ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38833 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮದುವೆಯಾಗಿ ಮರುಕ್ಷಣವೇ ಕಾಲೇಜಿಗೆ ಬಂದು ಪರೀಕ್ಷೆ ಬರೆದ ಯುವತಿ

0
ಮಂಡ್ಯ (Mandya)-ಮದುವೆಯಾಗಿ ನವ ಜೀವನಕ್ಕೆ ಕಾಲಿಟ್ಟ ಮರುಕ್ಷಣವೇ ಮಧುಮಗಳು ನೇರವಾಗಿ ಕಾಲೇಜಿಗೆ ಬಂದು ಪರೀಕ್ಷೆ ಬರೆದಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಎಸ್‍ಟಿಜಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಎಲ್.ವೈ.ಐಶ್ವರ್ಯ(ತೇಜಸ್ವಿನಿ)...

ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ: ಸಿಎಂ ಬೊಮ್ಮಾಯಿ  

0
ಬೆಂಗಳೂರು (Bengaluru)- ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದ ಧ್ಯೇಯವನ್ನು ಸಾಕಾರಗೊಳಿಸಲು ನಿರ್ಮಾಣ ಸಂಸ್ಥೆಗಳು  ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಟನ್ನಲಿಂಗ್ ಮತ್ತು ಅಂಡರಗ್ರೌಂಡಿಂಗ್ ಕನ್ಸಟ್ರಕ್ಷನ್ ಕುರಿತಾದ ಎರಡು ದಿನಗಳ...

ಪ್ರತಿ ಕ್ವಿಂಟಾಲ್‌ಗೆ 3377 ರೂ.‌‌ದರದಲ್ಲಿ ರಾಗಿ ಖರೀದಿಗೆ ಸರ್ಕಾರ ಆದೇಶ

0
ಮೈಸೂರು (Mysuru)-ಬೆಂಬಲ ಬೆಲೆ ಯೋಜನೆಯಡಿ ರಾಜ್ಯಾದ್ಯಂತ ಪ್ರತಿ ಕ್ವಿಂಟಾಲ್‌ಗೆ 3377 ರೂ.‌‌ದರದಲ್ಲಿ ರಾಗಿ ಖರೀದಿಸಲು ಸರ್ಕಾರವು ಆದೇಶಿಸಿದೆ.2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದಲ್ಲಿ ಹೆಚ್ಚು ರಾಗಿ ಉತ್ಪಾದನೆಯಾಗಿದ್ದು, ರಾಜ್ಯದ ರೈತರು ಕನಿಷ್ಟ ಬೆಂಬಲ...

ಮೈಸೂರನ್ನು ಜಗತ್ತಿನಲ್ಲೇ ನಂ.1 ಸ್ವಚ್ಛ ನಗರವನ್ನಾಗಿ ಮಾಡಬಹುದು: ಸುಭಾಷ್ ಬಿ. ಅಡಿ

0
ಮೈಸೂರು (Mysuru)- ನಮ್ಮ ಸಾಂಸ್ಕೃತಿಕ, ಐತಿಹಾಸಿಕ ನಗರವನ್ನು ನಮ್ಮ ಪ್ರಯತ್ನಗಳ ಮೂಲಕ ಜಗತ್ತಿನಲ್ಲೇ ನಂ.1 ಸ್ವಚ್ಛ-ಸುಂದರ ನಗರವನ್ನಾಗಿ ಮಾಡಲು ಸಾಧ್ಯವಿದೆ ಎಂದು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಮತ್ತು ಉಪಲೋಕಾಯುಕ್ತರು ಹಾಗೂ ರಾಷ್ಟ್ರೀಯ ಹಸಿರು...

ಎಲ್​ಐಸಿ ಐಪಿಒ: ಮಧ್ಯಂತರ ಪರಿಹಾರ ಅರ್ಜಿ ತಿರಸ್ಕರಿಸಿದ ಸುಪ್ರೀಂ

0
ನವದೆಹಲಿ(New Delhi): ಭಾರತೀಯ ಜೀವ ವಿಮಾ ನಿಗಮ (ಎಲ್​ಐಸಿ) ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ)ಗೆ ಸಂಬಂಧಿಸಿದಂತೆ ಮಧ್ಯಂತರ ಪರಿಹಾರ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದೇ ವೇಳೆ, ಹಣಕಾಸು ಕಾಯ್ದೆ-2021 ಮತ್ತು ಎಲ್‌ಐಸಿ ಕಾಯಿದೆ...

ಮತಾಂತರ ನಿಷೇಧ ಮಸೂದೆ ಸುಗ್ರಿವಾಜ್ಞೆಗೆ ಸಚಿವ ಸಂಪುಟ ನಿರ್ಧಾರ

0
ಬೆಂಗಳೂರು(Bengaluru): ಮತಾಂತರ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಮೂಲಕ ಅನುಮೋದನೆ ನೀಡಿ, ಅಧ್ಯಾದೇಶದ ಮೂಲಕ ರಾಜ್ಯಪಾಲರಿಗೆ ರವಾನಿಸಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ  ತಿಳಿಸಿದ್ದಾರೆ. ರಾಜ್ಯ ಸಚಿವ...

ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದೇನೆ: ನಿತ್ಯಾನಂದ

0
ರಾಮನಗರ(Ramnagar): ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ ಎಂದು ಸ್ವಯಂಘೋಷಿತ ಕೈಲಾಸ ದೇಶದ ಸಂಸ್ಥಾಪಕ ಹಾಗೂ ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ...

ಕಾಂಗ್ರೆಸ್ ನಲ್ಲಿ ನನಗೆ ಅವಕಾಶ ನೀಡಿದವರು ರಾಹುಲ್ ಗಾಂಧಿ: ನಟಿ ರಮ್ಯಾ

0
ಬೆಂಗಳೂರು(Bengaluru): ಕಾಂಗ್ರೆಸ್ ನಲ್ಲಿ ನನಗೆ ಅವಕಾಶ ನೀಡಿದವರು ರಾಹುಲ್ ಗಾಂಧಿ ಎಂದು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಬೆಂಬಲಿಗರ ವಿರುದ್ಧ ಹರಿಹಾಯ್ದಿದ್ದಾರೆ. ನನ್ನ...

ರವೀಂದ್ರನಾಥ್ ರಾಜೀನಾಮೆ ಹಿಂದೆ ನನ್ನ ಕೈವಾಡ ಇಲ್ಲ: ಎಂ.ಪಿ ರೇಣುಕಾಚಾರ್ಯ

0
ದಾವಣಗೆರೆ(Davanagere):  ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿರುವುದರ ಹಿಂದೆ ನನ್ನ ಕೈವಾಡ ಇಲ್ಲ ಎಂದು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ರಣಹದ್ದುಗಳ ಸಂರಕ್ಷಣೆ: ಒಡಂಬಡಿಕೆಗೆ ಮೈಸೂರು ವಿವಿ ಅರಣ್ಯ ಇಲಾಖೆ ಸಹಿ

0
ಮೈಸೂರು(Mysuru): ರಣಹದ್ದುಗಳ ಸಂರಕ್ಷಣೆ, ವಂಶವಾಹಿಗಳ ಕುರಿತ ಅಧ್ಯಯನಕ್ಕಾಗಿ ಮೈಸೂರು ವಿಶ್ವವಿದ್ಯಾಲಯದ ಜೆನೆಟೆಕ್ಸ್ ಹಾಗೂ ಜಿನೊಮಿಕ್ಸ್ ವಿಭಾಗ ಮತ್ತು ಅರಣ್ಯ ಇಲಾಖೆ ಒಡಂಬಡಿಕೆಗೆ ಸಹಿ ಹಾಕಿವೆ. ಮಾನಸಗಂಗೋತ್ರಿಯಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌...

EDITOR PICKS