Saval
ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಇದೆ; ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ...
ಬೀದರ್ : ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್ ಕ್ರಾಂತಿʼ ಇದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೀದರ್‌ನಲ್ಲಿ ಸಚಿವ ಸಂಪುಟ...
ಐಷಾರಾಮಿ ಕಾರು ಗ್ಲಾಸ್ ಒಡೆದು ಕಳ್ಳತನ – ಗ್ಯಾಂಗ್‌ನ ಕಿಂಗ್‌ಪಿನ್ ಬಂಧನ
ತಮಿಳುನಾಡು : ಐಷಾರಾಮಿ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ತಮಿಳುನಾಡಿನ ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ನನ್ನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಜೈ ಶೀಲನ್ ಬಂಧಿತ ರಾಮ್‌ಜೀ ಗ್ಯಾಂಗ್ ಲೀಡರ್. ಜೈ ಶೀಲನ್,...
ಭಾರತಕ್ಕೆ 7 ವಿಕೆಟ್‌ಗಳ ಜಯ – ಗಿಲ್ ನಾಯಕತ್ವದಲ್ಲಿ ಮೊದಲ ಸರಣಿ ಗೆಲುವು
ನವದೆಹಲಿ : ಕೆ.ಎಲ್ ರಾಹುಲ್ ಅವರ ಅಮೋಘ ಅರ್ಧಶತಕದೊಂದಿಗೆ ಭಾರತ ವೆಸ್ಟ್ ಇಂಡೀಸ್ ವಿರುದ್ಧ 2ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು...
ಟ್ರಂಪ್ ಇಲ್ಲದಿದ್ರೆ ಪರಮಾಣು ಸಂಘರ್ಷದಲ್ಲಿ ಯಾರೋಬ್ಬರೂ ಉಳಿಯುತ್ತಿರಲಿಲ್ಲವೇನೋ : ಪಾಕ್ ಪಿಎಂ
ಕೈರೋ : ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ಡೊನಾಲ್ಡ್ ಟ್ರಂಪ್ ತಪ್ಪಿಸಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳುವ ಮೂಲಕ ಮತ್ತೊಮ್ಮೆ ಅಮೆರಿಕದ ಅಧ್ಯಕ್ಷರ ಬೆನ್ನುತಟ್ಟಿದ್ದಾರೆ.
ಈಜಿಪ್ಟ್‌ನಲ್ಲಿ ನಡೆದ ಗಾಜಾ...
ನಕ್ಸಲರು ಅಡಗಿಸಿಟ್ಟಿದ್ದ 5 IED ಸೇರಿ ಅಪಾರ ಪ್ರಮಾಣದ ಸ್ಫೋಟಕ ಸೀಜ್
ಛತ್ತೀಸ್‌ಗಡ : ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಕ್ಸಲರು ಅಡಗಿಸಿಟ್ಟಿದ್ದ, ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ವೇಳೆ ನಕ್ಸಲರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ...
ಡಿಕೆಶಿ ಕನಸಿನ ಕೂಸು ಟನಲ್ ರಸ್ತೆ ಯೋಜನೆಗೆ ವಿಘ್ನ – ಡಿಪಿಆರ್‌ನಲ್ಲಿ ಲೋಪದೋಷ..!
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಕೂಸು ಟನಲ್ ರಸ್ತೆ ಡಿಪಿಆರ್‌ನಲ್ಲಿ ಲೋಪದೋಷ ಕಂಡುಬಂದಿದೆ. ಹೀಗಾಗಿ ಆರಂಭದಲ್ಲೇ ಯೋಜನೆಗೆ ವಿಘ್ನ ಎದುರಾಯ್ತಾ? ಅನ್ನೋ ಪ್ರಶ್ನೆಯೂ ಎದ್ದಿದೆ.
ಟನಲ್ ಡಿಪಿಆರ್ ಅಧ್ಯಯನಕ್ಕಾಗಿ ರಾಜ್ಯ...
ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ
ನವದೆಹಲಿ : ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್,...
ಭ್ರಷ್ಟ ಅಧಿಕಾರಿಗೆ ಶಾಕ್ – ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿತ್ರದುರ್ಗ : ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಚಿತ್ರದುರ್ಗ ಲೋಕಾಯುಕ್ತ...
ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ
ಬೆಂಗಳೂರು : ದೀಪಗಳ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ಕುಟುಂಬದವರೊಂದಿಗೆ ಹಬ್ಬ ಆಚರಿಸಲು ಜನ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಇದೇ ಶುಕ್ರವಾರವೇ ಹೊರಡುತ್ತಿದ್ದಾರೆ. ಆದ್ರೇ ಇದನ್ನೇ ಬಂಡವಾಳವಾಗಿಸಿಕೊಂಡ ಪ್ರೈವೇಟ್ ಬಸ್‌ಗಳು ಪ್ರಯಾಣಿಕರಿಂದ...
ಬೀದರ್‌ನಲ್ಲಿ 4 ಕಡೆ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗೆ ಶಾಕ್
ಬೀದರ್ : ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ.
ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ...





















