ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38824 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸಲು ಕೋರಿದ ಮನವಿ: ಭಿನ್ನ ತೀರ್ಪು ನೀಡಿದ ದೆಹಲಿ ಹೈಕೋರ್ಟ್

0
ವೈವಾಹಿಕ ಅತ್ಯಾಚಾರ ಪ್ರಕರಣದ ತೀರ್ಪಿನಲ್ಲಿ ಐಪಿಸಿ ಸೆಕ್ಷನ್‌ 375 ಬಿಯ ಸಿಂಧುತ್ವ ಕುರಿತಂತೆ ದೆಹಲಿ ಹೈಕೋರ್ಟ್‌ ವಿಭಾಗೀಯ ಪೀಠ ಬುಧವಾರ ಭಿನ್ನ ತೀರ್ಪು ನೀಡಿದೆ. ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ರಾಜೀವ್ ಶಕ್ಧರ್ ಮತ್ತು ಸಿ ಹರಿ ಶಂಕರ್ ಅವರು ತಮ್ಮ...

ಭೂ ಪರಿವರ್ತನೆಯಿಂದ ಜೀವ ವೈವಿದ್ಯಕ್ಕೆ ಧಕ್ಕೆ: ಚೊಟ್ಟೀರ್‌ಮಾಡ ರಾಜೀವ್‌ ಬೋಪಯ್ಯ

0
ಮೈಸೂರು(Mysuru): ‘ಕೊಡಗು ಜಿಲ್ಲೆಯಲ್ಲೂ ಭೂ ಪರಿವರ್ತನೆ ಮೇಲಿನ ನಿರ್ಬಂಧಗಳನ್ನು ತೆರವು ಮಾಡಿದರೆ ಜಿಲ್ಲೆಯಾದ್ಯಂತ ಬಡಾವಣೆ, ರೆಸಾರ್ಟ್‌ಗಳು ತಲೆ ಎತ್ತಲಿವೆ. ಇಲ್ಲಿನ ಜೀವವೈವಿಧ್ಯ ಹಾಗೂ ಕಾವೇರಿ ನದಿ ಹರಿವಿಗೆ ಧಕ್ಕೆಯಾಗಲಿದೆ  ಕೊಡಗು ಸಂರಕ್ಷಣಾ ವೇದಿಕೆ...

ಪ್ರಭಾವಿಗಳ ಬಗ್ಗೆ ತನಿಖೆ ಮಾಡಿದ್ದಕ್ಕೆ ರವೀಂದ್ರನಾಥ್ ರನ್ನು ವರ್ಗಾವಣೆ ಮಾಡಿದ್ದರೇ ಅದು ಅಪರಾದ: ಸಿದ್ಧರಾಮಯ್ಯ

0
ಮೈಸೂರು(MYsuru):  ಐಪಿಎಸ್ ಹುದ್ಧೆಗೆ ರವೀಂದ್ರನಾಥ್ ರಾಜೀನಾಮೆ ವಿಚಾರ ಸಂಬಂಧ ಪ್ರಭಾವಿಗಳ ಬಗ್ಗೆ ತನಿಖೆ ಮಾಡಿದ್ದಕ್ಕೆ ರವೀಂದ್ರನಾಥ್ ಅವರನ್ನ ವರ್ಗಾವಣೆ ಮಾಡಿದ್ದರೇ ಅದೊಂದು ದೊಡ್ಡ ಅಪರಾಧ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ...

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಎರಡು ಮೂರು ದಿನಗಳಲ್ಲಿ ನಿರ್ಧಾರ: ಸಿಎಂ ಬೊಮ್ಮಾಯಿ

0
ನವದೆಹಲಿ(New Delhi):  ಸಚಿವ ಸಂಪುಟ ಪುನರಚನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ  ಜತೆ ಸುದೀರ್ಘವಾಗಿ ಚರ್ಚಿಸಿದ್ದು, ಎರಡು ಮೂರು ದಿನಗಳಲ್ಲಿ ಸಂಪುಟ ಪುನರಚನೆ ಬಗ್ಗೆ ನಿರ್ಧಾರವಾಗಲಿದೆ ಎಂದು ಸಿಎಂ...

ನನ್ನ ಸರ್ಕಾರದಲ್ಲಿ ಹಗರಣ ನಡೆದಿದ್ದರೆ ದಾಖಲೆ ಬಿಡುಗಡೆ ಮಾಡಿ: ಎಚ್​ಡಿಕೆ

0
ಬೆಂಗಳೂರು(Bengaluru): ಬಿಜೆಪಿ ಮತ್ತು ಕಾಂಗ್ರೆಸ್​ ಜೊತೆ ಆಡಳಿತ ನಡೆಸಿದಾಗ ನಾನು ಯಾವುದೇ ಭ್ರಷ್ಟಚಾರ ನಡೆಸಿದ್ದಲ್ಲಿ ನನ್ನ ಆಡಳಿತದಲ್ಲಿ ಅಂತಹ ಭ್ರಷ್ಟಚಾರ ನಡೆದಿದ್ದರೆ ದಾಖಲೆ ಸಮೇತ ಬಿಡುಗಡೆ ಮಾಡಿ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ...

ಪಿಎಸ್ಐ ಅಕ್ರಮ: ಕಾಂಗ್ರೆಸ್ ಉಚ್ಛಾಟಿತ ಶರತ್ ರಾಮಣ್ಣ ಬಂಧನ

0
ಮಂಡ್ಯ(Mandya): ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣದ ಎಂ.ಟೆಕ್‌ ಪದವೀಧರ, ಯುವ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿದ್ದ ಮುಖಂಡ ಶರತ್ ರಾಮಣ್ಣ ಅವರನ್ನು ಸಿಐಡಿ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಉದ್ಯಮಿಯಾಗಿರುವ ಶರತ್‌ ರಾಮಣ್ಣ...

ಪಠ್ಯಪುಸ್ತಕ ಪೂರೈಕೆಯಲ್ಲಿ ವಿಳಂಬ: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ

0
ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದರು ಪಠ್ಯಪುಸ್ತಕ ಪೂರೈಕೆಯಲ್ಲಿನ ವಿಳಂಬಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಈ ಕುರಿತು ಬುಧವಾರ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಶೈಕ್ಷಣಿಕ ವರ್ಷ ಆರಂಭವಾಗುತ್ತಿದೆ, ಆದರೆ ಇನ್ನೂ...

ಮೇ 16ಕ್ಕೆ ರಕ್ತ ಚಂದ್ರಗ್ರಹಣ

0
ನವದೆಹಲಿ(New Delhi): 2022ನೇ ವರ್ಷದ ಮೊದಲ ರಕ್ತ ಚಂದ್ರಗ್ರಹಣ ಮೇ 15, 16ರಂದು ನಡೆಯಲಿದ್ದು, ಯುರೋಪ್‌, ಆಫ್ರಿಕಾ, ಅಂಟಾರ್ಟಿಕಾ, ಅಮೆರಿಕ ಸೇರಿದಂತೆ ಪೂರ್ವ ಪೆಸಿಫಿಕ್‌ ಭಾಗಗಳಲ್ಲಿ ಸಂಪೂರ್ಣವಾಗಿ ಕಾಣಲಿದೆ. ಇನ್ನು ಭಾಗಶಃ ಪ್ರಮಾಣದಲ್ಲಿ ನ್ಯೂಜಿಲೆಂಡ್‌...

ಎಸಿಬಿ ಬಲೆಗೆ ಬಿದ್ದ ಪಾಲಿಕೆ ಜೂನಿಯರ್‌‌ ಇಂಜಿನಿಯರ್

0
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆಯ ಜೂನಿಯರ್ ಇಂಜಿನಿಯರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 4ರ ಜೂನಿಯರ್ ಇಂಜಿನಿಯರ್ ಗುರು ಸಿದ್ದಯ್ಯ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ‘ಮಹಿಳೆಯು...

ಉದ್ಯಮಿ​ ಆತ್ಮಹತ್ಯೆ ಪ್ರಕರಣ: ಮೊದಲನೇ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ

0
ಮೈಸೂರು : ಉದ್ಯಮಿ ಶರತ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಮೊದಲ ಆರೋಪಿ ಪ್ರವೀಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ದೇವರಾಜ್ ಅವರು, ಪ್ರಕರಣದ ಮೊದಲ ಆರೋಪಿ...

EDITOR PICKS