Saval
ಟಾಟಾ ಮೋಟಾರ್ಸ್ ಷೇರು ಮೌಲ್ಯ 40% ಕುಸಿತವಾದ್ರೂ ಆತಂಕ ಪಡೋ ಅಗತ್ಯವಿಲ್ಲ
ಮುಂಬೈ : ಟಾಟಾ ಮೋಟಾರ್ಸ್ ತನ್ನ ಪ್ರಯಾಣಿಕ ಮತ್ತು ವಾಣಿಜ್ಯ ವಾಹನ ವಿಭಾಗಗಳನ್ನು ಪ್ರತ್ಯೇಕಿಸಿದೆ. ಮಂಗಳವಾರ ಅಧಿಕೃತವಾಗಿ ವಿಭಜನೆಯಾದ ಬೆನ್ನಲ್ಲೇ ಟಾಟಾ ಮೋಟಾರ್ಸ್ ಷೇರಿನ ಮೌಲ್ಯ ಶೇ. 40 ರಷ್ಟು ಇಳಿಕೆಯಾಗಿದೆ.
ಇನ್ನು ಮುಂದೆ...
ನಂಜೇಗೌಡಗೆ ತಾತ್ಕಾಲಿಕ ರಿಲೀಫ್ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ
ನವದೆಹಲಿ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನಾಲ್ಕು ವಾರಗಳಲ್ಲಿ ಈ ಬಗ್ಗೆ...
ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿದಾಗ ಕರೆಗಳು ಬಂದಿವೆ. ಗಾಂಧೀಜಿ, ಅಂಬೇಡ್ಕರ್‌ಗೆ ಬಿಟ್ಟಿಲ್ಲ, ಇನ್ನು ಇವರು ನಮ್ಮನ್ನು ಬಿಡುತ್ತಾರಾ? ಯಾವುದೇ ಕರೆ ಬಂದರೂ ಹೆದರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು...
ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಅಲರ್ಟ್ – SIT ರಚಿಸಿದ ಸರ್ಕಾರ
ಬೆಂಗಳೂರು : ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸ್ ಇಲಾಖೆ ಬಾಂಬ್ ಬೆದರಿಕೆ ಪ್ರಕರಣಗಳನ್ನ ಭೇದಿಸಲು...
GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತ – ಹೈಕೋರ್ಟ್‌ನಲ್ಲಿ ಪ್ರಶ್ನಿಸಿ; ಅರ್ಜಿದಾರರಿಗೆ...
ನವದೆಹಲಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ನಿರ್ದೇಶನ ನೀಡಿದೆ.
ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ...
ಹಮಾಸ್ ಸೆರೆಯಲ್ಲಿದ್ದ ನೇಪಾಳ ವಿದ್ಯಾರ್ಥಿ ಸಾವು – ಇಸ್ರೇಲ್‌ಗೆ ಮೃತದೇಹ ಹಸ್ತಾಂತರ
ಜೆರುಸಲೇಮ್/ಟೆಲ್ ಅವಿವ್ : 2023ರ ಅಕ್ಟೋಬರ್ 7ರಂದು ಹಮಾಸ್ ದಾಳಿ ನಡೆಸುವ 3 ವಾರಗಳಿಗೆ ಮೊದಲೇ ಇಸ್ರೇಲ್‌ಗೆ ತೆರಳಿದ್ದ ನೇಪಾಳದ ಕೃಷಿ ವಿದ್ಯಾರ್ಥಿ ಬಿಪಿನ್ ಜೋಶಿ ಮೃತಪಟ್ಟಿದ್ದಾರೆ ಎಂದು ಹಮಾಸ್ ದೃಢಪಡಿಸಿದೆ. ಬದುಕುಳಿದ...
ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ
ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ನಿನ್ನ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಸಾವನಪ್ಪಿದ್ದು, ಇಡೀ ಹಾಸ್ಯ ರಂಗಕ್ಕೆ...
ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ – ಲಿಂಗಾನುಪಾತ ಏರಿಕೆ..!
ಮಂಡ್ಯ : ಜಿಲ್ಲೆಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ನಂತರ ಇದೀಗ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಳ ಕಂಡುಬಂದಿದೆ. ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ...
ರಸ್ತೆ ಗುಂಡಿ, ಕಸದ ಅದ್ವಾನ – ರಾಜ್ಯ ಸರ್ಕಾರದ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್...
ಬೆಂಗಳೂರು : ರಸ್ತೆ ಗುಂಡಿ, ಕಸ ಅದ್ವಾನ ಸಂಬಂಧಪಟ್ಟಂತೆ ಉದ್ಯಮಿ ಕಿರಣ್ ಮಜುಂದಾರ್ ಶಾ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ನಗರದ ಅದ್ವಾನದ ಬಗ್ಗೆ ಚೀನಾ ಉದ್ಯಮಿಯೊಬ್ಬರು ಕೇಳಿದ ಪ್ರಶ್ನೆಗಳನ್ನ ಉಲ್ಲೇಖಿಸಿ...
ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...



















