Saval
ಅಂಗಡಿ ಮಾಲೀಕನ ಮೇಲೆ ಹಲ್ಲೆ ಆರೋಪ: ಐಜಿಪಿ ಹೇಮಂತ್ ಕಲ್ಸನ್ ಬಂಧನ
ಚಂಡೀಗಢ:(Chandighad) ಅಂಗಡಿ ಮಾಲೀಕನಾದ ವಿಕಲಚೇತನ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಹರಿಯಾಣದ ವಿವಾದಿತ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಕಲ್ಸನ್ ಅವರನ್ನು ಬಂಧಿಸಲಾಗಿದೆ.
ಈ ಹಿಂದೆ ಪಂಚಕುಲದ ಸೆಕ್ಟರ್ 6ರ ಸಿವಿಲ್ ಆಸ್ಪತ್ರೆಯ ಸ್ಟಾಫ್...
ಪತ್ನಿಗೆ 25 ಸಾವಿರ ರೂ. ವ್ಯಾಜ್ಯ ವೆಚ್ಚ ನೀಡುವಂತೆ ಹೈಕೋರ್ಟ್ ಆದೇಶ
ಬೆಂಗಳೂರು(Bengaluru): ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಪತಿ ಸಲ್ಲಿಸಿರುವ ಅರ್ಜಿ ಸಂಬಂಧ ವಕೀಲರನ್ನು ನಿಯೋಜಿಸಿಕೊಂಡು ವ್ಯಾಜ್ಯದಲ್ಲಿ ಮುಂದುವರಿಕೆಗೆ, ವ್ಯಾಜ್ಯದ ವೆಚ್ಚಕ್ಕಾಗಿ 25 ಸಾವಿರ ರೂ. ಪಾವತಿಸುವಂತೆ ಹೈಕೋರ್ಟ್ ಪತಿಗೆ ನಿರ್ದೇಶಿಸಿದೆ.
ಪತಿ ಸಲ್ಲಿಸಿರುವ ವಿಚ್ಛೇದನ...
ರೈಲ್ವೆ ಕಂಬಿಗೆ ಸಿಲುಕಿ ಪರದಾಡಿದ ಕಾಡಾನೆ
ಸಿದ್ದಾಪುರ (ಕೊಡಗು): ಕಾಡಾನೆ ಹಾವಳಿ ತಡೆಗಟ್ಟಲು ಅಳವಡಿಸಿದ್ದ ರೈಲ್ವೆ ಕಂಬಿಗೆ ಕಾಡಾನೆ ಸಿಲುಕಿ ಕೊನೆಗೆ ಅದರಿಂದ ಹೊರಬಂದು, ಅರಣ್ಯಕ್ಕೆ ತೆರಳಿದೆ.
ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ನದಿ ದಡದಲ್ಲಿ ಕಾಡಾನೆ ತಡೆಗೆ...
ತುಮಕೂರು: ಪೋಕ್ಸೋ ಕಾಯ್ದೆಯಡಿ 169 ಪ್ರಕರಣ ದಾಖಲು
ತುಮಕೂರು(Tumkur): ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಏಪ್ರಿಲ್‌ವರೆಗೆ ಪೋಕ್ಸೋ ಕಾಯ್ದೆಯಡಿ 169 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 28 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಿದ್ದು, 31 ಪ್ರಕರಣಗಳು ಇತ್ಯರ್ಥಗೊಂಡಿವೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ...
ಆ್ಯಸಿಡ್ ದಾಳಿ ಪ್ರಕರಣ: ಪೊಲೀಸ್ ತಂಡಕ್ಕೆ ಬಹುಮಾನ ಘೋಷಣೆ
ಬೆಂಗಳೂರು(Bengaluru): ಆ್ಯಸಿಡ್ ಎರಚಿ ತಲೆಮರಿಸಿಕೊಂಡಿದ್ಧ ಆರೋಪಿ ನಾಗೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ತಂಡಕ್ಕೆ 2 ಲಕ್ಷ ರೂ.ಬಹುಮಾನವನ್ನು ಘೋಷಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.
ಏಪ್ರಿಲ್ 28...
ಆರ್ಥಿಕ ಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ: ಚಿದಂಬರಂ
ಉದಯಪುರ(Udayapura): ದೇಶದ ಆರ್ಥಿಕತೆಯ ಸ್ಥಿತಿಯು ತೀವ್ರ ಕಳವಳಕ್ಕೆ ಕಾರಣವಾಗಿದೆ. ಜಾಗತಿಕ ಮತ್ತು ದೇಶೀಯ ಬೆಳವಣಿಗೆಗಳನ್ನು ಗಣನೆಗೆ ತೆಗೆದುಕೊಂಡು, ಆರ್ಥಿಕ ನೀತಿಗಳ ಮರುಹೊಂದಿಕೆಯನ್ನು ಆಲೋಚಿಸುವುದು ಅಗತ್ಯವಾಗಬಹುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಎಂದು...
ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಹುಬ್ಬಳ್ಳಿ(Hubballi): ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ವ್ಯಕ್ತಿ.
ಕಳೆದ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಈತನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ....
ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿ
ಭೋಪಾಲ್: ಶನಿವಾರ ನಸುಕಿನಲ್ಲಿ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಘಟನೆ ಅರಾನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಮುಂಜಾನೆ 3 ಗಂಟೆಯ ಸುಮಾರಿನಲ್ಲಿ ಪೊಲೀಸ್ ಸಿಬ್ಬಂದಿ ದುಷ್ಕರ್ಮಿಗಳನ್ನು ಸೆರೆಹಿಡಿಯಲು...
ಮೈಸೂರಿನಲ್ಲಿ ಬೋಸ್ಟರ್ ಡೋಸ್ ಪಡೆಯಲು ಜನರ ನಿರಾಸಕ್ತಿ
ಮೈಸೂರು(Mysuru): ಕೋವಿಡ್ 19 ನಾಲ್ಕನೇ ಅಲೆ ಆತಂಕದ ನಡುವೆಯೇ ಮೈಸೂರಿನಲ್ಲಿ ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಕುರಿತು ನಿರಾಸಕ್ತಿ ಹೊಂದಿದ್ದಾರೆ. ಶೇ.85ರಷ್ಟು ಜನ ಬೂಸ್ಟರ್ ಡೋಸ್ ಹಾಕಿಸಿಕೊಂಡಿಲ್ಲ.
ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಯಂತ್ ಈ...
ಎಸ್ಡಿಪಿಐ, ಪಿಎಫ್ಐಗಳು ಗಂಭೀರ ಹಿಂಸಾಕೃತ್ಯಗಳಲ್ಲಿ ತೊಡಗಿರುವ ಉಗ್ರವಾದಿ ಸಂಘಟನೆಗಳು: ಕೇರಳ ಹೈಕೋರ್ಟ್
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಸಂಜಿತ್ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ತಿರಸ್ಕರಿಸುವ ಕೇರಳ ಹೈಕೋರ್ಟ್ ಇದೇ ವೇಳೆ ಸೋಶಿಯಲ್ ಡೆಮಾಕ್ರಟಿಕ್...





















