Saval
ಶ್ರೀಕೃಷ್ಣ ಜನ್ಮಭೂಮಿ ವಿವಾದ: 4 ತಿಂಗಳಲ್ಲಿ ಅರ್ಜಿ ವಿಲೇವಾರಿ ಮಾಡಲು ಅಲಹಾಬಾದ್ ಹೈಕೋರ್ಟ್ ನಿರ್ದೇಶನ
ಲಖನೌ (Lucknow)- ಶ್ರೀಕೃಷ್ಣ ಜನ್ಮಭೂಮಿ ಇರುವ ಸಂಪೂರ್ಣ ಜಾಗದ ಮಾಲೀಕತ್ವದ ಹಕ್ಕು ನೀಡುವುದು ಮತ್ತು ಅದರ ಪಕ್ಕದ ಶಾಹಿ ಈದ್ಗಾ ಮಸೀದಿ ತೆರವುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ನಾಲ್ಕು ತಿಂಗಳೊಳಗೆ ವಿಲೇವಾರಿ ಮಾಡುವಂತೆ...
ಟ್ಯಾಂಕರ್ ಪಲ್ಟಿ: ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ
ರಾಯಚೂರು(Raichuru): ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು, ಸೋರಿಕೆಯಾಗುತ್ತಿದ್ದ ಪೆಟ್ರೋಲ್ ತುಂಬಿಕೊಳ್ಳಲು ಸುತ್ತಮುತ್ತಲಿನ ಜನರು ಮುಗಿಬಿದ್ದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ನಡೆದಿದೆ.
ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ...
‘ಧರ್ಮ ಸಂಸತ್ ಎಂದರೇನುʼ ಸುಪ್ರೀಂ ಕೋರ್ಟ್
ನವದೆಹಲಿ (New Delhi)- ‘ಧರ್ಮ ಸಂಸತ್ ಎಂದರೇನುʼ ಎಂದು ವಕೀಲರಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಹರಿದ್ವಾರದ ಧರ್ಮ ಸಂಸತ್ ಪ್ರಕರಣದಲ್ಲಿ ಬಂಧಿತನಾಗಿದ್ದ ಜಿತೇಂದ್ರ ತ್ಯಾಗಿಗೆ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್...
ಪಿಎಸ್ ಐ ಹಗರಣ: ಡಿವೈಎಸ್ಪಿ ಶಾಂತಕುಮಾರ್ ಬಂಧನ
ಬೆಂಗಳೂರು (Bengaluru)- ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಬಂಧಿಸಲಾಗಿದೆ.
ಪಿಎಸ್‌ಐ ನೇಮಕಾತಿ ಅಕ್ರಮದ ಜಾಡು ಹಿಡಿದು ಹೊರಟಿದ್ದ ಸಿಐಡಿಗೆ ನೇಮಕಾತಿ ವಿಭಾಗದ ಪಾತ್ರದ ಬಗ್ಗೆ ಭಾರಿ ಶಂಕೆ ವ್ಯಕ್ತವಾಗಿತ್ತು....
ಕುಡಿಯುವ ನೀರು ಪೂರೈಕೆ: 1,829 ಕೋಟಿ ರೂ. ವೆಚ್ಚದ ಯೋಜನೆಗೆ ಒಪ್ಪಿಗೆ
ಬೆಂಗಳೂರು (Bengaluru)- 1,829 ಕೋಟಿ ರೂ. ವೆಚ್ಚದಲ್ಲಿ ಭದ್ರಾ ಜಲಾಶಯದಿಂದ ಕುಡಿಯುವ ನೀರು ಪೂರೈಸುವ ಯೋಜನೆಗೆ ಸಂಪುಟ ಸಭೆ ಒಪ್ಪಿದೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆ, ಅಜ್ಜಂಪುರ ಮತ್ತು ಚಿತ್ರದುರ್ಗ ಜಿಲ್ಲೆಯ...
ಬ್ರಹ್ಮೋಸ್ ಕ್ಷಿಪಣಿಯ ವಿಸ್ತೃತ ಶ್ರೇಣಿ ಆವೃತ್ತಿ ಪರೀಕ್ಷೆ ಯಶಸ್ವಿ
ನವದೆಹಲಿ (New Delhi)- ಭಾರತ ಇದೇ ಮೊದಲ ಬಾರಿಗೆ ಸುಖೋಯ್-30 ಎಂಕೆಐ ಯುದ್ಧ ವಿಮಾನದಿಂದ ಬ್ರಹ್ಮೋಸ್ ವಾಯು ಉಡಾವಣೆ ಕ್ಷಿಪಣಿಯ ವಿಸ್ತೃತ ಶ್ರೇಣಿ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.
ಭಾರತೀಯ ನೌಕಾಪಡೆ, ಡಿಆರ್ ಡಿಒ, ಬಿಎಪಿಎಲ್...
ಇಬ್ಬರು ಕುಖ್ಯಾತ ನಕ್ಸಲರು ಪೊಲೀಸರಿಗೆ ಶರಣು
ನಾಗ್ಪುರ (Nagpur)- ಇಬ್ಬರು ಕುಖ್ಯಾತ ನಕ್ಸಲರು ಮಹಾರಾಷ್ಟ್ರದ ಗಡ್‌ಚಿರೊಲಿ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ.
ಮಹಾರಾಷ್ಟ್ರ ಮತ್ತು ಇತರೆ ರಾಜ್ಯಗಳಲ್ಲಿ ಹಲವು ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ವಿಕಾಸ್, ಮಹಾರಾಷ್ಟ್ರದ ಗಡ್‌ಚಿರೋಲಿಯ ನಿವಾಸಿ ರಾಜೆ ಅಲಿಯಾಸ್...
ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್ ಸಾವು
ರಾಯ್‌ಪುರ(ಛತ್ತೀಸ್‌ಗಢ) Raipur (Chhattisgarh)- ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಮೃತಪಟ್ಟವರು....
ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ: ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru)- ರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Bengaluru) ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಇವರ...
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯರನ್ನು ಕಾಪಾಡಿದ ಆರ್‌ಪಿಎಫ್ ಸಿಬ್ಬಂದಿ
ಭುವನೇಶ್ವರ (Bhubaneswar)-ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಇಬ್ಬರು ಮಹಿಳೆಯರನ್ನು ಆರ್‌ಪಿಎಫ್ ಸಿಬ್ಬಂದಿಗಳು ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ್ದಾರೆ.
ಭುವನೇಶ್ವರ ರೈಲು ನಿಲ್ದಾಣದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿಗೆ...




















