Saval
ವರ್ಗಾವಣೆಯಾದ 38 ಇನ್ಸ್ ಪೆಕ್ಟರ್ ಕರ್ತವ್ಯಕ್ಕೆ ಗೈರು ಹಾಜರಿ: ನೋಟಿಸ್ ಜಾರಿ
ಬೆಂಗಳೂರು(Bengaluru): ವರ್ಗಾವಣೆಗೊಂಡರೂ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ 38 ಇನ್ಸ್ಪೆಕ್ಟರ್ಗಳಿಗೆ ಡಿಜಿ-ಐಜಿಪಿ ಕಚೇರಿಯಿಂದ ನೋಟಿಸ್ ನೀಡಲಾಗಿದ್ದು, ಏಳು ದಿನಗಳೊಳಗೆ ಉತ್ತರ ನೀಡುವಂತೆ ಖಡಕ್ ಎಚ್ಚರಿಕೆ ಕೊಡಲಾಗಿದೆ.
ಸಂಬಂಧಿಸಿದ ಘಟಕಾಧಿಕಾರಿಗಳು ನಿಮ್ಮನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದ್ದಾರೆ. ಆದರೂ...
ಪಂಜಾಬ್ ಗುಪ್ತಚರ ಇಲಾಖೆ ಮೇಲೆ ದಾಳಿ: ಹೊಣೆ ಹೊತ್ತುಕೊಂಡ ಖಲಿಸ್ತಾನಿ ಉಗ್ರ ಸಂಘಟನೆ
ಚಂಡೀಗಢ (Chandigarh)-ಪಂಜಾಬ್‌ನ ಮೊಹಾಲಿಯಲ್ಲಿರುವ ಪೊಲೀಸ್ ಗುಪ್ತಚರ ಇಲಾಖೆಯ ಕೇಂದ್ರ ಕಚೇರಿ ಮೇಲೆ ಗ್ರೆನೇಡ್ ದಾಳಿಯ ಹೊಣೆಯನ್ನು ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಖಲಿಸ್ತಾನಿ ಉಗ್ರ ಸಂಘಟನೆ ಹೊತ್ತುಕೊಂಡಿದೆ.
ಅಲ್ಲದೆ, ಶಿಮ್ಲಾ ಪೊಲೀಸ್ ಕೇಂದ್ರ ಕಚೇರಿ...
ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು (Bengaluru)- ಹೈಕಮಾಂಡ್ ಭೇಟಿ ಮಾಡಿ ಸಂಪುಟ ವಿಸ್ತರಣೆ/ ಪುನಾರಚನೆ ಬಗ್ಗೆ ಚರ್ಚೆ ನಡೆಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರೀಕ್ಷೆ ಹುಸಿಯಾಗಿದೆ. ಈ ಮೂಲಕ ಸಂಪುಟ ಸರ್ಜರಿ ಮತ್ತಷ್ಟು ಕಗ್ಗಂಟಾಗಿದ್ದು, ಹೈಕಮಾಂಡ್...
ಜೂನ್ 4 ರಂದು ರಾಜ್ಯ ಮಟ್ಟದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ
ಮೈಸೂರು (Mysuru)-ರಾಜ್ಯ ಮಟ್ಟದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಜೂನ್ 4 ರಂದು ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಗೌತಮ್ ಬಗಾದಿ (Dr. Bagadi Gautam) ಅವರ...
ವಿಶೇಷ ಚೇತನರ ಆರೋಗ್ಯ ತಪಾಸಣೆ ಸಾಧನ ಸಲಕರಣೆ ಶಿಬಿರ ಆಯೋಜನೆಗೆ ಪೂರ್ವ ಸಿದ್ದತೆ ಕೈಗೊಳ್ಳಿ...
ಮೈಸೂರು (Mysuru)-ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಸಹಯೋಗದೊಂದಿಗೆ ವಿಶೇಷಚೇತನರ ಆರೋಗ್ಯ ತಪಾಸಣೆ ಹಾಗೂ ಸಾಧನ ಸಲಕರಣೆ ವಿತರಿಸುವ ಕಾರ್ಯಕ್ರಮ ಆಯೋಜನೆಗೆ ಪೂರ್ವ ಸಿದ್ದತೆ ಕೈಗೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ...
ಅಪಘಾತ: ಇಬ್ಬರ ಸಾವು; ಇಬ್ಬರ ಸ್ಥಿತಿ ಗಂಭೀರ
ಚಾಮರಾಜನಗರ (Chamarajanagar)- ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಂಜನಗೂಡು ಮೂಲದ 35 ವರ್ಷದ ಶಶಿಕುಮಾರ್ ಮತ್ತು 6 ವರ್ಷದ ದರ್ಶನ್ ಮೃತಪಟ್ಟವರು. ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿಗೇಟಿನ...
ಶ್ರೀಲಂಕಾ ಹಿಂಸಾಚಾರ: 8 ಸಾವು; ಹಿಂಸಾಚಾರ ನಿಲ್ಲಿಸುವಂತೆ ಒತ್ತಾಯಿಸಿದ ಶ್ರೀಲಂಕಾ ಅಧ್ಯಕ್ಷ
ಕೊಲಂಬೊ (Colombo)-ಭೀಕರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಲಂಕೆಯಲ್ಲಿ ಹಿಂಸಾಚಾರ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದ್ದು ಸತ್ತವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ಹಿಂಸಾಚಾರ ಮತ್ತು ಸೇಡಿನ ಕೃತ್ಯಗಳನ್ನು ನಿಲ್ಲಿಸುವಂತೆ ಜನರನ್ನು ಶ್ರೀಲಂಕಾ ಅಧ್ಯಕ್ಷ...
ಶ್ರೀನಗರದಲ್ಲಿ ನಾಲ್ವರು ಹೈಬ್ರಿಡ್ ಉಗ್ರರ ಬಂಧನ
ಶ್ರೀನಗರ (Srinagar)- ಟಿಆರ್‌ಎಫ್/ಎಲ್‌ಇಟಿ ಉಗ್ರಗಾಮಿ ಸಂಘಟನೆಗಳ ಬೆಂಬಲಿತ ನಾಲ್ವರು ಹೈಬ್ರಿಡ್ ಉಗ್ರರನ್ನು ಭದ್ರತಾಪಡೆಯವರು ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಬಂಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಬಂಧಿಸಲಾಗಿದೆ....
ನೌಕಾನೆಲೆಯಲ್ಲಿ ಆಶಯ ಪಡೆದ ಮಹಿಂದಾ ರಾಜಪಕ್ಸ: ಭಾರಿ ಪ್ರತಿಭಟನೆ
ಕೊಲಂಬೊ (Colombo)- ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ (Mahinda Rajapaksa) ಹಾಗೂ ಕುಟುಂಬದ ಕೆಲ ಸದಸ್ಯರು ಟ್ರಿಂಕಾಮಲೈನಲ್ಲಿರುವ ನೌಕಾನೆಲೆಯಲ್ಲಿ ಆಶ್ರಯ ಪಡೆದಿರುವ ಸುದ್ದಿ ತಿಳಿಯುತ್ತಿದ್ದಂತೆ, ನೌಕಾನೆಲೆಯ ಮುಂದೆ ಭಾರಿ ಪ್ರತಿಭಟನೆ ನಡೆದಿದೆ.
ರಾಜಪಕ್ಸ ಅವರು...
ಯತ್ನಾಳ್ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ವರದಿ: ನಳಿನ್ ಕುಮಾರ್ ಕಟೀಲ್
ಉಡುಪಿ (Udupi)- ಮುಖ್ಯಮಂತ್ರಿ ಮಾಡುವುದಾಗಿ 2,500 ಕೋಟಿ ರೂ. ಕೇಳಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹೇಳಿಕೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸೂಕ್ತ ಕ್ರಮಕ್ಕೆ...




















