ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಿದ್ದರಾಮಯ್ಯ ಅವರ ಹೇಳಿಕೆ ಚುನಾವಣೆ ಗಿಮಿಕ್: ಶೋಭಾ ಕರಂದ್ಲಾಜೆ ಟೀಕೆ

0
ಮೈಸೂರು(Mysuru): ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಎಲ್ಲಾ ಹೇಳಿಕೆಗಳು ಚುನಾವಣೆ ಗಿಮಿಕ್ಸ್ ಆಗಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು. ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ, ಡಿ ಕೆ...

ಭಗತ್ ಸಿಂಗ್, ನಾರಾಯಣಗುರು ಪಠ್ಯ ಕೈಬಿಟ್ಟಿಲ್ಲ‌: ಪ್ರತಾಪ್‌ ಸಿಂಹ ಸ್ಪಷ್ಟನೆ

0
ಮೈಸೂರು(Mysuru): ಪಠ್ಯಪುಸ್ತಕದಿಂದ ಭಗತ್ ಸಿಂಗ್ ಮತ್ತು ನಾರಾಯಣಗುರು ಅವರ ಪಠ್ಯವನ್ನು ಕೈಬಿಟ್ಟಿಲ್ಲ‌ ಎಂದು ಸಂಸದ ಪ್ರತಾಪ್‌ ಸಿಂಹ ಸ್ಪಷ್ಟನೆ ನೀಡಿದರು. ಕಾಂಗ್ರೆಸ್‌ಗೆ ದಿಢೀರನೆ ಭಗತ್ ಸಿಂಗ್ ಮೇಲೆ ಯಾಕೆ ಇಷ್ಟೊಂದು ಪ್ರೀತಿ ಬಂತೋ ಗೊತ್ತಾಗುತ್ತಿಲ್ಲ....

ದಕ್ಷಿಣ ಪದವೀಧರರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್‌ ನಾಮಪತ್ರ ಸಲ್ಲಿಕೆ

0
ಮೈಸೂರು(Mysuru): ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಒಳಗೊಂಡ ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್‌ ಅವರು ಸಹಾಯಕ ಪ್ರಾದೇಶಿಕ ಆಯುಕ್ತೆ ರೂಪಶ್ರೀ...

ರೈಲಿನ ಮೂಲಕ ಬಸ್ ಗಳ ಸಾಗಣೆ ಆರಂಭ

0
ನವದೆಹಲಿ(New Delhi):  ಇದೇ ಮೊದಲ ಬಾರಿಗೆ ಬಸ್ ಗಳನ್ನು ಬೇರೊಂದು ರಾಜ್ಯಕ್ಕೆ ರೈಲುಗಳಲ್ಲಿ ರವಾನಿಸುವ ಮೂಲಕ ಭಾರತೀಯ ರೈಲ್ವೆ ಇಲಾಖೆ ಹೊಸ ಮೈಲಿಗಲ್ಲನ್ನು ಸೃಷ್ಠಿಸಿದೆ. ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಮೊದಲ ಬಾರಿಗೆ ಪ್ರಯಾಣಿಕರ ಬಸ್...

ಬೀದರ್​ನಲ್ಲಿ ಯುವಕನ ಬರ್ಬರ ಕೊಲೆ

0
ಬೀದರ್​(Beedar): ಅಂಗಡಿಗೆ ನುಗ್ಗಿ ಯುವಕನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಿಂಗಾರ್​ ಬಾಗ್​ನಲ್ಲಿ ನಡೆದಿದೆ. ಸಿಂಗಾರಬಾಗ್ ನಿವಾಸಿ 20 ವರ್ಷದ ಅಮೀರ್ ಖಾನ್ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನೂರ್ ಖಾನ್...

ಕೇರಳ, ನಾಗರಹೊಳೆಯಲ್ಲಿ ಭಾರಿ ಮಳೆ: ಕಬಿನಿ ಜಲಾಶಯದ ಒಳ ಹರಿವು ಹೆಚ್ಚಳ

0
ಮೈಸೂರು(Mysuru):  ಕೇರಳದ ವಯನಾಡು ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಸದ್ಯ ಒಳ ಹರಿವು 3,424 ಕ್ಯುಸೆಕ್ ಗೆ ತಲುಪಿದೆ. ಕಳೆದ...

ಸಾರ್ವಜನಿಕರ ರಕ್ಷಣೆ ಬಹಳ ದೊಡ್ಡ ಜವಾಬ್ದಾರಿ: ಎಡಿಜಿಪಿ ಅಲೋಕ್ ಕುಮಾರ್

0
ಮೈಸೂರು(Mysuru): ರಾಜಕೀಯ ಕಾರಣದಿಂದಾಗಲಿ, ಮತೀತ ಕಾರಣದಿಂದಾಗಲಿ ಯಾವುದೇ ಬೇಧಬಾವ ಮಾಡದೆ ಸಾರ್ವಜನಿಕರನ್ನು ಹಾಗೂ ಅವರ ಆಸ್ತಿಪಾಸ್ತಿಗಳನ್ನು ರಕ್ಷಿಸುವ ಜವಾಬ್ದಾರಿ ನಿಮ್ಮ ಪಾಲಾಗಿದ್ದು, ಯಾವುದೇ ಸಂದರ್ಭದಲ್ಲಿಯೂ ನಿಮ್ಮ ಮನಸ್ಸು ಗಟ್ಟಿಯಾಗಿ ನಿಲ್ಲಬೇಕು ಎಂದು ಎಡಿಜಿಪಿ...

ಜಿಟಿಡಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ

0
ಮೈಸೂರು(Mysuru): ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ನಿವಾಸಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಬೆಳಿಗ್ಗೆ ಭೇಟಿ ನೀಡಿದರು. ಜಿ.ಟಿ.ದೇವೇಗೌಡ ಅವರ ಮೊಮ್ಮಗಳ ನಿಧನಕ್ಕೆ ಕುಟುಂಬದ ಸದಸ್ಯರಿಗೆ ಸಾಂತ್ವನ...

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ

0
ಬೆಂಗಳೂರು(Bengaluru): 2021–22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಶೇ 85.63ರಷ್ಟು ಫಲಿತಾಂಶ ಬಂದಿದೆ. 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ವಾಡಿಕೆಯಂತೆ...

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

0
ನವದೆಹಲಿ(New Delhi): ಕೆಲ ದಿನಗಳ ಹಿಂದೆ ದಕ್ಷಿಣ ದೆಹಲಿಯಿಂದ ಕಾಣೆಯಾಗಿದ್ದ 13 ವರ್ಷದ ಬಾಲಕಿಯನ್ನು ಸಾಕೇತ್ ಮೆಟ್ರೊ ನಿಲ್ದಾಣದ ಬಳಿ ರಕ್ಷಿಸಲಾಗಿದ್ದು, ವಿಚಾರಣೆ ವೇಳೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಪ್ರಕರಣ...

EDITOR PICKS