Saval
ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು(Bengaluru): ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದು ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್,ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇಂದು ಟ್ವೀಟ್ ಮಾಡಿರುವ ಅವರು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ...
ಗುಂಡ್ಲುಪೇಟೆ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ
ಗುಂಡ್ಲುಪೇಟೆ(Gundlupete): ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಎದೆಗೆ ಡ್ರ್ಯಾಗನ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.
ಗುಂಡ್ಲುಪೇಟೆಯ ನಾಯಕರ ಬೀದಿ ನಿವಾಸಿ ಸಂಜಯ್ (23) ಕೊಲೆಯಾದ ಯುವಕ. ಕೊಲೆ ಆರೋಪಿಯಾದ ಪಟ್ಟಣದ ನಿವಾಸಿ...
ಮೈಸೂರಿನಲ್ಲಿ ಮತ್ತೆ ಸರಗಳ್ಳತನ: ಮಹಿಳೆಯ ಚಿನ್ನದ ಸರ ಕದ್ದ ಖದೀಮರು
ಮೈಸೂರು(Mysuru): ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಖದೀಮರು ಆಕೆಯ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಸಿದ್ಧಾರ್ಥನಗರದಲ್ಲಿ ನಡೆದಿದೆ.
ಸಿದ್ಧಾರ್ಥನಗರದ ನಿವಾಸಿ ಲಕ್ಷ್ಮೀ ಅರಸ್ ಎಂಬಾಕೆಯೇ ಸರ ಕಳೆದುಕೊಂಡವರು.
ಮೇ...
ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ನಟ ದಿಲೀಪ್ ಸ್ನೇಹಿತನ ಬಂಧನ
ಕೊಚ್ಚಿ(Kocchi): ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಪ್ರಮುಖ ಆರೋಪಿ ನಟ ದಿಲೀಪ್ ಅವರ ಸ್ನೇಹಿತ ಹಾಗೂ ಹೋಟೆಲ್ ಮಾಲೀಕ ಶರತ್ ಜಿ ನಾಯರ್ ಅವರನ್ನು ಕೇರಳ...
ಬ್ರೈನ್ ಡೆಡ್ ಆಗಿ ಮಹಿಳೆ ಸಾವು: ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
ಮೈಸೂರು(Mysuru): ಬ್ರೈನ್ ಡೆಡ್ ಆಗಿ ಮೃತಪಟ್ಟ ಮಹಿಳೆಯ ಅಂಗಾಂಗ ದಾನಿ ಮಾಡಿರುವ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ.
ಯಾದವಗಿರಿ ನಿವಾಸಿ ಜಯಮ್ಮ(59) ಅವರು ಮೆದುಳು ನಿಷ್ಕ್ರಿಯಗೊಂಡು ಇಂದು ಬೆಳಿಗ್ಗೆ ಮೃತಪಟ್ಟಿದ್ದು, ಕುಟುಂಬಸ್ಥರು ಮೃತ ಜಯಮ್ಮ ಅವರ...
ಮೋದಿ ಹಿಂದೂ ವಿರೋಧಿ: ಸುಬ್ರಮಣಿಯನ್ ಸ್ವಾಮಿ
ಬೆಂಗಳೂರು(Bengaluru): ಪ್ರಧಾನಿ ನರೇಂದ್ರ ಮೋದಿ ಹಿಂದೂ ವಿರೋಧಿ. ಅವರು ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಿಗೆ ಒತ್ತು ನೀಡಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಬಿಜೆಪಿ...
ನಿರಂತರ ಮಳೆ: ಧರೆಗುರುಳಿದ ಮರಗಳು
ಮೈಸೂರು(Mysuru): ಸೋಮವಾರ ರಾತ್ರಿಯಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ನಗರದಾದ್ಯಂತ ಇನ್ನಷ್ಟು ಮರಗಳು ಧರೆಗುರುಳಿವೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತೆರವು ಕಾರ್ಯಾಚರಣೆಯೂ ವೇಗವಾಗಿ ನಡೆಯುತ್ತಿಲ್ಲ. ಕುಕ್ಕರಹಳ್ಳಿ ಕೆರೆ ಸಮೀಪ ರಸ್ತೆಗುರುಳಿದ ಭಾರಿ ಗಾತ್ರದ ಮರದಿಂದ ಮೈಸೂರು-ಬೋಗಾದಿ...
ತಾಂತ್ರಿಕ ಕಾರಣ: ಹೊರಟ್ಟಿ ರಾಜೀನಾಮೆ ಅಂಗೀಕಾರಕ್ಕೆ ಅಡ್ಡಿ
ಬೆಂಗಳೂರು(Bengaluru): ತಾಂತ್ರಿಕ ಕಾರಣದಿಂದಾಗಿ ಬಸವರಾಜ ಹೊರಟ್ಟಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನೀಡಿದ ರಾಜೀನಾಮೆ ಅಂಗೀಕಾರಕ್ಕೆ ತಡೆಯಾಗಿದೆ,
ಸೋಮವಾರ ಹೊರಟ್ಟಿ ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಜೊತೆಗೆ ಮೇಲ್ಮನೆ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ....
ಪತ್ನಿಯ ಸಾವಿನ ಆರೋಪಗಳಿಂದ ಪತಿ ಖುಲಾಸೆಗೊಂಡರೂ ಕ್ರೌರ್ಯ ಸಾಬೀತುಪಡಿಸಲು ಪತ್ನಿಯ ಮರಣದ ಘೋಷಣೆ ಸ್ವೀಕಾರಾರ್ಹ:...
ಪತ್ನಿಯ ಸಾವಿನ ಆರೋಪಗಳಿಂದ ಪತಿ ಖುಲಾಸೆಗೊಂಡಿದ್ದರು ಸಹ ಭಾರತೀಯ ಪುರಾವೆ ಕಾಯ್ದೆಯ ಸೆಕ್ಷನ್ 32(1)ರ ಅಡಿಯಲ್ಲಿ ಹೆಂಡತಿಯ ಮರಣದ ಹೇಳಿಕೆಯನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 498 ಎ ಅಡಿಯಲ್ಲಿ ಕ್ರೌರ್ಯವನ್ನು...
ಮಕ್ಕಳಿಗೆ ಪ್ರೀತಿಯಿಂದ ಸ್ವಾಗತ ಕೋರಿ ಶಿಕ್ಷಕರಿಗೆ ಹೆಚ್ ಡಿಕೆ ಅಭಿನಂದನೆ
ಬೆಂಗಳೂರು(Bengaluru): ಮಕ್ಕಳು ನಲಿಯುತ್ತಾ ಶಾಲೆಗೆ ಬಂದ ದೃಶ್ಯಗಳನ್ನು ಕಂಡು ನನ್ನ ಮನಸ್ಸು ಪುಳಕಿತವಾಗಿದೆ. ನನ್ನ ಬಾಲ್ಯದ ದಿನಗಳು ನೆನಪಾದವು. ಅಪ್ಪ-ಅಮ್ಮನ ಬೆರಳಿಡಿದು ತರಗತಿಗಳತ್ತ ಬಂದ ಚಿಣ್ಣರ ಸಂಭ್ರಮ ಇಡೀ ನಾಡಿಗೆ ಹೊಸಕಳೆ ತಂದಿದೆ...




















