Saval
ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಯಾರನ್ನೂ ಬಿಡುವುದಿಲ್ಲ: ಸಚಿವ ಕೆ.ಗೋಪಾಲಯ್ಯ
ಹಾಸನ: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣವನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮುಚ್ಚಿಹಾಕುವುದಿಲ್ಲ ಮಾತ್ರವಲ್ಲ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ನಗರದಲ್ಲಿಂದು...
ಗಾಳಿ ಸುದ್ದಿ ನಂಬದಿರಿ: ಕಾರ್ಯಕ್ರಮ ಆಗಮಿಸಿ, ಯಶಸ್ವಿಗೊಳಿಸಿ
ಬೆಂಗಳೂರು(Bengaluru): ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಉದ್ಘಾಟನೆ ಮತ್ತು ಪ್ರಥಮ ಗುರುಗಳ ಪೀಠಾರೋಹಣ ಹಾಗೂ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮವು ಮೇ 15ರಂದು ಯಾವುದೇ ಅಡೆತಡೆಗಳಿಲ್ಲದೇ ಜರುಗಲಿದೆ.
ಕೆಲವರು ದುರುದ್ದೇಶದಿಂದ ಸಾಮಾಜಿಕ ಜಾಲತಾಣಗಳ ಮೂಲಕ...
ನೀಟ್ ಪಿಜಿ-2022 ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ
ನವದೆಹಲಿ(New Delhi): ಪರೀಕ್ಷೆ ವಿಳಂಬವಾದರೆ ವೈದ್ಯರ ಅಲಭ್ಯತೆ ಉಂಟಾಗುತ್ತದೆ ಮತ್ತು ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕಾಗಿ ನೀಟ್-ಪಿಜಿ-2022 ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನೀಟ್ ಪಿಜಿ-2022 ಪರೀಕ್ಷೆ...
ಪ್ರಾಣಿಬಲಿ: 23 ಮಂದಿಯ ವಿರುದ್ಧ ಪ್ರಕರಣ ದಾಖಲು
ತುಮಕೂರು(Tumkur): ಪಾವಗಡ ತಾಲೂಕಿನ ಬೆಳ್ಳಿಬಟ್ಟಲು ಗ್ರಾಮದ ಚೌಡೇಶ್ವರಿ ದೇವಿಗೆ ಮಂಗಳವಾರ ಗ್ರಾಮದ ಹೊರವಲಯದಲ್ಲಿ ಪ್ರಾಣಿ ಬಲಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ 23 ಮಂದಿಯ ವಿರುದ್ಧ ಅರಸಿಕೆರೆ ಪೊಲೀಸ್ ಠಾಣೆಯಲ್ಲಿ...
ಗೂಗಲ್ ಟ್ರಾನ್ಸ್‌ಲೇಟ್ : ಕೊಂಕಣಿ ಭಾಷೆ ಸೇರ್ಪಡೆ
ಪಣಜಿ(Panagi): ಪ್ರಚಂಚದಾದ್ಯಂತ ಇರುವ ಕೊಂಕಣಿ ಭಾಷಿಕರಿಗೆ ಸಿಹಿ ಸುದ್ದಿಯೊಂದು ಲಭ್ಯವಾಗಿದ್ದು, ಗೂಗಲ್ ಟ್ರಾನ್ಸ್‌ಲೇಟ್ ನಲ್ಲಿ ಕೊಂಕಣಿ ಭಾಷೆಯು ಸೇರಿದೆ.
ಗೂಗಲ್ ಟ್ರಾನ್ಸ್‌ಲೇಟ್ ಗೆ 24 ಭಾಷೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಅವುಗಳಲ್ಲಿ ಕೊಂಕಣಿ ಭಾಷೆಯು ಸೇರಿದ್ದು, ದೇಶಾದ್ಯಂತ...
ಮೈಸೂರಿನಲ್ಲಿ ಟೊಮ್ಯಾಟೋ ಸೋಂಕು ಹರಡದಂತೆ ಕ್ರಮ
ಮೈಸೂರು(Mysuru): ಟೊಮ್ಯಾಟೋ ಸೋಂಕು ಹರಡದಂತೆ ನಗರದಲ್ಲಿ ಸೂಕ್ತ ಕ್ರಮ ವಹಿಸುವ ಸಲುವಾಗಿ ಗಡಿ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್...
ಡಿ ಕೆ ಶಿವಕುಮಾರ್ , ರಮ್ಯಾ ನಡುವೆ ಟ್ವೀಟ್ ವಾರ್: ಹೈಕಮಾಂಡ್ ಖಡಕ್ ವಾರ್ನಿಂಗ್
ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ನಟಿ ರಮ್ಯಾ ನಡುವೆ ನಡೆದ ಟ್ವೀಟ್ ವಾರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಪಕ್ಷದ ನಾಯಕರಿಗೆ ಕಾಂಗ್ರೆಸ್ ಹಿರಿಯ ಮುಖಂಡ...
ಸಾಂಸ್ಕೃತಿಕ ನಗರದಲ್ಲಿ ಮುಂದುವರಿದ ಜಿಟಿ ಜಿಟಿ ಮಳೆ
ಮೈಸೂರು(Mysuru): ನಗರದಲ್ಲಿ ಗುರುವಾರದಿಂದ ಬಿಡುವು ಕೊಡದೆ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರೆದಿದೆ.
ನಿರಂತರವಾಗಿ ಸುರಿಯುತ್ತಿರುವ ಕೆಲವಡೆ ರಸ್ತೆ ಸಂಚಾರ ಅಡ್ಡಿಯಾಗಿದೆ. ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿದ ಹಿನ್ನೆಲೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಮುಂದುವರಿದ ಮಳೆಯಿಂದಾಗಿ...
ಮೇ. 16 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭ
ಬೆಂಗಳೂರು(Bengaluru): ನಿಗದಿತ ವೇಳಾಪಟ್ಟಿಯಂತೆಯೇ ರಾಜ್ಯದಲ್ಲಿ ಮೇ 16ರಿಂದ ‘ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಕೋವಿಡ್ ಕಾರಣ 2 ವರ್ಷಗಳಿಂದ ಉಂಟಾಗಿರುವ ಕಲಿಕಾ ಹಿನ್ನಡೆಯಲ್ಲಿ...
ಮತಾಂತರ ನಿಷೇಧ ಕಾಯ್ದೆ ಜಾರಿ ಸುಗ್ರೀವಾಜ್ಞೆ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಿದ್ಧರಾಮಯ್ಯ ಮನವಿ
ಬೆಂಗಳೂರು(Bengaluru): ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ‍್ಧರಾಮಯ್ಯ, ಭ್ರಷ್ಟಾಚಾರ...




















