Saval
ಥಾಮಸ್ ಕಪ್ ವಿಜೇತ ಲಕ್ಷ್ಯಸೇನ್ ಗೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ
ಬೆಂಗಳೂರು (Bengaluru)- ಥಾಮಸ್ ಕಪ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿ ಜಯಗಳಿಸಿದ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ಮೊತ್ತದ ಬಹುಮಾನದ ಚೆಕ್ ನೀಡಿ ಗೌರವಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ʻನಿದ್ದೆಯಿಂದ ಎದ್ದು ಕೆಲಸ ಮಾಡಿʼ ಅಧಿಕಾರಿಗಳಿ ಸಿಎಂ ಚಾಟಿ
ಬೆಂಗಳೂರು (Bengaluru)- ʻನಿದ್ದೆಯಿಂದ ಎದ್ದು ಕೆಲಸ ಮಾಡಿʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ.
ಸರ್ಕಾರದ ಮುಖ್ಯಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಜತೆ ಮಂಗಳವಾರ...
ಇಂದು, ನಾಳೆ ಧಾರಾಕಾರ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು (Bengaluru)-ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು 19ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 16 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಮುಂದುವರಿಸಲಾಗಿದೆ ಎಂದು...
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸ್ಥಾನಕ್ಕೆ ಐವರ ಹೆಸರು ಶಿಫಾರಸು
ನವದೆಹಲಿ (New Delhi)- ಐವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ.
ಅಲ್ಲದೆ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸತೀಶ್...
ಜ್ಞಾನವಾಪಿ ಮಸೀದಿ ಪ್ರಕರಣ: ಅಡ್ವೊಕೇಟ್ ಕಮಿಷನರ್ ವಜಾ, ವರದಿ ಸಲ್ಲಿಕೆಗೆ 2 ದಿನ ಕಾಲಾವಕಾಶ
ವಾರಾಣಸಿ (Varanasi)- ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಕೋರ್ಟ್ ಅಡ್ವೊಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ.
ಮಸೀದಿಯ ವಿಡಿಯೋ ಚಿತ್ರೀಕರಣ ಮತ್ತು ಸಮೀಕ್ಷೆಗೆ ಆದೇಶ ನೀಡಿದ್ದ ವಾರಾಣಸಿಯ ನ್ಯಾಯಾಲಯ ಅಸಹಕಾರದ ಆಧಾರದ...
ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು (Bengaluru)- ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಮಂಗಳವಾರ ಅಂಕಿತ ಸಿಕ್ಕಿದೆ. ಈ ಮೂಲಕ ಮತಾಂತರ ನಿಷೇಧ ಮಸೂದೆ ರಾಜ್ಯದಲ್ಲಿ ಕಾಯ್ದೆಯಾಗಿ ಜಾರಿಗೊಂಡಿದೆ.
ಮತಾಂತರ ನಿಷೇಧ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ...
ಜ್ಞಾನವಾಪಿ ಮಸೀದಿ: ಶಿವಲಿಂಗ ರಕ್ಷಿಸಿ, ನಮಾಜ್ ಗೆ ಅಡ್ಡಿಪಡಿಸಬೇಡಿ; ಸುಪ್ರೀಂ ಕೋರ್ಟ್
ನವದೆಹಲಿ (New Delhi)-ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರದೇಶವನ್ನು ರಕ್ಷಿಸಬೇಕು. ಜತೆಗೆ, ಮುಸ್ಲಿಮರು ನಮಾಜ್ ಮಾಡುವುದಕ್ಕೆ ಅಡ್ಡಿಪಡಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜ್ಞಾನವಾಪಿ ಸಮಿತಿಯು ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆಗೆ...
ರಾಜ್ಯದಲ್ಲಿ 109 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru)- ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 109 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,882ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ ಸಾವು...
ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅಧಿಕಾರ ಸ್ವೀಕಾರ
ಬೆಂಗಳೂರು (Bengaluru)- ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಪಾಲ ತಾವರ್‌ಚೆಂದ್ ಗೆಹ್ಲೋಟ್ ಅವರು ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ...
ಚಿನ್ನಾಭರಣ ಗಿರವಿ ಇಟ್ಟ ಗ್ರಾಹಕನಿಗೆ ವಂಚಿಸಿದ ಫೈನಾನ್ಸ್ ಬ್ಯಾಂಕ್
ಮೈಸೂರು (Mysuru)-ಚಿನ್ನಾಭರಣ ಗಿರವಿ ಇಟ್ಟ ಗ್ರಾಹಕನಿಗೆ ಫೈನಾನ್ಸ್ ಬ್ಯಾಂಕ್ ವೊಂದು ವಂಚಿಸಿರುವ ಘಟನೆ ನಡೆದಿದೆ.
ಇಲವಾಲ ಹೋಬಳಿ ಹೊಸಕೋಟೆ ಗ್ರಾಮದ ಪ್ರವೀಣ್ ಎಂಬ ರೈತನಿಗೆ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವಂಚನೆ ಮಾಡಿದೆ ಎಂಬ...




















