ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬಿಬಿಎಂಪಿ ಚುನುವಾಣೆಯಲ್ಲಿ ನಾವೇ ಗೆಲ್ಲುತ್ತೇವೆ: ಸಚಿವ ಆರ್.ಅಶೋಕ್

0
ಬೆಂಗಳೂರು(Bengaluru): ಬೆಂಗಳೂರು ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಾಗಿ ಬಿಬಿಎಂಪಿ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. 8 ವಾರಗಳೊಳಗೆ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್...

ಬಿಬಿಎಂಪಿ ಚುನಾವಣೆಗೆ ನಾವು ಸಿದ್ದ: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.  ಸುಪ್ರೀಂ ಆದೇಶವನ್ನ ಸ್ವಾಗತಸುತ್ತೇವೆ. ಬಿಬಿಎಂಪಿ ಚುನಾವಣೆಗೆ ನಾವು ಸರ್ವ ಸನ್ನದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣೆ...

ಹೈದರಾಬಾದ್ ಎನ್‌ಕೌಂಟರ್ ಉದ್ದೇಶಪೂರ್ವಕ: ಸುಪ್ರೀಂ ಕೋರ್ಟ್ ನೇಮಿಸಿದ ಆಯೋಗದ ವರದಿ

0
ಹೊಸದಿಲ್ಲಿ(New Delhi): ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಅಮಾನುಷ ಹತ್ಯೆ ಆರೋಪಿಗಳ ಎನ್‌ಕೌಂಟರ್‌ಗೆ ಉದ್ದೇಶಪೂರ್ವಕ ಎಂದು ಸಿರ್ಪುರ್ಕಾರ್ ಆಯೋಗದ ವರದಿ ಸಲ್ಲಿಸಿದೆ. ಎನ್‌ಕೌಂಟ್ ಘಟನೆಯ ತನಿಖೆ ನಡೆಸಲು ಸುಪ್ರೀಂಕೋರ್ಟ್ ನೇಮಿಸಿದ ಆಯೋಗವು...

ರಾಜಕೀಯ ಕೌಟುಂಬಿಕ ಹಿನ್ನೆಲೆ ಇರದ ಯುವಕರು ರಾಜಕೀಯಕ್ಕೆ ಬರಬೇಕು: ಮೋದಿ

0
ಜೈಪುರ (ರಾಜಸ್ಥಾನ): ರಾಜಕೀಯ ಕೌಟುಂಬಿಕ ಹಿನ್ನೆಲೆ ಇಲ್ಲದ ಯುವಕರು ಹೊಸದಾಗಿ ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳನ್ನು ಉದ್ದೇಶಿಸಿ ವರ್ಚ್ಯುಯಲ್‌ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, 40...

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

0
ಮುಂಬೈ(Mumbai): ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ ಏರ್‌ಬಸ್ A320neo ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಮುಂಬೈ ವಿಮಾನ ನಿಲ್ದಾಣಕ್ಕೆ ಮರಳಿದೆ. ಬೆಂಗಳೂರು ಕಡೆಗೆ...

ಶ್ರೀಲಂಕಾ: 9 ಮಂದಿ ನೂತನ ಮಂತ್ರಿಗಳ ಪ್ರಮಾಣ ವಚನ

0
ಕೊಲಂಬೊ(Colombo): ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಶುಕ್ರವಾರ 9 ಮಂದಿ ನೂತನ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಶ್ರೀಲಂಕಾ ಫ್ರೀಡಂ ಪಾರ್ಟಿ (ಎಸ್‌ಎಲ್‌ಎಫ್‌ಪಿ) ಪ್ರತಿನಿಧಿಸುವ ಮಾಜಿ ಸಚಿವ ನಿಮಲ್...

ಗ್ಯಾಸ್‌ ಸಿಲಿಂಡರ್‌ ಸ್ಫೋಟಿಸಿ ವ್ಯಕ್ತಿ ಸಾವು: ರಕ್ಷಣೆಗೆ ಬಂದ ಪೊಲೀಸರಿಗೂ ಗಾಯ

0
ತುಮಕೂರು(Tumkur): ಪತಿ-ಪತ್ನಿಯ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಕ್ಷಣೆಗೆ ಬಂದ ಪೊಲೀಸರಿಗೂ ಸುಟ್ಟ ಗಾಯಗಳಾಗಿವೆ. ಈ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ...

ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ಆರೋಪಗಳ ತನಿಖೆಗೆ ಆದೇಶ

0
ಮೈಸೂರು(Mysuru): ಮೈಸೂರು ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಅವರ ಮೇಲಿರುವ ಅಕ್ರಮ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆಡಳಿತ ಸುಧಾರಣಾ ಇಲಾಖೆಯ ಅಧೀನ...

ಬಿಬಿಎಂಪಿ ಚುನಾವಣೆ ಆಯೋಜಿಸುವಂತೆ ಸುಪ್ರೀಂ ಸೂಚನೆ

0
ನವದೆಹಲಿ(New Delhi): ವಾರ್ಡ್‌ಗಳ ಮರು ವಿಂಗಡಣೆ‌ ಹಾಗೂ ಒಬಿಸಿ ಮೀಸಲಾತಿ ಅಂತಿಮಗೊಳಿಸುವ ಕಾರ್ಯ ಪೂರ್ಣಗೊಂಡ ಕೂಡಲೇ ಬೃಹತ್ ಬೆಂಗಳೂರು ಮಹಾನಗರ‌ ಪಾಲಿಕೆ (ಬಿಬಿಎಂಪಿ)ಯ ಚುನಾವಣೆ ಆಯೋಜಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ...

ತ್ರಿಬಲ್ ರೈಡಿಂಗ್‌ : ಪೊಲೀಸರ ಕಂಡು ಯು ಟರ್ನ್ ತೆಗೆದುಕೊಳ್ಳುವ ವೇಳೆ ಅಪಘಾತ, ಇಬ್ಬರು...

0
ಮೈಸೂರು(Mysuru): ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು‌ ಸ್ಥಳದಲ್ಲಿ ಸಾವನ್ನಪ್ಪಿ, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಮೃತರನ್ನು ಕೂಡ್ಲಾಪುರದ ಸಚಿನ್, ಉತ್ತನಹಳ್ಳಿಯ ದೊರೆಸ್ವಾಮಿ ಎಂದು...

EDITOR PICKS