ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38824 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಿಂತ ಲಾರಿಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ದಂಪತಿ ಸಾವು

0
ತುಮಕೂರು(Tumkur) : ತಾಲ್ಲೂಕಿನ ಮಲಸಂದ್ರದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಗಂಡ-ಹೆಂಡತಿ ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ, ಮೃತ ಪಟ್ಟವರನ್ನು ಈಶ್ವರಪ್ಪ (50) ಹಾಗೂ ಕಲ್ಪನಾ...

ಧಾರವಾಡ ಜೈಲಿನಲ್ಲಿರುವ ಪಾಕ್ ಮೂಲದ ಕೈದಿಯಿಂದ ಉಪವಾಸ ಸತ್ಯಾಗ್ರಹ: ಆಸ್ಪತ್ರೆಗೆ ದಾಖಲು

0
ಹುಬ್ಬಳ್ಳಿ(Hubballi): ಧಾರವಾಡ ಜೈಲಿನಲ್ಲಿ ಕೈದಿಯಾಗಿರುವ ಪಾಕಿಸ್ತಾನ ಮೂಲದ ಶಂಕಿತ ಭಯೋತ್ಪಾದಕ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೈಲಿನಲ್ಲಿರುವ ವ್ಯಕ್ತಿಯನ್ನು ಪಾಕಿಸ್ತಾನ...

`ಎಚ್ಚೆತ್ತುಕೊಳ್ಳಿ’ ಆಡಳಿತಗಾರರಿಗೆ ಸಿದ್ದರಾಮಯ್ಯ ಎಚ್ಚರಿಕೆ

0
ಬೆಂಗಳೂರು: ಯಾವುದೇ ದೇಶವಾಗಲಿ ಅಲ್ಲಿನ ಸರ್ಕಾರಗಳು ಜನಪರವಾದ ರೀತಿಯಲ್ಲಿ ಆಡಳಿತ ನಡೆಸದಿದ್ದರೆ ಪ್ರಜೆಗಳಿಂದಲೇ ಭಾರಿ ವಿರೋಧ ಎದರಿಸಬೇಕಾಗುತ್ತದೆ. ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗುತ್ತದೆ ಎಂಬ ಅರ್ಥ ಹೊಂದಿರುವ ಮಾರ್ಮಿಕ ಚಿತ್ರವನ್ನು ವಿಪಕ್ಷ ನಾಯಕ...

ದೇಶದ್ರೋಹ ಅಡಿಯಲ್ಲಿ ಪ್ರಕರಣ ದಾಖಲಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

0
ನವದೆಹಲಿ(New Delhi): ಕೇಂದ್ರ ಸರ್ಕಾರವು ಮರುಪರಿಶೀಲನೆ ಪೂರ್ಣಗೊಳಿಸುವ ವರೆಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸದೇ ಇರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್...

ಬೈಕ್ ಅಪಘಾತದಿಂದ ಕೊಲೆ ಪ್ರಕರಣ ಬೆಳಕಿಗೆ: ನಾಲ್ವರು ವಶಕ್ಕೆ

0
ರಾಮನಗರ(Ramnagar): ಮಹಿಳೆಯನ್ನು ಹತ್ಯೆಗೈದು ಬೈಕ್ ನಲ್ಲಿ ಶವ ತರುತ್ತಿದ್ದ ವೇಳೆ ಅಪಘಾತವಾಗಿದ್ದು, ಈ ಸಂದರ್ಭದಲ್ಲಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನವರಾದ ನಾಗರಾಜು ಹಾಗೂ ವಿನೋದ್ ಎಂಬುವರು...

ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ: ಆರಗ ಜ್ಞಾನೇಂದ್ರ

0
ಬೆಂಗಳೂರು(Bengaluru): ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದೆ  ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ, ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6...

ಹೆತ್ತವರಿಂದ ಮಗು ದತ್ತು ಪಡೆಯುವುದು ಅಪರಾಧವಲ್ಲ: ಹೈಕೋರ್ಟ್ ಧಾರವಾಡ ಪೀಠ ತೀರ್ಪು

0
ಬೆಂಗಳೂರು(Bengaluru): ಹೆತ್ತವರಿಂದ ಮಗುವನ್ನು ನೇರವಾಗಿ ದತ್ತು ಪಡೆಯುವುದು ಬಾಲ ನ್ಯಾಯ ಕಾಯ್ದೆಯ ಸೆಕ್ಷನ್‌ 80ರ ಅಡಿ ಅಪರಾಧವಲ್ಲ ಎಂದು ಹೈಕೋರ್ಟ್‌ ಧಾರವಾಡ ಪೀಠ ತೀರ್ಪು ನೀಡಿದೆ. ಮಗುವನ್ನು ದತ್ತು ಪಡೆದಿರುವುದನ್ನು ಹಾಗೂ ನೀಡಿರುವುದನ್ನು ಆಕ್ಷೇಪಿಸಿ...

ಡಿಜಿಪಿ ರಾಜೀನಾಮೆಯನ್ನು ಸರ್ಕಾರ ಅಂಗೀಕರಿಸಬಾರದು: ಹೆಚ್.ಡಿ,ಕುಮಾರಸ್ವಾಮಿ

0
ಬೆಂಗಳೂರು(Bengaluru): ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಯಮಬಾಹಿರ ವರ್ಗಾವಣೆ ಮಾಡಿದ್ದರಿಂದ ಬೇಸತ್ತು ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರ ರಾಜೀನಾಮೆಯನ್ನು ರಾಜ್ಯ ಸರಕಾರ ಅಂಗೀಕಾರ ಮಾಡಬಾರದು ಎಂದು ಮಾಜಿ...

ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಕರ್ನಾಟಕದಲ್ಲೇ ಹೆಚ್ಚು: ಎನ್‌ಎಫ್‌ಎಚ್‌ಎಸ್‌ ಸಮೀಕ್ಷೆಯಿಂದ ಬಹಿರಂಗ

0
ಬೆಂಗಳೂರು(Bengaluru): ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯಗಳು ಕರ್ನಾಟಕದಲ್ಲೇ ಹೆಚ್ಚು ಎಂಬ ಆಘಾತಕಾರಿ ವಿಚಾರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಹೊರಬಿದ್ದಿದೆ. ಕೇಂದ್ರ ಸರ್ಕಾರವು 2019-21ರ ಅವಧಿಯಲ್ಲಿ ಎನ್‌ಎಫ್‌ಎಚ್‌ಎಸ್‌...

ಕಾಂಗ್ರೆಸ್ ಹಿರಿಯ ನಾಯಕ ಪಂಡಿತ್ ಸುಖ್‌ ರಾಮ್  ವಿಧಿವಶ

0
ನವದೆಹಲಿ(New Delhi): ಕಾಂಗ್ರೆಸ್ ಹಿರಿಯ ನಾಯಕ(Congress senior leader), ಮಾಜಿ ಕೇಂದ್ರ ಸಚಿವ(Ex central minister) ಪಂಡಿತ್ ಸುಖ್‌ ರಾಮ್(Pandith sukh ram)  ಬುಧವಾರ ಮುಂಜಾನೆ ನಿಧನರಾಗಿದ್ದಾರೆ(Passes away). 95 ವರ್ಷದ ಪಂಡಿತ್ ಸುಖ್‌...

EDITOR PICKS