Saval
ಕಾಶ್ಮೀರವು ಯಾವಾಗಲೂ ಭಾರತದ ಭಾಗವಾಗಿತ್ತು: ಸುಪ್ರೀಂ ಕೋರ್ಟ್
“ಕಾಶ್ಮೀರವು ಯಾವಾಗಲೂ ಭಾರತದ ಭಾಗವಾಗಿತ್ತು” ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರು ಹಿರಿಯ ವಕೀಲ ರವಿ ಶಂಕರ್ ಜಂಧ್ಯಾಲ ಅವರಿಗೆ ಶುಕ್ರವಾರ ತಿಳಿ ಹೇಳಿದರು.
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು...
ಇಂದಿನ ರಾಶಿ ಭವಿಷ್ಯ ಹೀಗಿದೆ
ಮೇಷ : ಜೀವನದಲ್ಲಿ ಕೊಂಚ ಉತ್ಸಾಹ ಸೇರಿಸಿಕೊಳ್ಳಿ, ನಿಮ್ಮನ್ನು ನೀವು ಯಾವುದಾದರೂ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಆದರೆ ಯಾವುದನ್ನೂ ಅತಿಯಾಗಿ ಮಾಡಬೇಡಿ. ಇಂದು ನೀವು ಗುಂಪು ಚಟುವಟಿಕೆಗಳಲ್ಲಿ ಆಕರ್ಷಣೆ ಕೇಂದ್ರಬಿಂದುವಾಗುವ ಸಾಧ್ಯತೆ ಇದೆ.
ವೃಷಭ :...
ಸಾಹಿತಿ ಕುಂ. ವೀರಭದ್ರಪ್ಪ, ಸಿದ್ದರಾಮಯ್ಯ, ಹೆಚ್ ಡಿಕೆ ಸೇರಿದಂತೆ 61 ಜನರಿಗೆ ಜೀವ ಬೆದರಿಕೆ...
ವಿಜಯನಗರ(Vijayanagar): ಸಾಹಿತಿ ಕುಂ.ವೀರಭದ್ರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಟ ಪ್ರಕಾಶ್ ರೈ, ನಿಜಗುಣಾನಂದ ಸ್ವಾಮೀಜಿ, ನಿಡುಮಾಮಿಡಿ ಶ್ರೀ, ಬಿ ಕೆ ಹರಿಪ್ರಸಾದ್, ದಿನೇಶ್ ಗುಂಡೂರಾವ್...
ಜಿಲ್ಲೆಯ ಐವರು ಪ್ರಭಾವಿಗಳು ಬಿಜೆಪಿ ಸೇರ್ಪಡೆ: ಎಸ್.ಟಿ.ಸೋಮಶೇಖರ್
ಹುಣಸೂರು(Hunusur): ವಿಧಾನಪರಿಷತ್ ಚುನಾವಣೆ ಬಳಿಕ ಮೈಸೂರು ಜಿಲ್ಲೆಯಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದ್ದು, 5 ರಿಂದ 6 ಜನ ಪ್ರಭಾವಿ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದಲ್ಲಿ ದಕ್ಷಿಣ...
ದೇಶಕ್ಕೆ ಅನಿವಾರ್ಯವಿದ್ದಾಗ ಪ್ರಧಾನಿ ಮೋದಿ ಮೌನ ತಾಳಿದ್ದಾರೆ: ಸೋನಿಯಾ ಗಾಂಧಿ
ಉದಯಪುರ (Udaipur)-ದೇಶಕ್ಕೆ ಅನಿವಾರ್ಯವಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ತಾಳಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಟೀಕಿಸಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ...
ಮಹಿಂದಾ ರಾಜಪಕ್ಸ ಬಂಧನ ಕೋರಿ ಕೋರ್ಟ್ ಅರ್ಜಿ
ಕೊಲಂಬೊ (Colombo)-ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ಮಹಿಂದಾ ರಾಜಪಕ್ಸ ಅವರನ್ನು ಬಂಧಿಸುವಂತೆ ಕೋರಿ ಕೋರ್ಟ್ ಅರ್ಜಿ ಸಲ್ಲಿಸಲಾಗಿದೆ.
ಸರ್ಕಾರದ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ವಿರುದ್ಧ ಬೆದರಿಕೆ ಹಾಕಿದ, ದಾಳಿಗೆ ಪ್ರಚೋದನೆ ನೀಡಿದ ಆರೋಪದ...
ವಿಧಾನಪರಿಷತ್ ಚುನಾವಣೆ: ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಬಿರುಸಿನ ಪ್ರಚಾರ
ಹುಣಸೂರು (Hunsuru)- ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮೈ.ವಿ.ರವಿಶಂಕರ್ ಪರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬಿರುಸಿನ ಪ್ರಚಾರ...
ಪರಾರಿಗೆ ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ: ಕಾಲಿಗೆ ಗುಂಡಿಟ್ಟ ಪೊಲೀಸರು
ಬೆಂಗಳೂರು (Bengaluru)- ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ನಾಗೇಶ್ ನನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತರುವ ವೇಳೆ ತಪ್ಪಿಸಿಕೊಳ್ಳುವ ಯತ್ನಿಸಿದ ನಾಗೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ನಿನ್ನೆಯಷ್ಟೇ ಪೊಲೀಸರು ನಾಗೇಶ್ ನನ್ನು...
ಪಿಎಸ್‌ಐ ಹಗರಣ: ಡಿವೈಎಸ್‌ಪಿ ಶಾಂತಕುಮಾರ್ 12 ದಿನ ಸಿಐಡಿ ಕಸ್ಟಡಿಗೆ
ಬೆಂಗಳೂರು (Bengaluru)-ಪಿಎಸ್‌ಐ ನೇಮಕ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡಿವೈಎಸ್‌ಪಿ ಶಾಂತಕುಮಾರ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 12 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ.
ಆರೋಪಿ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು...
ದೆಹಲಿಯಲ್ಲಿ ಅಗ್ನಿ ಅವಘಡ: 27 ಮಂದಿ ಸಜೀವ ದಹನ
ನವದೆಹಲಿ(New Delhi)-ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿಯವರೆಗೂ 27 ಮಂದಿ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.
ಮುಂಡ್ಕಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544ರ ಸಮೀಪವಿರುವ...





















