Saval
ಬೌದ್ಧ ಸಂಸ್ಕೃತಿ, ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಮೋದಿ ಶಂಕು ಸ್ಥಾಪನೆ: ನೇಪಾಳದೊಂದಿಗೆ 6 ಒಪ್ಪಂದಕ್ಕೆ...
ಲುಂಬಿನಿ (ನೇಪಾಳ) Lumbini (Nepal)- ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಇಂದು ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ...
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ನಾಳೆ ಬಿಜೆಪಿ ಸೇರ್ಪಡೆ
ಬೆಂಗಳೂರು (Bengaluru)-ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.
ಇಂದು ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೊರಟ್ಟಿ ಅವರು...
ಕಮಲ್ ಪಂತ್ ವರ್ಗಾವಣೆ: ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ
ಬೆಂಗಳೂರು (Bengaluru)- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ...
ರಾಜ್ಯದಲ್ಲಿ 98 ಮಂದಿಗೆ ಕೊರೊನಾ ಸೋಂಕು
ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ (Corona) ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 98 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,773ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ...
ದೇಶಕ್ಕಾಗಿ ನಿಮ್ಮ ಸೇವೆ ಮುಡಿಪಾಗಿರಲಿ : ವೈದ್ಯರಿಗೆ ಸಿಎಂ ಕಿವಿಮಾತು
ಮಂಡ್ಯ (Mandya)-ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ ಎಂದು ವೈದ್ಯ ವೃತ್ತಿಗೆ ಪಾದಾರ್ಪಣೆ ಮಾಡುತ್ತಿರುವ ಯುವ ವೈದ್ಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)ಅವರು ಕಿವಿಮಾತು ಹೇಳಿದರು.ಆದಿಚುಂಚನಗಿರಿ ಇನ್ನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್,...
ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ: ಸಿಎಂ ಬೊಮ್ಮಾಯಿ
ತುಮಕೂರು(Tumakuru)-ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.ಇಂದು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಆಲದ ಮರದ ಪಾರ್ಕ್ ನ ನಿರ್ವಹಣಾ ಜವಾಬ್ದಾರಿಯನ್ನು...
ರಾಜ್ಯಾದ್ಯಂತ ಇಂದಿನಿಂದ ಶಾಲೆ ಆರಂಭ
ಬೆಂಗಳೂರು(Bengaluru)- ರಾಜ್ಯಾದ್ಯಂತ ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ತರಗತಿಗಳ ಆರಂಭಕ್ಕೆ ಶಿಕ್ಷಣ ಇಲಾಖೆಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬೇಸಿಗೆ ರಜೆ ನಂತರ ಸಾಮಾನ್ಯವಾಗಿ ಜೂನ್ 1ರಿಂದ ಶಾಲೆಗಳು ಪ್ರಾರಂಭವಾಗುತ್ತಿದ್ದವು. ಕೋವಿಡ್‍ನಿಂದಾಗಿ...
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಪೂರ್ವಭಾವಿ ಯೋಗ ಅಭ್ಯಾಸ
ಮೈಸೂರು (Mysuru)-ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂ. 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪೂರ್ವಭಾವಿಯಾಗಿ ಭಾನುವಾರ ಯೋಗ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಯೋಗಾಸನ ಅಭ್ಯಾಸ...
ಸಾಧಕರಿಗೆ ಶ್ರೀ ಬಸವ ವಿಭೂಷಣ, ಬಸವ ಭೂಷಣ ಪ್ರಶಸ್ತಿ ಪ್ರದಾನ
ಮೈಸೂರು (Mysuru)- ವಿವಿಧ ಕ್ಷೇತ್ರಗಳ 7 ಮಂದಿ ಸಾಧಕರುಗಳಿಗೆ ಶ್ರೀ ಬಸವ ವಿಭೂಷಣ, ಶ್ರೀ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಸುವರ್ಣ ಬೆಳಕು ಫೌಂಡೇಶನ್ ಹಾಗೂ ಶ್ರೀ...
ಪದವೀಧರರ ಒಲವು ಬಿಜೆಪಿಯತ್ತ: ಸಚಿವ ಎಸ್.ಟಿ.ಸೋಮಶೇಖರ್
ಪಿರಿಯಾಪಟ್ಟಣ (Periyapatana)- ವಿಧಾನಪರಿಷತ್ ಚುನಾವಣೆಯಲ್ಲಿ ಪದವೀಧರರು ಬಿಜೆಪಿಯತ್ತ ಒಲವು ವ್ಯಕ್ತಪಡಿಸುತ್ತಿದ್ದಾರೆ. ಪ್ರಚಾರ ಸಭೆ ನಡೆಸಿದ ಕಡೆಯಲೆಲ್ಲಾ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ರವಿಶಂಕರ್ ಗೆಲುವು ನಿಶ್ಚಿತ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ...




















