Saval
ಪಿಎಸ್ ಐ ಹಗರಣದಲ್ಲಿ ಗೃಹ ಸಚಿವರೇ ಬಲಿಪಶು ಆಗುತ್ತಾರೆ: ಪ್ರಿಯಾಂಕ್ ಖರ್ಗೆ
ಕಲಬುರಗಿ (Kalburgi)-ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಗೃಹ ಸಚಿವರೇ ಬಲಿಪಶು ಆಗುವುದಂತು ಪಕ್ಕಾ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರು ಯಾರನ್ನ ಸೇಫ್...
ಬೆಲೆ ಏರಿಕೆ ನಿಯಂತ್ರಿಸಲು ಗೋಧಿ ರಫ್ತು ನಿಷೇಧ: ಕೇಂದ್ರ ಸರ್ಕಾರ ಸ್ಪಷ್ಟನೆ
ನವದೆಹಲಿ (New Delhi )- ಗೋಧಿ ಬೆಲೆ ಏರಿಕೆಯನ್ನು ನಿಯಂತ್ರಿಸಲು ರಫ್ತಿನ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಜಂಟಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ವಾಣಿಜ್ಯ...
ರಾಜ್ಯದಲ್ಲಿ 103 ಮಂದಿಗೆ ಕೊರೊನಾ ಸೋಂಕು
ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 103 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,549ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ ಸಾವು...
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಕೆ.ಆರ್.ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಸಭೆ
ಮೈಸೂರು (Mysuru)-ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೆ.ಆರ್.ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಇಂದು ಕಾರ್ಯಾಗಾರ ಸಭೆ ನಡೆಯಿತು.
ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಾತನಾಡಿ, 4 ಜಿಲ್ಲೆಯ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸದಲ್ಲಿಟ್ಟುಕೊಂಡು ಸಂಘಟನೆಯಲ್ಲಿ...
ವಿಜಯೇಂದ್ರಗೆ ವಿಧಾನ ಪರಿಷತ್ ಸ್ಥಾನ ನೀಡುವುದು ಕುಟುಂಬ ರಾಜಕಾರಣವಲ್ಲವೇ?: ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು (Bengaluru)- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಪುತ್ರ ಬಿ.ವೈ.ವಿಜಯೇಂದ್ರಗೆ (B.Y.Vijayendra) ವಿಧಾನ ಪರಿಷತ್ ಸ್ಥಾನ ನೀಡಲು ಹೊರಟಿರುವುದು ಕುಟುಂಬ ರಾಜಕಾರಣ ಅಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ...
ಕೃಷ್ಣಮಠ, ಕೊಲ್ಲೂರು ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ (Udupi)- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಕೃಷ್ಣಮಠ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮೊದಲಿಗೆ ಕೃಷ್ಣಮಠದಲ್ಲಿ ಕನಕನ ಕಿಂಡಿಯಲ್ಲಿ ಕೃಷ್ಣನ...
ಜಿ.ಡಿ.ಹರೀಶ್ ಗೌಡರು ಬಿಜೆಪಿಗೆ ಬಂದರೆ ಕ್ಷೇತ್ರ ತ್ಯಾಗಕ್ಕೆ ಸಿದ್ಧ: ಎಲ್.ನಾಗೇಂದ್ರ
ಮೈಸೂರು (Mysuru)- ಶಾಸಕ ಜಿ.ಟಿ. ದೇವಗೌಡ (G.T.Devegowda) ಅವರ ಪುತ್ರ ಜಿ.ಡಿ.ಹರೀಶ್ ಗೌಡ (Harish Gowda) ಅವರು ಬಿಜೆಪಿಗೆ ಬಂದರೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು ಚಾಮರಾಜ ಕ್ಷೇತ್ರದ ಶಾಸಕರಾದ ಎಲ್.ನಾಗೇಂದ್ರ ಹೇಳಿದ್ದಾರೆ.
ಇಂದು...
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ: ಎಸ್.ಟಿ.ಸೋಮಶೇಖರ್ ವಿಶ್ವಾಸ
ಹೆಚ್.ಡಿ.ಕೋಟೆ (H.D.Kote)- ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲೂ ಬಿಜೆಪಿ ಜಯಗಳಿಸಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ (S.T.Somashekar) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹೆಚ್.ಟಿ.ತಾಲೂಕಿನಲ್ಲಿ ಚುನಾವಣಾ...
ಗುರುತಿನ ಚೀಟಿಗೆ ಆಧಾರ್ ಜೋಡಣೆ: ಶೀಘ್ರದಲ್ಲೇ ನಿಯಮ ಪ್ರಕಟ
ನವದೆಹಲಿ (New Delhi)- ಗುರುತಿನ ಚೀಟಿ ಜೊತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಕುರಿತು ಸರ್ಕಾರ ಶೀಘ್ರದಲ್ಲಿಯೇ ನಿಯಮಗಳನ್ನು ಪ್ರಕಟಿಸಲಿದೆ.
ಈ ಬಗ್ಗೆ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು, ಆಧಾರ್...
ಕೌಟುಂಬಿಕ ಹಿಂಸಾಚಾರದ ಸಂತ್ರಸ್ತ ಮಹಿಳೆ ಹಂಚಿಕೆ ಕುಟುಂಬದಲ್ಲಿ ವಾಸಿಸುವ ಹಕ್ಕನ್ನು ಜಾರಿಗೊಳಿಸಬಹುದು: ಸುಪ್ರೀಂ ಕೋರ್ಟ್
ಕೌಟುಂಬಿಕ ಹಿಂಸಾಚಾರದ ಸಂತ್ರಸ್ತೆಯು ಹಂಚಿಕೆಯ ಮನೆಯಲ್ಲಿ ವಾಸಿಸುವ ಹಕ್ಕನ್ನು ಜಾರಿಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಡಿ.ವಿ. ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಬಾಧಿತ ವ್ಯಕ್ತಿಯು...





















