Saval
ಅಪಘಾತದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ನಿಧನ
ಸಿಡ್ನಿ (Sydney)- ಭೀಕರ ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಆಲ್‌ರೌಂಡರ್ ಆಂಡ್ರ್ಯೂ ಸೈಮಂಡ್ಸ್ (Andrew Symonds )ಅವರು ಮೃತಪಟ್ಟಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಶನಿವಾರ ರಾತ್ರಿ ಕ್ವೀನ್ಸ್‌ಲ್ಯಾಂಡ್‌ನ ಟೌನ್ಸ್‌ವಿಲ್ಲೆ ಹೊರವಲಯದಲ್ಲಿ ಎಂಬಲ್ಲಿ...
ನ್ಯೂಯಾರ್ಕ್ ನ ಸೂಪರ್ ಮಾರ್ಕೆಟ್ ನಲ್ಲಿ ಗುಂಡಿನ ದಾಳಿ: 10 ಮಂದಿ ಸಾವು
ನ್ಯೂಯಾರ್ಕ್ (New York )-ನ್ಯೂಯಾರ್ಕ್ ನಲ್ಲಿನ ಬಫಲೊ ನಗರದ ಸೂಪರ್ ಮಾರ್ಕೆಟ್ ನಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
ಬಂದೂಕುಧಾರಿ ವ್ಯಕ್ತಿಯೊಬ್ಬ ಸುರಕ್ಷಾ ಕವಚ ಹಾಗೂ ಹೆಲ್ಮೆಟ್ ಧರಿಸಿ...
ವರ್ಲ್ಡ್ ಪ್ರೀಮಿಯರ್ 10 ಕೆ ರನ್ ಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru)-ಟಿ. ಸಿ.ಎಸ್ ಸಂಸ್ಥೆ ಆಯೋಜಿಸಿದ್ದ ವರ್ಲ್ಡ್ ಪ್ರೀಮಿಯರ್ 10 ಕೆ ರನ್ – ಗೆ ಕಂಠೀರವ ಸ್ಟುಡಿಯೋದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಎಲ್ಲರ ಜೀವನದಲ್ಲಿ...
ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಚಿವ ಕೆ.ಗೋಪಾಲಯ್ಯ ಚಾಲನೆ
ಬೆಂಗಳೂರು (Bengaluru)-ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಉಪಯೋಗವನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕೆಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮಕೃಷ್ಣ ನಗರದ ಪ್ರಸನ್ನ ಗಣಪತಿ ಟ್ರಸ್ಟ್ ನಲ್ಲಿಂದು ಮಹಾಲಕ್ಷ್ಮಿ...
ದೇಶದಲ್ಲಿ 2,487 ಮಂದಿಗೆ ಕೊರೊನಾ ಸೋಂಕು
ನವದೆಹಲಿ (New Delhi)-ಭಾರತದಲ್ಲಿ ಮಹಾಮಾರಿ ಕೊರೊನಾ ಸೋಂಕು ಏರಿಳಿಕೆ ಮುಂದುವರೆದಿದೆ. ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 2,487 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...
‘ಪುರುಷʼ ಎಂದು ಘೋಷಿಸಿದ ಮಹಿಳೆಗೆ ಪೊಲೀಸ್ ಉದ್ಯೋಗ ನೀಡುವಂತೆ ಹೈಕೋರ್ಟ್ ತೀರ್ಪು
ಮುಂಬೈ (Mumbai)-ವಿಶೇಷ ಪ್ರಕರಣವೊಂದರಲ್ಲಿ ವೈದ್ಯಕೀಯ ಪರೀಕ್ಷೆಯಲ್ಲಿ 'ಪುರುಷ' ಎಂದು ಘೋಷಿಸಿದ್ದ ಮಹಿಳೆಗೆ ಪೊಲೀಸ್ ಉದ್ಯೋಗ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಹೈಕೋರ್ಟ್ ತೀರ್ಪು ನೀಡಿದೆ. ಎರಡು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ.
ಈ...
ಲಾಂಗ್ ತೋರಿಸಿ ಚಿನ್ನದಂಡಿಯಲ್ಲಿ ದರೋಡೆ: ಆರೋಪಿ ಬಂಧನ
ಬೆಂಗಳೂರು (Bengaluru)- ಚಿನ್ನದಂಗಡಿಗೆ ನುಗ್ಗಿ ಲಾಂಗ್ ತೋರಿಸಿ ದರೋಡೆ ನಡೆಸಿರುವ ಘಟನೆ ಪುಲಕೇಶಿ ನಗರದಲ್ಲಿ ನಡೆದಿದೆ.
ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನ ಪುಲಕೇಶಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಿದ್ಧಿಕ್ ಲಾಂಗ್ ತೋರಿಸಿ...
ಕುತೂಹಲಕ್ಕೆ ಕಾರಣವಾದ ಎಸ್ಟಿಎಸ್-ಜಿಟಿಡಿ ಭೇಟಿ
ಮೈಸೂರು (Mysuru)- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇಲ್ಲಿನ ಸದರ್ನ್ ಸ್ಟಾರ್ ಹೋಟೆಲ್‌ನಲ್ಲಿ ಶನಿವಾರ ಭೇಟಿಯಾಗಿ ಚರ್ಚಿಸಿದ್ದಾರೆ. ಜೆಡಿಎಸ್...
ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದ ನಂಬರ್ ಪ್ಲೇಟ್ ನಿಯಮ ವಿಚಾರಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ
ಬೆಂಗಳೂರು (Bengaluru)-ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದ ನಂಬರ್ ಪ್ಲೇಟ್ ನಿಯಮ ಹಾಗೂ ಈ ವಿಚಾರದಲ್ಲಿನ ಗೊಂದಲದಿಂದ ಹೈರಾಣಾಗಿದ್ದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಸಿಹಿ ಸುದ್ದಿ ನೀಡಿದೆ. 2019 ಏಪ್ರಿಲ್ 1ಕ್ಕಿಂತ ಮೊದಲು ಖರೀದಿಸಿದ...
ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ಗೌರಿ ನಿಧನ
ಮೈಸೂರು (Mysuru)-ಶಾಸಕರಾದ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಅವರ ಪುತ್ರಿ 3 ವರ್ಷದ ಗೌರಿ ಶನಿವಾರ ನಿಧನ ಹೊಂದಿದ್ದಾಳೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ...




















