Saval
ಭಾರತ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ
ನವದೆಹಲಿ (New Delhi): ಭಾರತ ತಂಡದ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟಗೊಂಡಿದೆ.
ಜುಲೈ 1ರಿಂದ 5ರವರೆಗೆ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ 5ನೇ ಹಾಗೂ ಸರಣಿ ನಿರ್ಣಾಯಕ...
ಮಾಸ್ಕ್ ಧರಿಸದವರಿಗೆ ಮತ್ತೆ ದಂಡ: ಕೋವಿಡ್ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು
ಬೆಂಗಳೂರು (Bengaluru): ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ.
ರಾಜ್ಯಾದ್ಯಂತ ಕೋವಿಡ್ ಸೋಂಕಿನ ಪ್ರಕರಣದಲ್ಲಿ ಏರಿಕೆಯಾಗುತ್ತಿದ್ದು, ಓಮಿಕ್ರಾನ್ ಉಪತಳಿಗಳ...
ಉಕ್ರೇನ್ ನ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 16 ಮಂದಿ ಸಾವು
ಕೀವ್ (Kiev): ಉಕ್ರೇನ್‌ನ ಪ್ರಮುಖ ನಗರ ಕ್ರೆಮೆನ್ಚುಕ್‌ನಲ್ಲಿರುವ ಜನನಿಬಿಡ ಮಾಲ್‌ವೊಂದರ ಮೇಲೆ ರಷ್ಯಾ ಸೇನೆ ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ ಎಂದು ತುರ್ತು ಸೇವೆ ವಿಭಾಗದ ಮುಖ್ಯಸ್ಥರು ಮಂಗಳವಾರ...
ಯುವತಿ ಸ್ನೇಹದಿಂದ ಇರುವುದನ್ನೇ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ಎಂದು ಭಾವಿಸುವಂತಿಲ್ಲ: ಬಾಂಬೆ ಹೈಕೋರ್ಟ್
ಮುಂಬೈ (Mumbai) ಯುವತಿ ಸ್ನೇಹಭಾವದಿಂದ ಇದ್ದಾಳೆ ಎಂಬ ಕಾರಣಕ್ಕೆ ಲೈಂಗಿಕ ಸಂಬಂಧಕ್ಕೆ ಆಕೆಯ ಒಪ್ಪಿಗೆ ಇದೆ ಎಂದು ಅರ್ಥೈಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮುದುವೆಯಾಗುವ ಉದ್ದೇಶದಿಂದ ಮಹಿಳೆಯನ್ನು ಗರ್ಭಿಣಿ ಮಾಡಿದ ಆರೋಪಿಯ ನೀರಿಕ್ಷಣಾ...
ಜುಲೈ 1 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಯಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು (Bengaluru): ಜುಲೈ 1ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು (ಜೂ.28) ಮತ್ತು ಜೂ.29ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್, ಜೂ.30 ಮತ್ತು...
ಇಂದಿನ ರಾಶಿ ಭವಿಷ್ಯ
ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂದು ತಿಳಿದುಕೊಳ್ಳಲು ದಿನ ಭವಿಷ್ಯವನ್ನು ನೋಡಿ.
ಮೇಷ ರಾಶಿ
ಇಂದು ಯೋಜನೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಬಹುದು ಮತ್ತು ಅವು ನಿಮಗೆ ಅನುಕೂಲಕರ ಫಲಿತಾಂಶಗಳನ್ನು ನೀಡಲು ಸಾಧ್ಯವಾಗುತ್ತದೆ. ಸಂಬಳ ಪಡೆಯುವ...
ರಾಜ್ಯದಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,65,452ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40072 ಇದೆ...
ಸಚಿವ ಸತ್ಯೇಂದ್ರ ಜೈನ್ ನ್ಯಾಯಾಂಗ ಬಂಧನ 2 ವಾರ ವಿಸ್ತರಣೆ
ನವದೆಹಲಿ (New Delhi): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ಎರಡು ವಾರ ವಿಸ್ತರಿಸಲಾಗಿದೆ.
ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಕೋರಿ...
3 ವರ್ಷಕ್ಕಿಂತ ಕಡಿಮೆ ಅನುಭವ ಹೊಂದಿರುವ ವಕೀಲರಿಗೆ ಕೇರಳ ಸರ್ಕಾರದಿಂದ 3,000 ರೂ. ಮಾಸಿಕ...
ಕೇರಳ (Kerala): 3 ವರ್ಷಕ್ಕಿಂತ ಕಡಿಮೆ ಅನುಭವ ಮತ್ತು ವಾರ್ಷಿಕ ಆದಾಯ 1 ಲಕ್ಷ ರೂ. ಕ್ಕಿಂತ ಕಡಿಮೆ ಇರುವ, 30 ವರ್ಷದೊಳಗಿನ ವಕೀಲರಿಗೆ ಮಾಸಿಕ ಮೂರು ಸಾವಿರ ರೂ. ಭತ್ಯೆ ಕಡ್ಡಾಯಗೊಳಿಸಿ...
ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ನವದೆಹಲಿ (New Delhi): ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಾಧವನ್ ವಿರುದ್ಧ ದೆಹಲಿಯ...




















