ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38824 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ ಸುಪ್ರೀಂ

0
ಪತ್ನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪತಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ ಮೇಲ್ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ನೋಟಿಸ್‌ ನೀಡಿದೆ. . ಆದರೆ ಪ್ರಕರಣದ...

ನೆಲಮಂಗಲ ಬಳಿ ಬೃಹತ್ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು(Bengaluru): ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು, ಮೇ  13ರಂದು ನೆಲಮಂಗಲ ಸಮೀಪ ಜೆಡಿಎಸ್ ಮಹತ್ವಾಕಾಂಕ್ಷೆಯ 'ಜನತಾ ಜಲಧಾರೆ' ಸಮಾರೋಪ ಸಮಾರಂಭ...

ಮೇ 19ರಿಂದ 22ರವರೆಗೆ ಮೂರನೇ ಆವೃತ್ತಿಯ ‘ಟೆಕ್‌ ಭಾರತ್–2022’

0
ಮೈಸೂರು(Mysuru): ಕೃಷಿ ಉತ್ಪ‍ನ್ನಗಳ ಆಧಾರಿತ ನವೋದ್ಯಮಗಳ ಸ್ಥಾಪಿಸುವವರಿಗಾಗಿ ಇಲ್ಲಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಆವರಣದಲ್ಲಿ ಮೇ 19ರಿಂದ 22ರವರೆಗೆ ಮೂರನೇ ಆವೃತ್ತಿಯ ‘ಟೆಕ್‌ ಭಾರತ್–2022’ ಆಯೋಜಿಸಲಾಗಿದೆ. ‘ಲಘು ಉದ್ಯೋಗ...

ಖ್ಯಾತ ನಟ ಎಂಪಿ ಶಂಕರ್ ಪತ್ನಿ ಮಂಜುಳ ಶಂಕರ್ ನಿಧನ

0
ಮೈಸೂರು(Mysuru): ಖ್ಯಾತ ನಟ, ನಿರ್ಮಾಪಕ ಎಂ ಪಿ ಶಂಕರ್ ಅವರ ಪತ್ನಿ ಮಂಜುಳ ಶಂಕರ್ ಹೃದಯಾಘಾತದಿಂದ ಮಂಗಳವಾರ ವಿಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. 75 ವರ್ಷದ ಮಂಜುಳ ಶಂಕರ್ ಅವರಿಗೆ ಕೆಲದಿನಗಳ ಹಿಂದೆ ಹೃದಯಾಘಾತವಾಗಿತ್ತು....

ಹಳ್ಳಿಗಳು ಸ್ಮಶಾನವಾಗುವ ಮೊದಲು ರೈತರು ಎಚ್ಚೆತ್ತು ಕೃಷಿ ಉಳಿಸಿಕೊಳ್ಳಿ: ಕುರುಬೂರು ಶಾಂತಕುಮಾರ್

0
ಮೈಸೂರು(Mysuru): ಹಳ್ಳಿಗಳು ಸ್ಮಶಾನವಾಗುವ ಮೊದಲು ರೈತರು ಎಚ್ಚೆತ್ತುಕೊಂಡು ಸಂಘಟಿತರಾಗಿ ನಿಲ್ಲಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಇಂದು ವಾಜಮಂಗಲ ಗ್ರಾಮ ಘಟಕ ಉದ್ಘಾಟನೆ ಮಾಡಿ ಮಾತನಾಡಿದರು. ದೇಶದ...

ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು(Bengaluru): ಪಕ್ಷಕ್ಕೆ ಡ್ಯಾಮೇಜ್ ಮಾಡಿದರೆ ಅಥವಾ ನಮ್ಮ ತಂಟೆಗೆ ಬಂದರೆ  ಅವರೇ  ಬೀದಿಪಾಲಾಗುತ್ತಾರೆ ಎಂದು ಅಸಮಾಧಾನಿತರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಮಾವೇಶ ನಡೆಯುವ  ಮೈದಾನದಲ್ಲಿ ಇಂದು  ಸುದ್ದಿಗೋಷ್ಠಿಯಲ್ಲಿ  ಮಾತನಾಡಿದರು ಅವರು, ಜೆಡಿಎಸ್‍ ...

ಖ್ಯಾತ ಸಂಗೀತಗಾರ ಪಂಡಿತ್ ಶಿವಕುಮಾರ್ ಶರ್ಮಾ ಹೃದಯಾಘಾತದಿಂದ ನಿಧನ

0
ಮುಂಬೈ(Mumbai): ಖ್ಯಾತ ಸಂತೂರ್ ವಾದಕ, ಪದ್ಮ ವಿಭೂಷಣ ಪಂಡಿತ್ ಶಿವಕುಮಾರ್ ಶರ್ಮಾ(84) ಹೃದಯಾಘಾತದಿಂದ ಮಂಗಳವಾರ ವಿಧಿವಶರಾದರು. ಖ್ಯಾತ ಸಂತೂರ್ ವಾದಕರಾಗಿದ್ದ ಶಿವಕುಮಾರ್ ಶರ್ಮಾ ಸಂಗೀತ ನಿರ್ದೇಶಕರು ಸಹ ಆಗಿದ್ದರು. ಜಮ್ಮುವಿನಲ್ಲಿ ಜನಿಸಿದ ಪಂಡಿತ್ ಶಿವಕುಮಾರ್ ಶರ್ಮಾ...

ಡ್ಯಾನಿಶ್ ಸಿದ್ದಿಕಿ ಸೇರಿ ನಾಲ್ವರು ಭಾರತೀಯರಿಗೆ ಪುಲಿಟ್ಜರ್ ಪ್ರಶಸ್ತಿ

0
ನ್ಯೂಯಾರ್ಕ್(New York) : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರ್ಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ವೇಳೆ ಬಲಿಯಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸೇರಿದಂತೆ ನಾಲ್ವರು ಭಾರತೀಯರಿಗೆ ಪುಲಿಟ್ಜರ್ ಪ್ರಶಸ್ತಿ ಘೋಷಣೆಯಾಗಿದೆ. ಅಮೆರಿಕದ...

ತಂದೆ-ಮಗನ ಸುಲಿಗೆ ಯತ್ನ: ನಾಲ್ವರ ಬಂಧನ

0
ಮೈಸೂರು(Mysuru): ತಂದೆ ಮತ್ತು ಮಗನನ್ನು ತಡೆದು ಸುಲಿಗೆಗೆ ಯತ್ನಿಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಜೀವಿತ್(19), ಶ್ರೀನಿವಾಸ(19), ಚೇತನ(21) ಹಾಗೂ ಸಚಿತ್(22) ಬಂಧಿತರು. ಹಾಸನ ಜಿಲ್ಲೆಯ ಶಾಂತಿಗ್ರಾಮದ ನಿವಾಸಿ ನರಸಿಂಹಯ್ಯ ಹಾಗೂ ಮಗ ವೇಣುಗೋಪಾಲ್ ಎಂಬುವರನ್ನು...

ಶಿವನ ಮೂರ್ತಿ ಹೊತ್ತ ಗೋಪುರ ಕುಸಿತ: ಸ್ವಯಂ ಸೇವಕರು ಅಪಾಯದಿಂದ ಪಾರು

0
ಮೈಸೂರು(Mysuru): ಶಿವನ ಮೂರ್ತಿ ಹೊತ್ತ ಗೋಪುರ ಧಿಡೀರ್ ಆಗಿ ಕುಸಿದು ಬಿದ್ದಿದ್ದು, ಸ್ವಯಂ ಸೇವಕರು ಅಪಾಯದಿಂದ ಪಾರಾಗಿರುವ ಘಟನೆ ಚಾಮುಂಡಿ ಬೆಟ್ಟದ ತಪ್ಪಲಿನ ರುಧ್ರಭೂಮಿಯಲ್ಲಿ ನಡೆದಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ರುಧ್ರಭೂಮಿಯ ಪ್ರವೇಶದ್ವಾರದಲ್ಲಿರುವ ಪುರಾತನ...

EDITOR PICKS