ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38828 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೋವಿಡ್​ಗೂ ಟೊಮ್ಯಾಟೋ ಫ್ಲೂಗೂ ಸಂಬಂಧವಿಲ್ಲ: ಸಚಿವ ಡಾ.ಕೆ. ಸುಧಾಕರ್

0
ಬೆಂಗಳೂರು(Bengaluru): ಕೇರಳದ ಕೆಲ ಜಿಲ್ಲೆಗಳಲ್ಲಿ ಕಂಡು ಬಂದಿರುವ ಟೊಮ್ಯಾಟೋ ಜ್ವರಕ್ಕೂ ಕೊರೋನಾಕ್ಕೂ ಯಾವುದೇ ಸಂಬಂಧವಿಲ್ಲ. ಇದು ಕೇವಲ ಕೇರಳದ ಕೆಲ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಜೂ. 13ರಂದು ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಚುನಾವಣೆ

0
ಬೆಂಗಳೂರು(Bengaluru): ರಾಜ್ಯ ವಿಧಾನ ಪರಿಷತ್‌ನ ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಂದ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ವೇಳಾಪಟ್ಟಿ ಪ್ರಕಟಗೊಂಡಿದೆ. ಜೂನ್‌ 13ರಂದು ಮತದಾನ ನಡೆಯಲಿದ್ದು, ಜೂನ್‌ 15ರಂದು ಫಲಿತಾಂಶ...

ಮೈಸೂರು: ಮತ್ತೊಂದು ಪಾರಂಪರಿಕ ಕಟ್ಟಡ ಕುಸಿತ

0
ಮೈಸೂರು(Mysuru):  ಪಾರಂಪರಿಕ ನಗರಿ ಎಂದೇ ಖ್ಯಾತವಾಗಿರುವ ಮೈಸೂರು ನಗರದಲ್ಲಿ ಮತ್ತೊಂದು ಪಾರಂಪರಿಕ ಕಟ್ಟಡ ನೆಲಕಚ್ಚಿದೆ. ನಗರದ ಅಗ್ರಹಾರದ ವಾಣಿವಿಲಾಸ ಮಾರುಕಟ್ಟೆ ಕಟ್ಟಡದ ಮೇಲ್ಚಾವಣಿ ಕುಸಿದಿದ್ದು, ಅದೃಷ್ಟವಶಾತ್ ಮೂವರು ಸಾರ್ವಜನಿಕರು ಅಪಾಯದಿಂದ ಪಾರಾಗಿದ್ದಾರೆ. ನಿರಂತರ ಮಳೆಯುಂದಾಗಿ...

ತಾಜ್ ಮಹಲ್ ವಿವಾದ: ಅರ್ಜಿದಾರನ ವಿರುದ್ಧ ಅಲಹಾಬಾದ್  ಹೈಕೋರ್ಟ್ ಗರಂ

0
ಅಲಹಾಬಾದ್(Allahabad): ಆಗ್ರಾದ(Agra) ತಾಜ್‌ ಮಹಲ್‌ನಲ್ಲಿ(Taj Mahal) ಹಲವು ವರ್ಷಗಳಿಂದ ಮುಚ್ಚಿರುವ ಕೊಠಡಿಗಳ ಬಾಗಿಲು ತೆರೆಯುವಂತೆ ಆಗ್ರಹಿಸಿ ಅಲಹಾಬಾದ್ ಹೈಕೋರ್ಟ್‌(Allahabad Highcourt) ಗೆ ಬಿಜೆಪಿ ಮುಖಂಡ ಡಾ.ರಜನೀಶ್ ಸಿಂಗ್ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ. ಈ...

ಉತ್ತರ ಕೊರಿಯಾದಲ್ಲಿ  ಒಮಿಕ್ರಾನ್‌ ಮೊದಲ ಸೋಂಕು ಪತ್ತೆ: 2 ದಿನ ಲಾಕ್ ಡೌನ್

0
ಸಿಯೋಲ್(ದಕ್ಷಿಣ ಕೊರಿಯಾ): ಇದೇ ಮೊದಲ ಬಾರಿಗೆ ಕೋವಿಡ್ ವೈರಸ್​ನ ರೂಪಾಂತರಿ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ ಎಂದು ಉತ್ತರ ಕೊರಿಯಾ ಸರ್ಕಾರದ ಸುದ್ದಿಸಂಸ್ಥೆ ವರದಿ ಮಾಡಿದೆ. ಒಮಿಕ್ರಾನ್ ಕಾಣಿಸಿಕೊಂಡ ಕಾರಣ ದೇಶದಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು...

ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

0
ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ. ಬೀದರ್ ಜಿಲ್ಲೆಯ ಔರಾದ್...

ಕಸದ ರಾಶಿ : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

0
ಮೈಸೂರು(Mysuru): ನಂದಿನಿ ಲೇ ಔಟ್ ಒಂದನೇ ಹಂತದಲ್ಲಿ ಪ್ರತಿದಿನ ಕಸದ ರಾಶಿ ಬಂದು ಬೀಳುತ್ತಿದ್ದು ಇದು ಕೊಳೆತು ನಾರುತ್ತಿದ್ದು,  ದೂರು ನೀಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ನಂದಿನಿ ಲೇಔಟ್ ಒಂದನೇ ಹಂತದ...

ಮುಖ್ಯಮಂತ್ರಿ ಭೇಟಿ ಮಾಡಿದ ಸ್ಪೀಕರ್ ಬಸವರಾಜ ಹೊರಟ್ಟಿ

0
ಬೆಂಗಳೂರು(Bengaluru): ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿರುವ ಸಭಾಪತಿ ಬಸವರಾಜ ಹೊರಟ್ಟಿ ಇಂದು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ವೇಳೆ ಪಕ್ಷ ಸೇರ್ಪಡೆ ಸಮಾರಂಭ ದಿನಾಂಕದ ಕುರಿತು ಮುಖ್ಯಮಂತ್ರಿ ಬಸವರಾಜ...

ಗೋವಾ ರೆಸಾರ್ಟ್ ನಲ್ಲಿ ರಷ್ಯಾ ಬಾಲಕಿ ಮೇಲೆ ಅತ್ಯಾಚಾರ: ಗದಗ್ ನಲ್ಲಿ ಆರೋಪಿ ಬಂಧನ

0
ಬೆಂಗಳೂರು(Bengaluru): ಉತ್ತರ ಗೋವಾದ ಅರಂಬೋಲ್ ನ ರೆಸಾರ್ಟ್ ವೊಂದರಲ್ಲಿ 12 ವರ್ಷದ ರಷ್ಯಾದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಗದಗದಲ್ಲಿ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ರವಿ ಲಮಾಣಿ ಬಂಧಿತ ಆರೋಪಿಯಾಗಿದ್ದಾನೆ. ಮೇ 6 ರಂದು...

ಡಾ.ಪಿ.ರವೀಂದ್ರನಾಥ್ ರಾಜೀನಾಮೆಗೆ ಎಂ.ಪಿ.ರೇಣುಕಾಚಾರ್ಯ ಪ್ರಕರಣ ಕಾರಣ: ಡಿಕೆಶಿ ಆರೋಪ

0
ಬೆಂಗಳೂರು(Bengaluru): ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ರಾಜೀನಾಮೆ ನೀಡಿರುವುದಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಮಗಳ ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ ಕಾರಣ ಎಂದು ಕೆಪಿಸಿಸಿ...

EDITOR PICKS