Saval
ಪಂಚಾಯತ್ ಚುನಾವಣೆ: ಮೇ 17ಕ್ಕೆ ಚುನಾವಣಾ ಆಯೋಗದ ಅರ್ಜಿ ವಿಚಾರಣೆ ಎಂದ ಹೈಕೋರ್ಟ್
ಬೆಂಗಳೂರು (Bengaluru)-ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ.
ಮಂಗಳವಾರ ಸುಪ್ರೀಂ ಕೋರ್ಟ್‌ನ...
ರಾಜ್ಯದಲ್ಲಿ 126 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru)-ರಾಜ್ಯದಲ್ಲಿ ಕೋವಿಡ್ (Covid)ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 126 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,675ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ...
ಅಕ್ಟೋಬರ್ ನಲ್ಲಿ ಕಾಂಗ್ರೆಸ್ ನಿಂದ ‘ಭಾರತ್ ಜೋಡೋ ಯಾತ್ರೆ’
ಉದಯಪುರ (Udaipur)-ಅಕ್ಟೋಬರ್ ನಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ ಯಾತ್ರೆ’ಯನ್ನು (ಭಾರತವನ್ನು ಒಗ್ಗೂಡಿಸಿ ಯಾತ್ರೆ) ನಡೆಸಲು ರಾಜಸ್ಥಾನದಲ್ಲಿ ನಡೆದ ಚಿಂತನ ಶಿಬಿರದಲ್ಲಿ ಕಾಂಗ್ರೆಸ್ ನಿರ್ಧರಿಸಿದೆ.
ಚುನಾವಣೆಯಲ್ಲಿ ಸತತ ಸೋಲುಗಳನ್ನು ಎದುರಿಸಿರುವ ಪಕ್ಷದ ಪುನಶ್ಚೇತನಕ್ಕಾಗಿ ಶುಕ್ರವಾರದಿಂದ...
ಥಾಮಸ್ ಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ: ಕ್ರೀಡಾ ಸಚಿವರಿಂದ 1 ಕೋಟಿ...
ನವದೆಹಲಿ (New Delhi)-ಇದೇ ಮೊಟ್ಟ ಮೊದಲ ಬಾರಿಗೆ ಥಾಮಸ್ ಕಪ್ (Thomas Cup) ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದಿಸಿದ್ದಾರೆ.
ಈ ಮಧ್ಯೆ ವಿಜೇತ ಭಾರತ...
ಇದೇ ಮೊದಲ ಬಾರಿಗೆ ಭಾರತಕ್ಕೆ ಥಾಮಸ್ ಕಪ್ ಟ್ರೋಫಿ: ಇತಿಹಾಸ ಸೃಷ್ಟಿ
ಬ್ಯಾಂಕಾಕ್ (Bangkok)-ಭಾರತದ ಬ್ಯಾಡ್ಮಿಂಟನ್ ತಂಡ ಇಲ್ಲಿ ನಡೆದ ಪ್ರತಿಷ್ಠಿತ ಥಾಮಸ್ ಕಪ್ ಟೂರ್ನಿಯಲ್ಲಿ ಮೊತ್ತ ಮೊದಲ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ. ಆ ಮೂಲಕ ಇತಿಹಾಸ ನಿರ್ಮಿಸಿದೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ...
ಭದ್ರತಾ ಪಡೆ ಉಗ್ರರ ನಡುವೆ ಗುಂಡಿನ ಚಕಮಕಿ ನಾಗರಿಕ ಸಾವು
ಶ್ರೀನಗರ (Srinagar)- ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಿಟ್ಟರ್‌ನಲ್ಲಿ ಘಟನೆ ನಡೆದಿದೆ. ಇಂದು ಮಧ್ಯಾಹ್ನ ದಕ್ಷಿಣ ಕಾಶ್ಮೀರದ...
ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಮಾಣಿಕ್ ಸಾಹಾ ಪ್ರಮಾಣ ವಚನ ಸ್ವೀಕಾರ
ಅಗರ್ತಲಾ (Agartala)- ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಾಹಾ ಪ್ರಮಾಣ ವಚನ ಸ್ವೀಕರಿಸಿದರು.
ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್.ಎನ್ ಅರ್ಯ ಅವರು ಸಹಾ...
ವಿಧಾನಪರಿಷತ್ ಚುನಾವಣೆಯ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಗೆಲುವು: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು (Mysuru)- ವಿಧಾನಪರಿಷತ್ ಚುನಾವಣೆಯ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ-2022 ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು,...
ಜಿಟಿಡಿ ಮೊಮ್ಮಗಳ ಸಾವಿಗೆ ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಸಂತಾಪ
ಬೆಂಗಳೂರು (Bengaluru)- ಶಾಸಕ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,...
ಜಿಟಿಡಿ ಮೊಮ್ಮಗಳ ಸಾವಿಗೆ ಸಂತಾಪ ಸೂಚಿಸಿದ ಎಸ್.ಟಿ.ಸೋಮಶೇಖರ್, ಅಂತ್ಯಸಂಸ್ಕಾರದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿ
ಮೈಸೂರು (Mysuru)-ಶಾಸಕರಾದ ಜಿ.ಟಿ. ದೇವೇಗೌಡರ ಮೊಮ್ಮಗಳು, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ ಅವರ ಪುತ್ರಿ ಗೌರಿಯ ಅಂತಿಮ ಸಂಸ್ಕಾರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗಿಯಾದರು.
ಅಂತಿನ ಸಂಸ್ಕಾರದಲ್ಲಿ...





















