Saval
ಪತ್ನಿಗೆ ಕಿರುಕುಳ: ರಾಘವೇಂದ್ರ ಡಿ ಚನ್ನಣ್ಣನವರ್ ವಿರುದ್ಧ ಎಫ್ಐಆರ್
ಬೆಂಗಳೂರು(Bengaluru): ರಾಘವೇಂದ್ರ ಡಿ. ಚನ್ನಣ್ಣನವರ್ ವಿರುದ್ಧ ಪತ್ನಿಗೆ ಕಿರುಕುಳ ಆರೋಪ ಪ್ರಕರಣ ಕೇಳಿಬಂದಿದ್ದು, ನಗರದ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಘವೇಂದ್ರ 2015ರಲ್ಲಿ ರೋಜಾ ಎಂಬಾಕೆಯನ್ನು ಮದುವೆಯಾಗಿದ್ದರು.
ನನ್ನನ್ನು ಮದುವೆಯಾಗುವುದಕ್ಕೂ ಮುನ್ನ ಮತ್ತೊಬ್ಬ...
ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್: ಮಳೆ ಹಾನಿ ಪ್ರದೇಶಗಳ ವೀಕ್ಷಣೆ
ಬೆಂಗಳೂರು(Bengaluru): ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಹಾಮಳೆಗೆ ಜನರು ಸಂಕಷ್ಟಕ್ಕೆ ಸಿಲುಕಿದ್ದು ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಠಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಖುದ್ದು ಸಿಟಿ ರೌಂಡ್ಸ್ ಹಾಕಿ ಮಳೆಹಾನಿ ಪ್ರದೇಶಗಳಿಗೆ...
ಚಿಲ್ಲರೆ ಅಂಗಡಿ ವ್ಯಾಪಾರದಲ್ಲಿ ಮಾಲೀಕರ ಕಿತ್ತಾಟ: ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ
ನೆಲಮಂಗಲ(Nelamangala): ಚಿಲ್ಲರೆ ಅಂಗಡಿಯ ವಿಚಾರಕ್ಕಾಗಿ ಇಬ್ಬರು ಮಾಲೀಕರು ಪರಸ್ಪರ ಹೊಡೆದಾಡಿಕೊಂಡಿದ್ದು, ಮಾಲೀಕನೊಬ್ಬ ಕಾಲು ಕಳೆದುಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಹಾಲೇನಹಳ್ಳಿಯಲ್ಲಿ ಘಟನೆ ನಡೆದಿದೆ.
ಹಾಲೇನಹಳ್ಳಿ ಗ್ರಾಮದ ನಿವಾಸಿ, ಹಲ್ಲೆಗೊಳಗಾದ ಮೃತ್ಯುಂಜಯ ಹಾಗೂ ಹಲ್ಲೆ ಮಾಡಿದ...
ಎನ್‌ಡಿಪಿಎಸ್‌ಅಡಿ ಜಪ್ತಿಯಾದ ವಾಹನಗಳ ಹಿಂದಿರುಗಿಸುವಿಕೆ ಅಧಿಕಾರ ಮ್ಯಾಜಿಸ್ಟ್ರೇಟ್, ವಿಶೇಷ ನ್ಯಾಯಾಲಯಕ್ಕಿದೆ: ಹೈಕೋರ್ಟ್
ಬೆಂಗಳೂರು(Bengaluru): ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿ ಜಪ್ತಿ ಮಾಡಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಹಿಂದಿರುಗಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್ ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನಗರದ ಬನಶಂಕರಿ...
ಕೇಂದ್ರ ಸರ್ಕಾರದ ಅಮೃತ್ ಯೋಜನೆಯಡಿ ರಾಜ್ಯಕ್ಕೆ 9 ಸಾವಿರ ಕೋಟಿ ಮಂಜೂರು
ಕಲಬುರಗಿ(Kalburgi): ಕೇಂದ್ರ ಸರ್ಕಾರದ ಅಮೃತ್ ಯೋಜನೆಯಡಿ ರಾಜ್ಯಕ್ಕೆ 9 ಸಾವಿರ ಕೋಟಿ ಮಂಜೂರಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜೂರಾದ ಅನುದಾನಕ್ಕೆ...
ಅರಕೆರೆಯಲ್ಲಿ ತಾತ್ಕಾಲಿಕ ಸೇತುವೆ ಕುಸಿತ: ಮೈಸೂರು-ಹಾಸನ ನಡುವೆ ವಾಹನ ಸಂಚಾರ ಬಂದ್
ಕೃಷ್ಣರಾಜನಗರ(Krishnaraja nagara): ತಾಲೂಕಿನ ಮೈಸೂರು ರಸ್ತೆಯ ಅರಕೆರೆ ಗ್ರಾಮದ ಬಳಿ ಮೈಸೂರು-ಹಾಸನ ಮುಖ್ಯರಸ್ತೆಯ ಸೇತುವೆ ಕುಸಿತಗೊಂಡಿದ್ದು, ಪಕ್ಕದಲ್ಲೇ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆಯೂ ಮಳೆಯಿಂದಾಗಿ ಕುಸಿದಿರುವ ಕಾರಣ ಮೈಸೂರು-ಹಾಸನ ನಡುವೆ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
ನೂತನ...
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ವೀಕ್ಷಿಸುವುದು ಹೇಗೆ?
ಬೆಂಗಳೂರು(Bengaluru): ಇಂದು ಮಧ್ಯಾಹ್ನ ಕರ್ನಾಟಕ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗಿರುವ ರಾಜ್ಯದ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು...
ಗೃಹ, ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ: ಇಂದಿನಿಂದಲೇ ಜಾರಿ
ನವದೆಹಲಿ(New Delhi): ದೇಶಾದ್ಯಂತ ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 3.5 ರೂಪಾಯಿ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ. ಹೊಸ ದರ ಇಂದಿನಿಂದಲೇ...
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್.ನಾಗಭೂಷಣ ನಿಧನ
ಶಿವಮೊಗ್ಗ(Shivamogga): ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ (70) ಬುಧವಾರ ರಾತ್ರಿ ನಿಧನರಾಗಿದ್ದಾರೆ.
ನಾಗಭೂಷಣ್ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರು. ಸದ್ಯ ಶಿವಮೊಗ್ಗ ವಿನೋಬನಗರದ ಕಲ್ಲಹಳ್ಳಿಯಲ್ಲಿ...
ಇಂದು ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಮೈಸೂರು(Mysuru): ನಗರ ಹಾಗೂ ಜಿಲ್ಲೆಯಾದ್ಯಂತ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಗುರುವಾರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ದಿನದ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಎಲ್ಲ ಪ್ರಾಥಮಿಕ ಹಾಗೂ...





















