ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮತಾಂತರ ನಿಷೇಧ ಕಾಯ್ದೆಯನ್ನು ಸ್ವಾಗತಿಸಿದ ಪೇಜಾವರ ಶ್ರೀ

0
ಹಾಸನ (Hassan)-ಮತಾಂತರ ನಿಷೇಧ ಕಾಯ್ದೆಯನ್ನು ಸ್ವಾಗತಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (vishwaprasanna tirtha swamiji) ಅವರು, ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿರುವುದು ಸಂತಸ ತಂದಿದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಲೈಂಗಿಕ ಕಾರ್ಯಕರ್ತರಿಗೂ ಆಧಾರ್‌ ಕಾರ್ಡ್‌ ನೀಡಿ: ಸುಪ್ರೀಂ ಕೋರ್ಟ್‌

0
ನವದೆಹಲಿ(New Delhi)-ಲೈಂಗಿಕ ಕಾರ್ಯಕರ್ತರಿಗೂ ಆಧಾರ್ (Aadhaar Card) ಗುರುತಿನ ಚೀಟಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ನಿರ್ದೇಶನ ನೀಡಿದೆ. ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವದಿಂದ ಕಾಣಬೇಕಿರುವುದು ಆ ವ್ಯಕ್ತಿಯ ಮೂಲಭೂತ ಹಕ್ಕು ಎಂದು...

ಜಿಎಸ್‌ಟಿ ಮಂಡಳಿಯ ಶಿಫಾರಸುಗಳ ಪಾಲನೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್‌

0
ನವದೆಹಲಿ(New Delhi)-ತೆರಿಗೆ ವಿಧಿಸುವ ವಿಚಾರದಲ್ಲಿ ಶಾಸನ ರೂಪಿಸುವ ಸಮಾನ ಅಧಿಕಾರವು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕಿದೆ. ಹೀಗಾಗಿ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಮಾಡುವ ಶಿಫಾರಸುಗಳ ಪಾಲನೆ ಕಡ್ಡಾಯವಲ್ಲ ಎಂದು...

ಜೈಲು ಶಿಕ್ಷೆ ಹೊರತಾಗಿಯೂ ಸಿಧು ಚುನಾವಣೆಯಲ್ಲಿ ಸ್ಪರ್ಧಿಸಬಹುದು: ಕಾನೂನು ತಜ್ಞರು

0
ನವದೆಹಲಿ (New Delhi)-ರೋಡ್‌ ರೇಜ್‌ (ರಸ್ತೆ ಜಗಳ) ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು (Navjot Singh Sidhu) ಚುನಾವಣೆಯಲ್ಲಿ...

ಜ್ಞಾನವಾಪಿ ಮಸೀದಿ ಪ್ರಕರಣ: ಮೇ 23ಕ್ಕೆ ಮುಂದಿನ ವಿಚಾರಣೆ

0
ವಾರಣಸಿ(Varanasi)-ಜ್ಞಾನವಾಪಿ ಮಸೀದಿ ಪ್ರಕರಣದ ಮುಂದಿನ ವಿಚಾರಣೆಯನ್ನು ವಾರಾಣಸಿ ನ್ಯಾಯಾಲಯವು ಮೇ 23ಕ್ಕೆ ನಿಗದಿ ಪಡಿಸಿದೆ. ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ನಡೆಯಲಿದೆ. ಅಲ್ಲಿಯವರೆಗೆ ವಾರಣಾಸಿಯ ಸಿವಿಲ್ ನ್ಯಾಯಾಲಯವು ಈ ಪ್ರಕರಣದ...

ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಷಿಪ್:‌ ಚಿನ್ನ ಗೆದ್ದ ಭಾರತದ ನಿಖತ್ ಜರೀನ್‌

0
ನವದೆಹಲಿ(New Delhi)-ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫ್ಲೈವೇಟ್ (52ಕೆಜಿ) ವಿಭಾಗದಲ್ಲಿ ಭಾರತದ ನಿಖತ್ ಜರೀನ್‌ (Nikhat Zareen) ಅವರು ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಆ ಮೂಲಕ ಈ ಸಾಧನೆ ಮಾಡಿದ ಭಾರತದ ಐದನೇ...

ವರ್ಷಪೂರ್ತಿ ಏನು ಕೆಲಸ ಮಾಡುತ್ತೀರಾ?: ಬಿಬಿಎಂಪಿ ಅಧಿಕಾರಿಗಳಿಗೆ ಬೆಂಡೆತ್ತಿದ ಸಿಎಂ ಬೊಮ್ಮಾಯಿ

0
ಬೆಂಗಳೂರು (Bengaluru)- ವರ್ಷಪೂರ್ತಿ ಏನು ಕೆಲಸ ಮಾಡುತ್ತೀರಾ? ಎಂದು ಬಿಬಿಎಂಪಿ ಎಂಜಿನಿಯರ್‌ಗಳು, ಅಧಿಕಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ಸಿಟಿ ರೌಂಡ್ಸ್ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆಯಲಾಗಿದ್ದ...

ಎಸ್.ಎಸ್.ಎಲ್.ಸಿ. ಫಲಿತಾಂಶ: ಜಿಲ್ಲೆಯ 6 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

0
ಮೈಸೂರು (Mysuru)-ಎಸ್.ಎಸ್.ಎಲ್‌.ಸಿ. ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯ ಆರು ವಿದ್ಯಾರ್ಥಿಗಳು ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದ್ದಾರೆ. ಮೈಸೂರು ನಗರದ ಸರ್ಕಾರಿ ಆದರ್ಶ ಪ್ರೌಢಶಾಲೆಯ ಎಂ.ಜಿ.ಏಕತಾ, ಮರಿಮಲ್ಲಪ್ಪ ಪ್ರೌಢಶಾಲೆಯ ಚಾರುಕೀರ್ತಿ, ಸದ್ವಿದ್ಯ ಶಾಲೆಯ ಬಿ.ಎಸ್. ಅದಿತಿ, ಯಶಸ್ವಿನಿ ಅರಸ್,...

ಮಂಚೇನಹಳ್ಳಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಿ, ಚಿಕ್ಕಬಳ್ಳಾಪುರವನ್ನು ಸ್ಯಾಟ್‍ಲೈಟ್ ಟೌನ್ ಆಗಿ ಅಭಿವೃದ್ಧಿಪಡಿಸಿ: ಕೇಂದ್ರಕ್ಕೆ ಸಚಿವ...

0
ನವದೆಹಲಿ (New Delhi)-ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿ, ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ವಿಶ್ವದರ್ಜೆಯ ಜವಳಿ ಪಾರ್ಕ್ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr.K.Sudhakar)...

1600 ಕೋಟಿ ರೂ. ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ: ಸಿಎಂ ಬೊಮ್ಮಾಯಿ

0
ಬೆಂಗಳೂರು (Bengaluru)-ಬೆಂಗಳೂರಿನ ಬೃಹತ್ ಮಳೆ ನೀರು ಕಾಲುವೆಗಳನ್ನು (Strom water drain) 1600 ಕೋಟಿ ರೂ.ಗಳ ವೆಚ್ಚದಲ್ಲಿ ಆಧುನೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.   ಇಂದು ಮುಖ್ಯಮಂತ್ರಿಗಳು ಮಹಾಲಕ್ಷ್ಮೀ...

EDITOR PICKS