ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38856 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜಿಟಿಡಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಹೆಚ್.ಡಿ.ಕುಮಾರಸ್ವಾಮಿ

0
ಮೈಸೂರು (Mysuru)-ಮುದ್ದು ಕಂದ ಗೌರಿಯ ಅಗಲಿಕೆಯ ನೋವಿನಲ್ಲಿರುವ ಶಾಸಕ ಜಿ.ಟಿ.ದೇವೇಗೌಡ (G.T.Devegowda) ಅವರ ಮನೆಗೆ ಇಂದು ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumarswamy) ಸಾಂತ್ವನ ಹೇಳಿದರು. ಮೈಸೂರು ತಾಲೂಕಿನ ಗುಂಗ್ರಾಲ್ ಗ್ರಾಮದಲ್ಲಿರುವ ಜಿಟಿಡಿ...

ಹಳೆಯ ವಾಹನಗಳ ನಿಷೇಧ ಪ್ರಶ್ನಿಸಿದ ಅರ್ಜಿದಾರರಿಗೆ  8 ಲಕ್ಷ ದಂಡ ವಿಧಿಸಿದ ಸುಪ್ರೀಂ

0
ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳ ಮೇಲೆ ಹೇರಿದ್ದ ನಿಷೇಧ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಕೀಲರೊಬ್ಬರಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ₹...

ಟ್ವಿಟರ್ ಖಾತೆಯ ಬ್ಲೂಟಿಕ್ ಮರಳಿಸಲು ಕೋರಿಕೆ: ಸಿಬಿಐ ಮಾಜಿ ನಿರ್ದೇಶಕ ರಾವ್‌ಗೆ ದಂಡ

0
ತಮ್ಮ ಟ್ವಿಟರ್‌ ಖಾತೆಗೆ ಒದಗಿಸಿದ್ದ ಬ್ಲೂಟಿಕ್‌ ಅನ್ನು ಮರಳಿಸಲು ಕೋರಿ ಅರ್ಜಿ ಸಲ್ಲಿಸಿದ್ದಕ್ಕಾಗಿ, ಸಂಕ್ಷಿಪ್ತ ಅವಧಿಗೆ ಸಿಬಿಐ ನಿರ್ದೇಶಕರಾಗಿದ್ದ ನಿವೃತ್ತ ಐಪಿಎಸ್‌ ಅಧಿಕಾರಿ ಎಂ ನಾಗೇಶ್ವರ ರಾವ್‌ ಅವರಿಗೆ ದೆಹಲಿ ಹೈಕೋರ್ಟ್‌ 10,000...

ಮದ್ಯ ಮಾರಾಟಗಾರರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ: ಕೆ.ಗೋಪಾಲಯ್ಯ

0
ಬೆಂಗಳೂರು(Bengaluru): ಮದ್ಯಮಾರಾಟಗಾರರ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಅಬಕಾರಿ ಆಯುಕ್ತರ ಕಚೇರಿಯಲ್ಲಿಂದು ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಕೋರಿಕೆ ಹಿನ್ನೆಲೆಯಲ್ಲಿ ನಡೆದ ಇ-ಇಂಡೆಂಟಿಂಗ್ ನಿಂದ ಉಂಟಾಗಿರುವ...

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲರೂ ಸಹಕರಿಸಿ : ಡಾ. ಜಿ.ಸಿ ಪ್ರಕಾಶ್

0
ಮೈಸೂರು:  ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದಿಂದ ಆಯ್ಕೆ ಮಾಡುವ ಬಗ್ಗೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಎಲ್ಲರೂ ಸಹಕರಿಸಿ ಎಂದು...

ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು

0
ನವದೆಹಲಿ(New Delhi): ಐವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ. ಕೊಲಿಜಿಯಂ ಸಭೆಯ ನಿರ್ಣಯನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ....

ಈ ದಶಕದ ಅಂತ್ಯಕ್ಕೆ 6ಜಿ ಸೇವೆ: ಪ್ರಧಾನಿ

0
ನವದೆಹಲಿ(New Delhi): ಈ ದಶಕದ ಅಂತ್ಯದ ವೇಳೆಗೆ, ನಾವು 6G ಸೇವೆಗಳನ್ನು ಪ್ರಾರಂಭಿಸಲು ಸಾಧ್ಯವಾಗುತ್ತದೆ ಮತ್ತು ನಮ್ಮ ಕಾರ್ಯಪಡೆಯು ಅದರ ಮೇಲೆ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತೀಯ ದೂರಸಂಪರ್ಕ ನಿಯಂತ್ರಣ...

ನಾನು ಪಕ್ಷ ಬಿಡುವುದು ಖಚಿತ: ಎಂಎಲ್ ಸಿ ಮರಿತಿಬ್ಬೇಗೌಡ

0
ಮೈಸೂರು(Mysuru): ನಾನು ಪಕ್ಷ ಬಿಡುವುದು ಖಚಿತ, ಮುಂದೆ ಜೆಡಿಎಸ್ ನಿಂದ ಯಾವುದೇ ಕಾರಣಕ್ಕೂ ಸ್ಪರ್ಧೆ  ಮಾಡಲ್ಲ ಎಂದು ಜೆಡಿಎಸ್ ಎಂಎಲ್ ಸಿ ಮರಿತಿಬ್ಬೇಗೌಡ ಇಂದು ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನ...

ಹಂಗಾಮಿ ಉಪಸಭಾಪತಿಯಾಗಿ ರಘುನಾಥ್‌ ಮಲಕಾಪುರೆ ನೇಮಕ

0
ಬೆಂಗಳೂರು(Bengaluru): ವಿಧಾನ ಪರಿಷತ್‌ ಸದಸ್ಯ ರಘುನಾಥ್‌ ಮಲಕಾಪುರೆ ಅವರನ್ನು ಪರಿಷತ್‌ನ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ಮಂಗಳವಾರ ಆದೇಶಿಸಿದ್ದಾರೆ. ಮೇಲ್ಮನೆ ಸಭಾಪತಿ ಕಚೇರಿಯ ಕರ್ತವ್ಯಗಳನ್ನು ನಿಭಾಯಿಸುವ ಸಲುವಾಗಿ ಮಲಕಾಪುರೆ...

ಕೇಂದ್ರ ಸರ್ಕಾರ ರೈತರನ್ನು ಬಲಿಕೊಡಬಾರದು: ಕುರುಬೂರು ಶಾಂತಕುಮಾರ್

0
ಮೈಸೂರು(Mysuru): ಪ್ರಸ್ತುತ ದಿನಗಳಲ್ಲಿ ಬೇರೆ ಬೇರೆ ದೇಶಗಳಿಗೆ ಆಹಾರ ದಾನ ಮಾಡುತ್ತಿದ್ದೇವೆ. ಇದನ್ನು ಮರೆತು ಕೇಂದ್ರ ಸರ್ಕಾರ ರೈತರನ್ನು ಬಲಿಕೊಡುವ ಕಾರ್ಯಕ್ಕೆ ಮುಂದಾಗಬಾರದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು...

EDITOR PICKS