Saval
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ 2 ವಾರಗಳಲ್ಲಿ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ (New Delhi)- ಸ್ಥಳೀಯ ಸಂಸ್ಥೆಗಳ ಅಧಿಕಾರ ಅವಧಿ ಪೂರ್ಣಗೊಂಡ ನಂತರ ನಿರ್ವಾತ ಸೃಷ್ಟಿಯಾಗಲು ಬಿಡದೇ ಚುನಾವಣೆ ನಡೆಸುವುದು ರಾಜ್ಯಗಳ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ’ ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.
ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಗೆ...
ರಾಜ್ಯದಲ್ಲಿ 129 ಮಂದಿಗೆ ಕೊರೊನಾ ಸೋಂಕು
ಬೆಂಗಳೂರು (Bengaluru)- ರಾಜ್ಯದಲ್ಲಿ ಕೊರೊನಾ (corona) ಸೋಂಕಿನ ಏರಿಳಿತ ಮುಂದುವರೆದಿದ್ದು, ಇಂದು 129 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,48,966ಕ್ಕೆ ಏರಿಕೆಯಾಗಿದೆ. ಸೋಂಕಿನಿಂದಾಗಿ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ...
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸುಪ್ರೀಂ ತೀರ್ಪು: ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ
ಬೆಂಗಳೂರು (Bengaluru)- ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ.
ಅಲ್ಲದೆ, ಎರಡು ವಾರದಲ್ಲಿ ಚುನಾವಣೆ ಘೋಷಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ....
ವಿಧಾನಪರಿಷತ್ ನ 7 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ
ಬೆಂಗಳೂರು(Bengaluru)- ವಿಧಾನಪರಿಷತ್ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಜೂನ್ 3 ರಂದು ಮತದಾನ ನಡೆಯಲಿದೆ.
ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಜೂನ್ 3 ರಂದು ಮತದಾನ ನಡೆಯಲಿದೆ. ಮೇ 27 ನಾಮಪತ್ರ ಸಲ್ಲಿಕೆಗೆ...
ಡಿಜಿಪಿ ಹುದ್ದೆಗೆ ಡಾ.ಪಿ.ರವೀಂದ್ರನಾಥ್ ರಾಜೀನಾಮೆ
ಬೆಂಗಳೂರು (Bengaluru)-ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರ ಸ್ವೀಕರಿಸಿರುವ ಕಾರ್ಯದರ್ಶಿ, ಮುಂದಿನ...
ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸಲು ಸರ್ಕಾರದಿಂದ ಮಾರ್ಗಸೂಚಿ
ಬೆಂಗಳೂರು (Bengaluru)- ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಹೊರಡಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳು, 2000, ನಿಯಮ 3(1)...
ಬಿಬಿಎಂಪಿ ಚುನಾವಣೆಗೆ ಸದ್ಯದಲ್ಲೇ ಮೂಹೂರ್ತ ನಿಗದಿ
ಬೆಂಗಳೂರು(Bengaluru): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸದ್ಯದಲ್ಲೇ ಮೂಹೂರ್ತ ನಿಗದಿಯಾಗಲಿದ್ದು, ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಅಸ್ತು ಎಂದಿದೆ. ಮುಂದಿನ ಎರಡು ವಾರದಲ್ಲಿ ಅಧಿಸೂಚನೆ ಹೊರಡಿಸುವಂತೆ ಆದೇಶ ನೀಡಿದೆ.
ಮಧ್ಯಪ್ರದೇಶದ ಪಾಲಿಕೆ ಚುನಾವಣೆ ಸಂಭಂಸಿದಂತೆ...
ಮೈಸೂರು ಮೃಗಾಲಯದಲ್ಲಿ 3 ಮರಿಗೆ ಜನ್ಮ ನೀಡಿದ ಬಿಳಿ ಹುಲಿ
ಮೈಸೂರು(Mysuru): ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ 8 ವರ್ಷದ 'ತಾರಾ' ಹೆಸರಿನ ಬಿಳಿ ಹುಲಿ ಹಾಗೂ 4 ವರ್ಷದ 'ರಾಕಿ' ಹೆಸರಿನ ಗಂಡು ಹುಲಿ ಮೂರು ಮರಿಗಳಿಗೆ ಜನ್ಮ ನೀಡಿವೆ.
ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್...
ಇದೇ ತಿಂಗಳ ಮೂರನೇ ವಾರದಲ್ಲಿ SSLC ಫಲಿತಾಂಶ ಪ್ರಕಟ: ಸಚಿವ ನಾಗೇಶ್
ಬೆಂಗಳೂರು(Bengaluru): ಇದೇ ತಿಂಗಳ ಮೂರನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ದುರ್ಮರಣ
ಕುಣಿಗಲ್(Kunigal): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯದ...



















