ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40487 ಪೋಸ್ಟ್ಗಳು 0 ಕಾಮೆಂಟ್ಗಳನ್ನು

25 ದಿನ ಪೂರೈಸಿದ ʻ777 ಚಾರ್ಲಿʼ

0
ಬೆಂಗಳೂರು (Bengaluru): ನಟ ರಕ್ಷಿತ್‌ ಶೆಟ್ಟಿ ಅಭಿನಯದ '777 ಚಾರ್ಲಿ' ಪ್ರೇಕ್ಷಕರ ಮೆಚ್ಚುಗೆ ಪಾತ್ರವಾಗಿ 25 ದಿನಗಳನ್ನು ಪೂರೈಸಿದೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ. ಸಿನಿಮಾ ಬಾಕ್ಸಾಫೀಸ್‌ನಲ್ಲಿ ಗೆದ್ದಿದ್ದೂ ಆಗಿದೆ. ಇನ್ನೇನಿದ್ದರೂ ದಾಖಲೆಗಳನ್ನು ಬರೆಯುವುದಷ್ಟೇ...

ಪಿಎಸ್‌ ಐ ನೇಮಕಾತಿ ಅಕ್ರಮ: ಬಂಧಿತ ಎಡಿಜಿಪಿ ಅಮೃತ್‌ ಪೌಲ್‌ 10 ದಿನ ಸಿಐಡಿ...

0
ಬೆಂಗಳೂರು (Bengaluru): ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ನರ್ಮ್ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ ಶಾಸಕ ಎಲ್.ನಾಗೇಂದ್ರ

0
ಮೈಸೂರು(Mysuru): ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ನಿರ್ಮಿಸಿರುವ ನರ್ಮ್ ಮನೆಗಳ ಸಂಕೀರ್ಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರಾದ ಎಲ್.ನಾಗೇಂದ್ರ ಅವರು ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.ಇಂದು ನರ್ಮ್ ಮನೆಗಳಿಗೆ...

ಬಾಯಿ ಹುಣ್ಣು ನಿವಾರಣೆಗೆ ಸಿಂಪಲ್ ಮನೆಮದ್ದು

0
ಸಾಮಾನ್ಯವಾಗಿ ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಬಾಯಿ ಹುಣ್ಣು ಕಾಣಿಸಿಕೊಳ್ಳುತ್ತದೆ. ಬಾಯಿ ಹುಣ್ಣು ನಿವಾರಣೆಗೆ ಈ ಸಿಂಪಲ್‌ ಮನೆಮದ್ದು ಬಳಸಿ.ಈ ಬಾಯಿ ಹುಣ್ಣುಗಳನ್ನು ಮೊದಲ ಯಾವ ಕಾರಣಕ್ಕೆ ಆಗಿವೆ ಎನ್ನುವುದನ್ನು ಕಂಡುಕೊಳ್ಳಬೇಕು. ಏಕೆಂದರೆ ಕೆಲವೊಮ್ಮೆ...

`ಅಪರೂಪದಲ್ಲೇ ಅಪರೂಪʼದ ಮಾನದಂಡಗಳು ಕಠಿಣವಾದ ಕಾರಣ ಮರಣದಂಡನೆ ವಿಧಿಸುವುದು ಅತ್ಯಂತ ಕಷ್ಟ: ಮಧ್ಯಪ್ರದೇಶ ಹೈಕೋರ್ಟ್

0
ಕ್ರೌರ್ಯದ ಅಪರಾಧಕ್ಕಾಗಿ ಮರಣದಂಡನೆ ಶಿಕ್ಷೆ ವಿಧಿಸುವ ಮಾನದಂಡಗಳನ್ನು ಸುಪ್ರೀಂ ಕೋರ್ಟ್‌ ಅತಿ ಎತ್ತರದಲ್ಲಿ ಇರಿಸಿರುವುದರಿಂದ (ಕಠಿಣವಾಗಿಸಿರುವುದರಿಂದ) ಅಪರಾಧಿಯ ಕೃತ್ಯ ಅತ್ಯಂತ ಪೈಶಾಚಿಕವಾಗಿದ್ದರೂ ಸಹ ನ್ಯಾಯಾಲಯಗಳು ಮರಣದಂಡನೆ ವಿಧಿಸಲು ಅಸಾಧ್ಯವಾಗುತ್ತಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್‌...

ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ: ಪ್ರವಾಸಿಗರ ಪರದಾಟ

0
ಕೊಡಗು(Kodagu): ಜಿಲ್ಲೆಯಾದ್ಯಾಂತ ಬಿರುಸಿನ ಮಳೆಯಾಗುತ್ತಿರುವ ಪರಿಣಾಮ ಭಾಗ ಮಂಡಲದಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಭಾಗ ಮಂಡಲ ಮತ್ತು ತಲಕಾವೇರಿ ಭಾಗದಲ್ಲಿ ಮಳೆಯಿಂದಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ತಲಕಾವೇರಿ...

ನರೇಗಾ ಯೋಜನೆಯಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಿ: ಶಾಸಕ ಜಿ.ಟಿ.ದೇವೇಗೌಡ

0
ಮೈಸೂರು(Mysuru): ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿಗಳು ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿ ಪಂಚಾಯಿತಿ ವ್ಯಾಪ್ತಿಯಲ್ಲಿಗೊಳಪಡುವ ಗ್ರಾಮಗಳ ಅಭಿವೃದ್ಧಿ ಪೂರಕವಾಗುವಂತೆ ರೈತರು ಹಾಗೂ ಜನರಿಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೈಗೊಳ್ಳುಬೇಕು ಎಂದು ಶಾಸಕರಾದ...

ಶ್ರವಣ ಕುಮಾರನ ನಿಷ್ಠೆಯೇ ಜೀವನಕ್ಕೆ ದಾರಿದೀಪ

0
ಪೌರಾಣಿಕ ಕಥೆಗಳಿಂದ ನಾವು ಮಾತ್ರವಲ್ಲ, ಮಕ್ಕಳು ಕಲಿಯುವುದು ಕೂಡ ಸಾಕಷ್ಟಿದೆ. ಪುರಾಣಗಳಲ್ಲಿನ ನೈತಿಕ ಮೌಲ್ಯಗಳು ಅವರ ಜೀವನಕ್ಕೆ ದಾರಿದೀಪವಾಗಬಹುದು. ಪ್ರತಿಯೊಂದು ಸಂಸ್ಕೃತಿಯು ತನ್ನದೇ ಆದ ಪುರಾಣವನ್ನು ಹೊಂದಿದೆ. ವೀರ ಪಾತ್ರಗಳ, ಪೌರಾಣಿಕ ವೀರರ, ದೇವರುಗಳ...

ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣ ಬಿಜೆಪಿಯ ಭವ್ಯಗುರಿ: ಹೆಚ್ ಡಿಕೆ

0
ಬೆಂಗಳೂರು(Bengaluru): ಆಪರೇಷನ್‌ ದಕ್ಷಿಣ್‌ ಅಂದರೆ, ಆಪರೇಷನ್‌ ಕಮಲದ ರಾಷ್ಟ್ರೀಕರಣ & ತುಷ್ಠೀಕರಣ. ಶಾಸಕರ ಖರೀದಿ, ಕುದುರೆ ವ್ಯಾಪಾರ, ಕರ್ನಾಟಕದ ನಂತರ ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರ ಪ್ರದೇಶಕ್ಕೂ ‌ವಿಸ್ತರಿಸುವ ಡೋಂಗೀ ರಾಷ್ಟ್ರಪ್ರೇಮಿಗಳ...

ಅತ್ಯಾಚಾರಕ್ಕೆ ಯತ್ನಿಸಿದ ಕಿಡಿಗೇಡಿಗೆ ಥಳಿತ: ಮಂಗಳಮುಖಿಯರಿಂದ ಯುವತಿ ರಕ್ಷಣೆ

0
ಬೆಂಗಳೂರು(Bengaluru): ನಡುರಾತ್ರಿ ಯುವತಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಸ್ಥಳೀಯ ಮಂಗಳಮುಖಿಯರ ಸಹಾಯದಿಂದ ವಿವೇಕನಗರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉದ್ಯೋಗ ಅರಸಿ ಪಶ್ಚಿಮ ಬಂಗಾಳದಿಂದ  ಆಗಮಿಸಿದ್ದ...

EDITOR PICKS