Saval
ಸ್ವಗ್ರಾಮದಲ್ಲಿ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ
ಹುಬ್ಬಳ್ಳಿ (Hubballi): ಭೀಕರವಾಗಿ ಹತ್ಯೆಗೀಡಾದ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರ ಅಂತ್ಯಸಂಸ್ಕಾರ ಹುಬ್ಬಳ್ಳಿಯ ಸುಳ್ಳ ಗ್ರಾಮದಲ್ಲಿ ನೇರವೇರಿದೆ.
ವೀರಶೈವ ಲಿಂಗಾಯತ ವಿಧಿ ವಿಧಾನದ ಪ್ರಕಾರ ಅಂತ್ಯಕ್ರಿಯೆ ನೆರವೇರಿದೆ. ಚಂದ್ರಶೇಖರ ಗುರೂಜಿ ಅವರ ಸಹೋದರನ...
ಜುಲೈ 8ಕ್ಕೆ ಹೋಪ್ ಸಿನಿಮಾ ತೆರೆಗೆ
ಬೆಂಗಳೂರು (Bengaluru): ಟ್ರೇಲರ್ ಮೂಲಕವೇ ಕುತೂಹಲ ಮೂಡಿಸಿರುವ ‘ಹೋಪ್ʼ ಸಿನಿಮಾ ಜುಲೈ 8ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ನಟನೆಯಿಂದ ಒಂದಷ್ಟು ಅಂತರ ತೆಗೆದುಕೊಂಡಿದ್ದ ಶ್ವೇತಾ ಶ್ರೀವಾಸ್ತವ್ ‘ಹೋಪ್’ ಮೂಲಕ ಮತ್ತೆ ಬಣ್ಣ ಹಚ್ಚಿದ್ದಾರೆ.
‘ಜ್ವಲಂತಂ’...
ಹಿಂದೆ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರ, ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರ: ಸಿಎಂ ಬೊಮ್ಮಾಯಿ
ಮೈಸೂರು (Mysuru): ಹಿಂದೆ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರ ಇತ್ತು. ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ...
ಹಾರ್ಟ್ ಬ್ಲಾಕ್ ನ ಲಕ್ಷಣಗಳು
ಪ್ರಸ್ತುತ ದಿನಗಳಲ್ಲಿ ಹೃದಯದ ಕಾಳಜಿ ವಹಿಸುವುದು ಬಹುಮುಖ್ಯ. ಹೃದಯದ ಬ್ಲಾಕ್ ಎನ್ನುವುದು ನಿಮ್ಮ ಹೃದಯದ ವ್ಯವಸ್ಥೆಯಲ್ಲಿನ ಸಮಸ್ಯೆಯಾಗಿದೆ. ಇದು ನಿಮ್ಮ ಹೃದಯ ಬಡಿತ ಮತ್ತು ಲಯವನ್ನು ನಿಯಂತ್ರಿಸುತ್ತದೆ. ಈ ಸ್ಥಿತಿಯನ್ನು ಆಟ್ರಿಯೊವೆಂಟ್ರಿಕ್ಯುಲರ್ (AV)...
ಯುಎಪಿಎ ಅಡಿ ಯಾವುದೇ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಬಹುದು: ಹೈಕೋರ್ಟ್
ಬೆಂಗಳೂರು(Bengaluru): ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರನ್ನು ಮಾತ್ರ ವಿಚಾರಣೆ ನಡೆಸಬೇಕೆಂದಿಲ್ಲ, ಇತರೆ ವ್ಯಕ್ತಿಗಳನ್ನೂ ಸಹ ವಿಚಾರಣೆಗೊಳಪಡಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಅಲ್ಲದೆ, ರುದ್ರೇಶ್...
ರಾಷ್ಟ್ರದ 2022ನೇ ಸಾಲಿನ 7ನೇ ಶ್ರೇಷ್ಠ ವಾಸ್ತುಶಿಲ್ಪ ಕಾಲೇಜು ಸ್ಥಾನ ಪಡೆದ ಮೈಸೂರು ವಿವಿಯ...
ಮೈಸೂರು(Mysuru): ಇಂಡಿಯಾ ಟುಡೇ ಸರ್ವೆ ಪ್ರಕಾರ, ಮೈಸೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಟರ್ ಸಂಸ್ಥೆಯು ರಾಷ್ಟ್ರಮಟ್ಟದ 2022ನೇ 7ನೇ ಶ್ರೇಷ್ಠ ವಾಸ್ತುಶಿಲ್ಪ ಕಾಲೇಜು ಎಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದೆ.
ಈ ಕುರಿತು ಪತ್ರಿಕಾ...
ಕೇಂದ್ರ ಸಚಿವ ಸ್ಥಾನಕ್ಕೆ ಅಬ್ಬಾಸ್ ನಖ್ವಿ ರಾಜೀನಾಮೆ: ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಸಾಧ್ಯತೆ
ನವದೆಹಲಿ(New Delhi): ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ಸಲ್ಲಿಸಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆಗಳಿವೆ.
ಅಬ್ಬಾಸ್ ನಖ್ವಿ ಅವರು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯ ಹೊಣೆ ಹೊತ್ತಿದ್ದರು.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ...
ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದ ಐಎಎಸ್ ಅಧಿಕಾರಿ
ವಿಜಯವಾಡ(Vijayavada): ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಆಂಧ್ರ ಪ್ರದೇಶ ಕ್ರೀಡಾ ಪ್ರಾಧಿಕಾರದ ಎಂಡಿ ಎನ್. ಪ್ರಭಾಕರ ರೆಡ್ಡಿ ಅವರು ಮಂಗಳವಾರದಂದು ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ವಿಜಯವಾಡದಲ್ಲಿರುವ...
ಕಾಲೇಜಿಗೆ ಪಿಯು ವಿದ್ಯಾರ್ಥಿಗಳು ಬೈಕ್ ತರುವಂತಿಲ್ಲ: ರವಿಕಾಂತೇಗೌಡ
ಬೆಂಗಳೂರು(Bengaluru): ಪಿಯುಸಿ ವಿದ್ಯಾರ್ಥಿಗಳಿಗೆ ಡಿಎಲ್ ಹೊಂದಲು ಅರ್ಹತೆ ಹೊಂದಿರದ ಕಾರಣ ಪಿಯುಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ...
ಡಾ. ಬಾಬು ಜಗಜೀವನರಾಂ ಅವರ 36ನೇ ವರ್ಷದ ಪುಣ್ಯಸ್ಮರಣೆ
ಮೈಸೂರು(Mysuru): ಡಾ. ಬಾಬು ಜಗಜೀವನರಾಂ ಅವರ 36ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮೈಸೂರು ರೈಲ್ವೇ ನಿಲ್ದಾಣದ ವೃತ್ತದಲ್ಲಿರುವ ಬಾಬು...





















