Saval
ಕೌಟುಂಬಿಕ ಕಲಹ: ಅಳಿಯನನ್ನೇ ಕೊಂದ ಮಾವ
ಚಾಮರಾಜನಗರ(Chamarajanagar): ಪತ್ನಿಯನ್ನು ಮನೆಗೆ ಕಳುಹಿಸಿ ಎಂದು ಕೇಳಿದ ಅಳಿಯನನ್ನೇ ಮಾವ ಕೊಲೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿಯಲ್ಲಿ ನಡೆದಿದೆ.
ಜಾಗೇರಿ ಗ್ರಾಮದ ಆಂಥೋಣಿ(25) ಎಂಬಾತ ಮೃತ ದುರ್ದೈವಿ. ಹೆಣ್ಣು ಕೊಟ್ಟ ಮಾವ ಅಯ್ಯಾವೋ...
ಗೃಹ ಸಚಿವರ ಸ್ವಗ್ರಾಮದಲ್ಲಿ ದಲಿತ ದಂಪತಿ ಮೇಲೆ ಹಲ್ಲೆ: ಅತ್ಯಾಚಾರಕ್ಕೆ ಯತ್ನ
ತೀರ್ಥಹಳ್ಳಿ(Theertha halli): ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಗ್ರಾಮದಲ್ಲೇ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಲಾಗಿದ್ದು, ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಕಳೆದ ಸೋಮವಾರ ರಾತ್ರಿ ದಂಪತಿ ಗ್ರಾಮಕ್ಕೆ...
ಚೀನಾ ವಿಮಾನ ನಿಲ್ದಾಣದ ರನ್ ವೇಯಲ್ಲಿ ಹೊತ್ತಿ ಉರಿದ ವಿಮಾನ: ವಿಡಿಯೋ ವೈರಲ್
ಬೀಜಿಂಗ್(ಚೀನಾ): ಚೀನಾಕ್ಕೆ ಸೇರಿದ ಚೋಂಗ್‌ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಟಿಬೆಟ್ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ರನ್‌ವೇನಲ್ಲಿ ಸ್ಕಿಡ್ ಆಗಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯಲ್ಲಿ 25 ಮಂದಿ...
ಅಸನಿ ಚಂಡಮಾರುತ ಎಫೆಕ್ಟ್: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಮಳೆ
ಬೆಂಗಳೂರು (Bengaluru)- ಉದ್ಯಾನ ನಗರಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಜೋರು ಮಳೆಯಾಗಿದೆ. ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಮಳೆಯಾಗುತ್ತಿದೆ.
ಕಳೆದ ಮೂರು ದಿನಗಳಿಂದ ಇದ್ದ ಮಂಜು ಮುಸುಕಿದ ವಾತಾವರಣ ಇಂದು ಕೂಡ ಮುಂದುವರೆದಿದ್ದು, ಅಲ್ಲಲ್ಲಿ ಮಳೆಯಾಗಿದೆ. ಮೆಜೆಸ್ಟಿಕ್,...
ಅರ್ಜುನ ಪ್ರಶಸ್ತಿ ವಿಜೇತ ಅಂಗವಿಕಲ ಅಥ್ಲೀಟ್ ಗೆ ಉದ್ಯೋಗ ಬಡ್ತಿ ನೀಡಿ: ಹೈಕೋರ್ಟ್
ಬೆಂಗಳೂರು (Bengaluru)-ಅರ್ಜುನ ಪ್ರಶಸ್ತಿ ಪುರಸ್ಕೃತ ಅಂಗವಿಕಲ ಅಥ್ಲೀಟ್ ಆಗಿರುವ ಉದ್ಯೋಗಿಯೊಬ್ಬರಿಗೆ ಬಡ್ತಿ ನೀಡುವಂತೆ ಹೈಕೋರ್ಟ್ ನಿರ್ದೇಶಿಸಿದೆ.
ಪ್ಯಾರಾ ಅಥ್ಲೀಟ್ ವೆಂಕಟರವಣಪ್ಪ ಅವರಿಗೆ ಉದ್ಯೋಗದಲ್ಲಿ ಬಡ್ತಿ ಸೇರಿದಂತೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ಭಾರತ್ ಎಲೆಕ್ಟ್ರಾನಿಕ್ಸ್...
ಶೀಘ್ರವೇ ಸಚಿವ ಸಂಪುಟ ವಿಸ್ತರಣೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು (Bengaluru)-ಇನ್ನೆರೆಡು ಮೂರು ದಿನಗಳಲ್ಲಿ ಸಚಿವ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸುಳಿವು ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇನ್ನೂ...
7 ಮಂದಿ ಸಾಧಕರಿಗೆ ʻಮಾಸ್ತಿ ಪ್ರಶಸ್ತಿʼ
ಬೆಂಗಳೂರು(Bengaluru)-ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ನೀಡಲಾಗುವ 2022ನೇ ಸಾಲಿನ ಮಾಸ್ತಿ ಪ್ರಶಸ್ತಿಗೆ ಏಳು ಮಂದಿ ಸಾಧಕರು ಆಯ್ಕೆಯಾಗಿದ್ದಾರೆ.
ನಾಡಿನ ಖ್ಯಾತ ಸಾಹಿತಿಗಳಾದ ಡಾ.ಕೆ.ವಿ. ನಾರಾಯಣ (ಭಾಷಾ ವಿಜ್ಞಾನ), ಡಾ.ಓ.ಎಲ್. ನಾಗಭೂಷಣಸ್ವಾಮಿ (ಅನುವಾದ),...
ಮತಾಂತರ ನಿಷೇಧಕ್ಕೆ ಸುಗ್ರೀವಾಜ್ಞೆ: ಕಾಯ್ದೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು (Bengaluru)- ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆ’ಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆಯಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ʻಸುಗ್ರೀವಾಜ್ಞೆ ಹೊರಡಿಸಲು ಯಾವುದೇ ಕಾನೂನು ತೊಡಕು ಇಲ್ಲ’ ಎಂದು ಕಾನೂನು...
ಹರ್ಷ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು (Bengaluru)-ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 10 ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದೆ.
ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು...
ಇಂದು 2ನೇ ಜಾಗತಿಕ ಕೋವಿಡ್ ಸಮಾವೇಶ: ಪ್ರಧಾನಿ ಮೋದಿ ಭಾಗಿ
ನವದೆಹಲಿ (New Delhi)- ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಮೇ 12) ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಆಹ್ವಾನದ ಮೇರೆಗೆ ಎರಡನೇ ಜಾಗತಿಕ ಕೋವಿಡ್...





















