Saval
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಸಿಟಿ ರೌಂಡ್ಸ್
ಬೆಂಗಳೂರು(Bengaluru): ಕಳೆದ 15 ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಉನ್ನತ ಮಟ್ಟದ ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ರಾಜರಾಜೇಶ್ವರಿ, ಯಶವಂತಪುರ ಸೇರಿದಂತೆ ನಗರದಲ್ಲಿ...
ಕೆನಡಾ ಸಂಸತ್ ನಲ್ಲಿ ಕನ್ನಡದ ಕಂಪು ಸೂಸಿದ ಚಂದ್ರ ಆರ್ಯ
ಕೆನಡಾ(Canada): ಕನ್ನಡಿಗ ಚಂದ್ರ ಅವರು ಆರ್ಯ ಕೆನಡಾ ಸಂಸತ್ ನಲ್ಲಿ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.
ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ...
ಕರ್ನಾಟಕದ ಮೂರು ಜಿಲ್ಲೆಗಳಿಂದ ಕಬ್ಬಿಣದ ಅದಿರು ರಫ್ತಿಗೆ ಸುಪ್ರೀಂ ಅನುಮತಿ
ನವದೆಹಲಿ(New Delhi): ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ನಿಂದ ಅನುಮತಿ ದೊರೆತಿದೆ.
ಅದಿರು ರಫ್ತಿಗೆ ಅವಕಾಶ ಕೋರಿ ಗಣಿ ಮಾಲೀಕರು ಸಲ್ಲಿಸಿದ್ದ...
ಗೊರೂರು ಪಂಕಜಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
ಬೆಂಗಳೂರು(Bengaluru): ಸಾಹಿತ್ಯ, ಸಮಾಜಸೇವೆ, ಪತ್ರಿಕೋದ್ಯಮದ ಅನುಪಮ ಸೇವೆಗಾಗಿ ಗೊರೂರು ಪಂಕಜ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿರುವುದಾಗಿ ಆರ್ಯಭಟ ಸಾಂಸ್ಕೃತಿಕ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಗೊರೂರು ಪಂಕಜ ಅವರಿಗೆ ಈಗಾಗಲೇ ಬಿಎಂಶ್ರೀ ಕಾವ್ಯ...
ಪರೀಕ್ಷೆಯಲ್ಲಿ ಅನುತ್ತೀರ್ಣ ಮೈಸೂರಿನ ವಿದ್ಯಾರ್ಥಿ ಆತ್ಮಹತ್ಯೆ
ಮೈಸೂರು(Mysuru): ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಭೂತಾಳೆ ಪೆಂಜಳ್ಳಿ ಗ್ರಾಮದಲ್ಲಿ ನಡೆದಿದೆ.
ಭೂತಾಳೆ ಪೆಂಜಳ್ಳಿ ಗ್ರಾಮದ ವಿಜಯ್ ಅವರ ಪುತ್ರ ಸಂಜಯ್ ಆತ್ಮಹತ್ಯೆ ಮಾಡಿಕೊಂಡ...
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಬಿ ಸಿ ನಾಗೇಶ್
ಬೆಂಗಳೂರು(Bengaluru): ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲು ಸಿದ್ದತೆ ಮಾಡಿಕೊಳ್ಳುತ್ತಿರುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ನಿನ್ನೆ ಹತ್ತನೇ ತರಗತಿ...
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ: ಕೆಲಕಾಲ ಆತಂಕ
ಬೆಂಗಳೂರು(Bengaluru): ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪರಿಚಿತ ವ್ಯಕ್ತಿಗಳು ಶುಕ್ರವಾರ ಮುಂಜಾನೆ ಹುಸಿ ಬಾಂಬ್ ಕರೆ ಮಾಡಿದ್ದು, ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು.
ಇಂದು ಬೆಳಗಿನ ಜಾವ...
ಲಾಲು ಪ್ರಸಾದ್ ಯಾದವ್ಗೆ ಮತ್ತೆ ಸಂಕಷ್ಟ: 15 ಸ್ಥಳಗಳಲ್ಲಿ ಸಿಬಿಐ ದಾಳಿ
ಪಾಟ್ನಾ(ಬಿಹಾರ): ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ಗೆ ಸಂಬಂಧಿಸಿದ 15 ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಾಳಿ ಮಾಡಿದ್ದು, ಶೋಧ ಕಾರ್ಯ...
ಬಿಳಿಗಿರಿರಂಗ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಣಿಸಿಕೊಂಡ ಕರಿ ಚಿರತೆ
ಚಾಮರಾಜನಗರ (Chamarajanagar)-ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮತ್ತೆ ಕರಿ ಚಿರತೆ ಕಾಣಿಸಿಕೊಂಡಿದೆ.
ಹೊಳೆಮತ್ತಿ ನೇಚರ್ ಫೌಂಡೇಶನ್ ಡಾ.ಸಂಜಯ್ ಗುಬ್ಬಿ ಮತ್ತು ತಂಡದವರು ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಗಳಿಗೆ ಸಂಬಂಧಿತ ಅಧ್ಯಯನಕ್ಕಾಗಿ ನಡೆಸಿದ್ದ ಕ್ಯಾಮರಾ ಟ್ರ್ಯಾಪ್‌ನಲ್ಲಿ...
ಧಾರಾಕಾರ ಮಳೆಯಾಗುವ ಸಾಧ್ಯತೆ: ಉಡುಪಿ, ಶಿವಮೊಗ್ಗದಲ್ಲಿ ಇಂದು ರಜೆ ಘೋಷಣೆ
ಉಡುಪಿ (Udupi)-ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಮತ್ತು ಉಡುಪಿಯಲ್ಲಿ ಇಂದು ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಶಾಲೆ ಮತ್ತು ಪದವಿ ವಿಭಾಗದ ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ಕೂರ್ಮ ರಾವ್...





















