Saval
ರೈತ ಮುಖಂಡ, ಸಿಪಿಐ ನಾಯಕ ಎನ್. ಶಿವಣ್ಣ ನಿಧನ
ತುಮಕೂರು (Tumakuru)-2019ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರ ಸೋಲಿಗೆ ಕಾರಣವಾಗಿದ್ದ ರೈತ ಮುಖಂಡ ಹಾಗೂ ಸಿಪಿಐ ನಾಯಕ ಎನ್.ಶಿವಣ್ಣ (80)ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುಬ್ಬಿ ತಾಲ್ಲೂಕು ನಂದಿಹಳ್ಳಿ ಶಿವಣ್ಣ ಅವರ ಜನ್ಮಸ್ಥಳವಾಗಿದ್ದು, ಬೆಂಗಳೂರಿನಲ್ಲಿ ಮಗನ...
ಕೃಷಿ ಇಲಾಖೆಯಲ್ಲಿ ಖಾಯಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ: ಸಚಿವ...
ಬೆಂಗಳೂರು (Bengaluru)-ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್...
ಧಾರಾಕಾರ ಮಳೆ ಸಾಧ್ಯತೆ: 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಬೆಂಗಳೂರು (Bengaluru)- ರಾಜ್ಯದಲ್ಲಿ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ 7 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ...
ನಟಿ ಚೇತನಾ ರಾಜ್ ಸಾವಿನ ಪ್ರಕರಣ: ಕಾಸ್ಮೆಟಿಕ್ ಸೆಂಟರ್ ಗೆ ನೋಟಿಸ್ ಜಾರಿ
ಬೆಂಗಳೂರು (Bengaluru) ನಟಿ ಚೇತನಾ ರಾಜ್ (Chethana Raj)ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶೆಟ್ಟಿ ಕಾಸ್ಮೆಟಿಕ್ ಸೆಂಟರ್ ಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಕೊಬ್ಬನ್ನು ತೆಗೆಯುವ ಶಸ್ತ್ರಚಿಕಿತ್ಸೆ (ಲೈಪೋ ಸಕ್ಷನ್)ಯ ನಂತರ ಕನ್ನಡ ನಟಿ ಚೇತನ ರಾಜ್ ಅವರು...
ಮಳೆಯಿಂದಾಗಿ ಕಟ್ಟಡ ಕುಸಿತ ವ್ಯಕ್ತಿ ಸಾವು
ಹಾಸನ (Hassan) ಮಳೆಯಿಂದ ಸಂಭವಿಸಿದ ದುರ್ಘಟನೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ಕೆ.ಹೊಸೂರು ಗ್ರಾಮದ ಶಿವಕುಮಾರ್ (28) ಮೃತಪಟ್ಟವರು. ಶಿವಕುಮಾರ್ ಶಾಲೆ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ...
ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ನಿಖತ್ ಜರೀನ್ ಫೈನಲ್ಸ್ ಗೆ
ನವದೆಹಲಿ (NewDelhi)-ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ 52 ಕೆಜಿ ವಿಭಾಗದಲ್ಲಿ ಭಾರತದ ಬಾಕ್ಸಿಂಗ್ ಪಟು ನಿಖತ್ ಜರೀನ್ (Nikhat Zareen) ಫೈನಲ್ಸ್ ಗೆ ಲಗ್ಗೆಯಿಟ್ಟಿದ್ದಾರೆ.
ನಿಖತ್ ಜರೀನ್ ಅವರು ಸೆಮಿಫೈನಲ್ ನಲ್ಲಿ ಬ್ರೆಜಿಲ್‌ನ...
ರಾಜ್ಯದಲ್ಲಿ 122 ಮಂದಿಗೆ ಕೊರೊನಾ ಸೋಂಕು
ಬೆಂಗಳೂರು (Bengaluru)- ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 122 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,50,004ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಒಬ್ಬರು...
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ
ನವದೆಹಲಿ (New Delhi)-ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಅನಿಲ್ ಬೈಜಾಲ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಹಿಂದೆ ದೆಹಲಿ ಲೆಫ್ಟಿನೆಂಟ್...
ಗುಜರಾತ್ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ
ಮೊರ್ಬಿ (ಗುಜರಾತ್) Morbi (Gujarat)- ಮೊರ್ಬಿಯ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪಿನ ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ...
ಹೆಚ್.ವಿಶ್ವನಾಥ್ ಗೆ ಮಂತ್ರಿಗಿರಿ ನೀಡುವಂತೆ ಒತ್ತಾಯಿಸಿ ಪತ್ರ ಚಳವಳಿ
ಮೈಸೂರು (Mysuru)- ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ (H.Vishwanath) ಅವರಿಗೆ ಮಂತ್ರಿಗಿರಿ ನೀಡುವಂತೆ ಒತ್ತಾಯಿಸಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಪತ್ರ ಚಳವಳಿ ನಡೆಸಿದೆ.
ನಗರಪಾಲಿಕೆಯ ಮುಂಭಾಗ ಅಂಚೆ ಚಳವಳಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ...




















