Saval
ಬಿಡಿಎ ಗಾರ್ಡನರ್ ಶಿವಲಿಂಗಯ್ಯ ಅಮಾನತು
ಬೆಂಗಳೂರು(Bengaluru): ಅಕ್ರಮ ಆಸ್ತಿಗಳಿಗೆ ಆರೋಪದ ಹಿನ್ನಲೆಯಲ್ಲಿ ನಿವೃತ್ತಿಗೆ ಒಂದು ದಿನ ಇರುವಾಗಲೇ ಬಿಡಿಎ ಗಾರ್ಡನರ್ ಶಿವಲಿಂಗಯ್ಯ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇತ್ತೀಚೆಗೆ ಬಿಡಿಎ ಗಾರ್ಡನರ್...
ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ
ಬೆಂಗಳೂರು(Bengaluru): ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದ್ದು, ಜುಲೈ 3 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ...
ಜುಲೈ 15 ರಿಂದ ಆಗಸ್ಟ್ 15ರವರೆಗೆ ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಅದಾಲತ್
ಶಿವಮೊಗ್ಗ(Shivamogga) : ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಿದ್ಲಿಪುರ ಗ್ರಾಮದಲ್ಲಿ ಮಂಗಳವಾರ ಕಟ್ಟಡ ಕಾರ್ಮಿಕರಿಗೆ ಮನೆಗಳ...
`ನಾನು ಬಡವ, ನನ್ನ ಕತ್ತು ಸೀಳಬೇಡಿ`: ಮೈಸೂರಲ್ಲಿ ಬೀದಿ ಬದಿ ವ್ಯಾಪಾರಿಗಳ ವಿಶೇಷ ಅಭಿಯಾನ
ಮೈಸೂರು(Mysuru): `ನಾನು ಸತ್ಯ ಹೇಳಲ್ಲ, ಸತ್ಯ ಹೇಳುವವರ ಪರವೂ ನಿಲ್ಲಲ್ಲ. ನಾನು ಬಡವ, ನನ್ನ ಕುಟುಂಬ ನನ್ನನ್ನೇ ನಂಬಿಕೊಂಡಿದೆ. ನನ್ನ ಕತ್ತು ಸೀಳಬೇಡಿ’
ಈ ಪೋಷ್ಟರ್ ಗಳನ್ನು ನೀವು ಮೈಸೂರು ಜಿಲ್ಲೆಯ ನಂಜನಗೂಡು ಮತ್ತು...
ವಾಣಿಜ್ಯ ಚಟುವಟಿಕೆಗಳಲ್ಲಿ ಬಿಸಿಸಿಐ, ನೌಕರರಿಗೆ ಇಎಸ್ಐ ಪಾವತಿಸಲು ಹೊಣೆಗಾರರಾಗಿದ್ದಾರೆ: ಬಾಂಬೆ ಹೈಕೋರ್ಟ್
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಮತ್ತು ಅದರಿಂದ ಲಾಭ ಗಳಿಸುತ್ತಿದೆ. ಆದ್ದರಿಂದ, ನೌಕರರ ರಾಜ್ಯ ವಿಮಾ (ಇಎಸ್‌ಐ) ಕಾಯಿದೆಯಡಿ ಒಳಗೊಳ್ಳುತ್ತದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
.
ಯಾವುದೇ ಕಂಪನಿಯ...
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಬೆಳಗಾವಿ: ಬೆಳ್ಳಂಬೆಳಿಗ್ಗೆ ವ್ಯಕ್ತಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉದ್ಯಮಬಾಗ ನಗರದಲ್ಲಿ ನಡೆದಿದೆ.
ಮಜಗಾವಿಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಯಲ್ಲೇಶ ಶಿವಾಜಿ ಕೊಲ್ಕರ್ (27) ಕೊಲೆಯಾದ ಯುವಕ. ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಯಲ್ಲೇಶನ...
ಪಿಯು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಿದ ಸರ್ಕಾರ
ಬೆಂಗಳೂರು(Bengaluru): ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ಕಾಲೇಜು ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ...
ಮಂಗಳೂರು: ಅರ್ಧ ಗಂಟೆಯಲ್ಲಿ 6 ಸೆಂ.ಮೀ.ಮಳೆ
ಮಂಗಳೂರು(Mangalore): ದಕ್ಷಿಣ ಕನ್ನಡ ತಾಲ್ಲೂಕಿನ ಪಾವೂರಲ್ಲಿ ಅರ್ಧಗಂಟೆಯಲ್ಲಿ 6.4 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.
ಗುರುವಾರ ಬೆಳಿಗ್ಗೆ 8.30ರಿಂದ 9 ಗಂಟೆ ಅವಧಿಯಲ್ಲಿ ಇಲ್ಲಿ ಇಷ್ಟು ಪ್ರಮಾಣದಲ್ಲಿ ಮಳೆಯಾಗಿದೆ...
ಆಟೋ ಮೇಲೆ ಬಿದ್ದ ವಿದ್ಯುತ್ ತಂತಿ: 5 ಮಂದಿ ಸಜೀವ ದಹನ
ಆಂಧ್ರಪ್ರದೇಶ(Andrapradesh): ಶ್ರೀ ಸತ್ಯಸಾಯಿ ಜಿಲ್ಲೆಯ ತಾಡಿಮರಿ ವಲಯದಲ್ಲಿ ಚಲಿಸುತ್ತಿದ್ದ ಚಲಿಸುತ್ತಿದ್ದ ಆಟೋ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಆಟೋದಲ್ಲಿದ್ದ ಐದು ಮಂದಿ ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ.
ಗುಡಂಪಲ್ಲಿಯಿಂದ...
ನಾಗರಹೊಳೆ ಸರಹದ್ದಿನಲ್ಲಿ ಹೆಣ್ಣು ಕಾಡಾನೆ ಸಾವು
ಕೊಡಗು(Kodagu): ಗಡಿಭಾಗ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸಮೀಪದಲ್ಲಿರುವ ಬಾಳೆಲೆ ವ್ಯಾಪ್ತಿಯ ಸುಳುಗೋಡುವಿನ ಕಾಫಿ ತೋಟದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ತಿತಿಮತಿ ವಲಯದ ಅರಣ್ಯ ಅಧಿಕಾರಿಗಳಾದ ಎಸಿಎಪ್ ಉತ್ತಪ್ಪ, ಆರ್ ಎಪ್...




















