Saval
ಬಕ್ರೀದ್ ಹಬ್ಬಕ್ಕೆ ಜಾನುವಾರುಗಳನ್ನು ಬಲಿ ಕೊಡದಿರಿ: ಸಚಿವ ಪ್ರಭು ಚವ್ಹಾಣ
ಬೆಂಗಳೂರು (Bengaluru): ಬಕ್ರೀದ್ ಹಬ್ಬದ ಸಮಯದಲ್ಲಿ ಜಾನುವಾರುಗಳನ್ನು ಬಲಿ ನೀಡಬಾರದು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ ಸೂಚಿಸಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ಪಾಲಿಸಬೇಕು. ಗೋಹತ್ಯೆ ತಡೆಗೆ ಅಧಿಕಾರಿಗಳು ಜಾಗ್ರತೆ ವಹಿಸಬೇಕು ಎಂದು ಸೂಚಿಸಿರುವುದಲ್ಲದೆ,...
ಇಂದಿನ ರಾಶಿ ಭವಿಷ್ಯ
ನಿಮಗಿಂದು ಶುಭ ದಿನವೇ? ಅಶುಭ ದಿನವೇ? ನಿಮ್ಮ ರಾಶಿಯ ಫಲಾಫಲ ಹೇಗಿರುತ್ತದೆ ಎಂದು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ. ಇಂದು, ಚಂದ್ರನ ಸಂಚಾರ ಕನ್ಯಾ ರಾಶಿಯಲ್ಲಿರುತ್ತದೆ.
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಅದೃಷ್ಟ ಕೂಡಿಬರುತ್ತದೆ....
ಡಾ.ವೀರೇಂದ್ರ ಹೆಗ್ಗಡೆ, ಪಿಟಿ ಉಷಾ, ಇಳಯರಾಜ, ವಿಜಯೇಂದ್ರ ಪ್ರಸಾದ್ ರಾಜ್ಯಸಭೆಗೆ ನಾಮನಿರ್ದೇಶನ
ನವದೆಹಲಿ (New Delhi) : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಸೇರಿದಂತೆ ನಾಲ್ವರನ್ನು ಕೇಂದ್ರ ಸರ್ಕಾರವು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
ಹೆಗ್ಗಡೆ ಅವರೊಂದಿಗೆ ಖ್ಯಾತ ಅಥ್ಲೀಟ್ ಪಿ.ಟಿ. ಉಷಾ ಮತ್ತು ಸಂಗೀತ...
ಸೂರ್ಯ ನಮಸ್ಕಾರ ಮಾಡಲು ಯಾವ ಸಮಯ ಉತ್ತಮ, ಪಾಲಿಸಬೇಕಾದ ಕ್ರಮಗಳು
ಯೋಗಾಸನಗಳಲ್ಲಿ ಹೆಚ್ಚು ಪ್ರಾಶಸ್ತ್ಯ ಪಡೆದುಕೊಂಡಿರುವ ಅಭ್ಯಾಸ ಎಂದರೆ ಅದು ಸೂರ್ಯ ನಮಸ್ಕಾರ. ಆರೋಗ್ಯಕ್ಕೆ ಸಾಕಷ್ಟು ಲಾಭವನ್ನು ನೀಡುವ ಸೂರ್ಯ ನಮಸ್ಕಾರ ಯಾವ ಸಮಯದಲ್ಲಿ ಮಾಡುವುದು ಒಳ್ಳೆಯದು. ಸೂರ್ಯ ನಮಸ್ಕಾರ ಒಂದು ಅನುಕ್ರಮದಲ್ಲಿ 12...
ರಾಜ್ಯದಲ್ಲಿ 1127 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1127 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40080...
ಮಂತ್ರ ಪಠಿಸಿ ರಾಘವೇಂದ್ರ ಸ್ವಾಮಿಯ ಕೃಪೆಗೆ ಪಾತ್ರರಾಗಿ
ಶ್ರೀ ರಾಘವೇಂದ್ರ ಮೂಲ ಮಂತ್ರವನ್ನು ಜಪಿಸುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ನಾವು ಪಡೆದುಕೊಳ್ಳಬಹುದು. ಈ ಮೂಲ ಮಂತ್ರವು ಶ್ರೀ ರಾಘವೇಂದ್ರರ ಆಶೀರ್ವಾದವನ್ನು ಪಡೆಯಲು ಅತ್ಯಂತ ಶಕ್ತಿಯುತವಾದ ಮಂತ್ರವೆಂದು ಹೇಳಲಾಗುತ್ತದೆ. ಶ್ರೀ ರಾಘವೇಂದ್ರ ಮೂಲ...
ಪ್ರವಾಹ ಮುನ್ನೆಚ್ಚರಿಕೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ
ಮೈಸೂರು (Mysuru): ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮ ನಿಯಮಿತ ಪ್ರಕಟಣೆ ಹೊರಡಿಸಿದೆ.
ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವದರಿಂದ...
ಒಂದೇ ದಿನ ಮೂವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್: ಬಂಧನಕ್ಕಾಗಿ ಶೋಧ
ಬೆಂಗಳೂರು (Bengaluru): ಡೆಲಿವರಿ ಬಾಯ್ ಒಬ್ಬ ಮೂವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ನೀಡಿರುವ ಪ್ರಕರಣ ಶೇಷಾದ್ರಿಪುರಂ ಉಪವಿಭಾಗದಲ್ಲಿ ನಡೆದಿದೆ.
ಖಾಸಗಿ ಕಂಪೆನಿಗಳಲ್ಲಿ ಕೆಲಸ ಮಾಡುವ ಮಹಿಳೆಯರು ವಾರಾಂತ್ಯದ ದಿನಗಳಲ್ಲಿ ಸ್ನೇಹಿತೆಯರ ಜತೆ ನಗರದ ಹಲವು...
ಐಸಿಸಿ ಟೆಸ್ಟ್ ರ್ಯಾಂಕಿಂಗ್: 10ರ ಸ್ಥಾನದಿಂದ ಹೊರಬಿದ್ದ ಕೊಹ್ಲಿ, 5ನೇ ಸ್ಥಾನಕ್ಕೆ ಪಂತ್
ದುಬೈ (Dubai): ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಗ್ರ ಹತ್ತರಿಂದ ಹೊರಬಿದ್ದಿದ್ದಾರೆ. ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಐದನೇ ಸ್ಥಾನಕ್ಕೇರಿದ್ದಾರೆ.
ಇಂಗ್ಲೆಂಡ್ ವಿರುದ್ಧದ...
ಮಡಿಕೇರಿಯಲ್ಲಿ ಲ್ಯಾಂಡ್ ಸ್ಲೈಡ್: ಸರ್ಕಾರದಿಂದ ಮುಂಜಾಗ್ರತಾ ಕ್ರಮ; ಸಿಎಂ ಬೊಮ್ಮಾಯಿ
ಮೈಸೂರು (Mysuru): ಮಡಿಕೇರಿಯಲ್ಲಿ ನಿರಂತರ ಮಳೆ ಮತ್ತು ಲ್ಯಾಂಡ್ ಸ್ಲೈಡ್ ಆಗುತ್ತಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ...





















