Saval
ಪೌರ ಕಾರ್ಮಿಕರ ಸೇವೆ ಖಾಯಮಾತಿಗೆ ಒತ್ತಾಯಿಸಿ ಜು.1 ರಿಂದ ಅನಿರ್ಧಿಷ್ಟಾವಧಿ ಮುಷ್ಕರ
ಮೈಸೂರು(Mysuru): ಸೇವೆ ಕಾಯಂ ಎಂಬಿವೇ ಮೊದಲಾದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರು ಜುಲೈ 1 ರಿಂದ ಕೆಲಸ ಕಾರ್ಯ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಚಳವಳಿ...
ಮೈಸೂರು ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆ
ಮೈಸೂರು(Mysuru): ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಗುರುವಾರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಸಭಾಂಗಣದಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿತು.
ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್...
ಮೈಸೂರು: ಜು.2 ರಿಂದ 8 ರವರೆಗೆ ಗುಜರಾತ್ ಕರಕುಶಲ ಮೇಳ
ಮೈಸೂರು(Mysuru): ಗುಜರಾತ್ ಸರ್ಕಾರದ ಇಂಡೆಕ್ಸ್ಟ್ ಸಿ ಸಂಸ್ಥೆ ವತಿಯಿಂದ ಜುಲೈ 2 ರಿಂದ ೧೦ ರವರೆಗೆ ನಗರದ ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಮೇಳ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ವಿಭಾಗದ...
ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ
ಮುಂಬೈ(Mumbai): ಮಹಾರಾಷ್ಟ್ರದ ಸಿಎಂ ಸ್ಥಾನಕ್ಕೆ ಉದ್ದವ್ ಠಾಕ್ರೆ ರಾಜೀನಾಮೆ ಸಲ್ಲಿಸಿದ್ದ ಬೆನ್ನಲ್ಲೇ ಇಂದು ಸಂಜೆ ಏಕನಾಥ್ ಶಿಂಧೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ
ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಈ ಕುರಿತು ಸುದ್ದಿಗೋಷ್ಠಿ...
ಮೈಸೂರು ವಿವಿಯ ಬಿ.ಕಾಂ, ಎಲ್ ಎಲ್ ಬಿ ಕೋರ್ಸ್ ಗೆ ಸಿಗದ ಅನುಮೋದನೆ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯದಿಂದ ನಡೆಸಲಾಗುತ್ತಿರುವ ಬಿ.ಕಾಂ ಹಾಗೂ ಎಲ್‌ಎಲ್‌ಬಿ ಕೋರ್ಸ್‌ಗೆ ಅನುಮೋದನೆ ಸಿಗದಿರುವುದು ಶಿಕ್ಷಣ ಮಂಡಳಿಯ ಮೊದಲನೇ ಸಾಮಾನ್ಯ ಸಭೆಯಲ್ಲಿ ಸಭೆಯಲ್ಲಿ ಬಹಿರಂಗವಾಗಿದೆ.
ಗುರುವಾರ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಸಿ.ಎನ್....
ಆಷಾಡ ಶುಕ್ರವಾರ- ಚಾಮುಂಡೇಶ್ವರಿ ತಾಯಿ ವರ್ಧಂತಿ: ಪೂರ್ವ ಸಿದ್ದತೆ ಪರಿಶೀಲನೆ ನಡೆಸಿದ ಎಸ್.ಎ.ರಾಮದಾಸ್
ಮೈಸೂರು(Mysuru): ಆಷಾಢ ಮಾಸದ ಆಷಾಢ ಶುಕ್ರವಾರ ಹಾಗೂ ತಾಯಿ ವರ್ಧಂತಿಯಂದು ಸಾವಿರಾರು ಮಂದಿ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಶಾಸಕ ಎಸ್.ಎ.ರಾಮದಾಸ್ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದರು.
ಬಳಿಕ ಮಾತನಾಡಿದ ಶಾಸಕ ರಾಮದಾಸ್,...
ಮೈಸೂರು ವಿಶ್ವವಿದ್ಯಾಲಯ: ಆನ್‌ಲೈನ್, ಆಫ್‌ಲೈನ್ ಕೋರ್ಸ್‌ಗಳ ಶುಲ್ಕ ಹೆಚ್ಚಳಕ್ಕೆ ತೀರ್ಮಾನ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯದಲ್ಲಿ ಆನ್‌ಲೈನ್ ಕೋರ್ಸ್‌ಗಳಿಗೆ ಸರಾಸರಿ ಶೇ. 30 ರಷ್ಟು ಹಾಗೂ ಆಫ್‌ಲೈನ್ ಕೋರ್ಸ್‌ಗಳಿಗೆ ಶೇ 5ರಷ್ಟು ಶುಲ್ಕ ಹೆಚ್ಚಿಸಿ ಶಿಕ್ಷಣ ಮಂಡಳಿಯ ಮೊದಲನೇ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮಾನಸಗಂಗೋತ್ರಿಯ ವಿಜ್ಞಾನ...
ಪೊಲೀಸ್ ಠಾಣೆಯಲ್ಲಿ ಕೋಳಿ ಬಲಿ: ಎಸ್ ಐ ಸೇರಿದಂತೆ ನಾಲ್ವರಿಗೆ ನೋಟಿಸ್
ಹಾಸನ(Hassan): ಸರಣಿ ಅಪಘಾತ, ಅನಾಹುತ ತಡೆಯಲು ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಕೋಳಿ ಬಲಿ ನೀಡಿದ್ದು, ಸಬ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಸಿಬ್ಬಂದಿ ನೋಟಿಸ್ ಜಾರಿ ಮಾಡಲಾಗಿದೆ.
ಇತ್ತೀಚಿನ ದಿನದಲ್ಲಿಸರಣಿ ಅಪಘಾತ, ನೀರಿಗೆ ಬಿದ್ದು ವ್ಯಕ್ತಿ...
ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ ?: ಬಿಜೆಪಿ
ಬೆಂಗಳೂರು(Bengaluru): ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ? 2023 ರಲ್ಲಿ ಕಾಂಗ್ರೆಸ್ ಸೋಲು ಖಚಿತ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ...
ಹರ್ಷ ಕೊಲೆ ಪ್ರಕರಣ: ಶಿವಮೊಗ್ಗಕ್ಕೆ ಎನ್ಐಎ ಭೇಟಿ, ತನಿಖೆ
ಶಿವಮೊಗ್ಗ(Shivamogga): ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಒಟ್ಟು 8 ವಾಹನಗಳಲ್ಲಿ ಬುಧವಾರ ಸಂಜೆ ಹೊತ್ತಿಗೆ ಶಿವಮೊಗ್ಗ...





















