Saval
ಚಪ್ಪಲಿ ಹುಡುಕಿ ಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಬಡ ರೈತ
ಮಧ್ಯ ಪ್ರದೇಶ(Madyapradesh): ತನ್ನ ಚಪ್ಪಲಿ ಕಳೆದುಹೋಗಿದೆ ಹುಡುಕಿಕೊಡಿ ಎಂದು ಬಡ ರೈತನೊಬ್ಬ ಪೊಲೀಸ್ ಠಾಣೆ ಮೆಟ್ಟಲೇರಿರುವ ವಿಚಿತ್ರ ಘಟನೆ ಉಜ್ಜಯಿನಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಖಚ್ರೋಡ್ ಪೊಲೀಸ್ ಠಾಣೆಗೆ ಸ್ನೇಹಿತನ ಜೊತೆ ರೈತ ಜೀತೆಂದ್ರ...
ತಡರಾತ್ರಿಯಾದ್ರೂ ಬಾರದ ವಿಮಾನ: ಪ್ರಯಾಣಿಕರಿಂದ ಮಂಡಕಳ್ಳಿ ಏರ್ ಪೋರ್ಟ್ ಸಿಬ್ಬಂದಿ ವಿರುದ್ಧ ಆಕ್ರೋಶ
ಮೈಸೂರು(Mysuru): ಮೈಸೂರಿನಿಂದ ಗೋವಾಗೆ ತೆರಳಬೇಕಿದ್ಧ ವಿಮಾನ ಮಂಡಕ್ಕಳ್ಳಿ ಏರ್‌ಪೋರ್ಟ್ ಗೆ ತಡರಾತ್ರಿಯಾದರೂ ಬಾರದ ಹಿನ್ನೆಲೆ ಕಾದು ಕುಳಿತಿದ್ಧ ಪ್ರಯಾಣಿಕರು ಏರ್ ಪೋರ್ಟ್ ಸಿಬ್ಬಂದಿಗಳ ವಿರುದ‍್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಭಾನುವಾರ ನಡೆದಿದೆ.
ಐವತ್ತಕ್ಕೂ ಹೆಚ್ಚು...
ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹಲವೆಡೆ ಎನ್‌ಐಎ ದಾಳಿ, ಶೋಧ
ಮುಂಬೈ(Mumbai): ಸೋಮವಾರ ನಸುಕಿನಲ್ಲಿ ರಾಷ್ಟ್ರೀಯ ತನಿಖಾ ದಳ ಕಾರ್ಯಾಚರಣೆಗಿಳಿದಿದ್ದು, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹತ್ತಾರು ಕಡೆಗಳಲ್ಲಿ ದಾಳಿ ನಡೆಸಿ,, ಶೋಧ ಕಾರ್ಯ ಮುಂದುವರೆಸಿದೆ.
ಮುಂಬೈಯ ಹತ್ತಾರು ಪ್ರದೇಶಗಳಲ್ಲಿ ದಾವೂದ್ ಇಬ್ರಾಹಿಂ...
ಕೆಎಸ್ಆರ್’ಟಿಸಿ ಬಸ್ ಅಪಘಾತ: 25 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು(Bengaluru): ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್'ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಘಟನೆ...
ಬಿಜೆಪಿ ಕಾರ್ಯಕರ್ತರಿಂದ ತಾಯಂದಿರ ಪಾದಪೂಜೆ
ಮೈಸೂರು(Mysuru): ವಿಶ್ವ ತಾಯಂದಿರ ದಿನದ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ತಮ್ಮ ತಾಯಂದಿರ ಪಾದಗಳಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವ ವಿನೂತನ ಕಾರ್ಯಕ್ಕೆ ಕೆ.ಆರ್.ನಗರ ಕ್ಷೇತ್ರ ಸಾಕ್ಷಿಯಾಯಿತು.
ಕಾರ್ಯಕರ್ತರು ತಮ್ಮ ತಾಯಿಯಂದಿರ ಪಾದಗಳನ್ನು ತೊಳೆದು ಅರಿಶಿನ,...
ಅತ್ಯಾಚಾರ ಆರೋಪ: ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತನ ವಿರುದ್ಧ ಪ್ರಕರಣ ದಾಖಲು
ನವದೆಹಲಿ(New delhi): ಯುವತಿಯ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಪ್ರಕರಣದ ಆರೋಪದಡಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವ್ಯಕ್ತಿಯ ಮೇಲೆ ನವದೆಹಲಿ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ.
ಸಂತ್ರಸ್ತೆ(32) ಯುಪಿಎಸ್ ಪರೀಕ್ಷಾರ್ಥಿಯಾಗಿದ್ದಾರೆ.
ಯುವತಿ ನೀಡಿರುವ ದೂರಿನ...
ಪೂರ್ವ ಉಕ್ರೇನ್ ನ ಶಾಲೆಯ ಮೇಲೆ ವಾಯುದಾಳಿ: 60 ಮಂದಿ ಮೃತ
ಕೈವ್ (Kyiv)- ವಾಯು ದಾಳಿಯಿಂದಾಗಿ ಪೂರ್ವ ಉಕ್ರೇನ್‌ನ ಹಳ್ಳಿಯ ಶಾಲೆಯೊಂದರಲ್ಲಿ ಆಶ್ರಯ ಪಡೆದಿದ್ದ 60 ಮಂದಿ ಮೃತಪಟ್ಟಿದ್ದಾರೆ.
ಬಿಲೋಗೊರಿವ್ಕಾ ಗ್ರಾಮದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಲುಗಾನ್ಸ್ಕ್ ಪ್ರಾದೇಶಿಕ ಗವರ್ನರ್ ಸೆರ್ಗಿ ಗೈಡೈ...
ಭದ್ರತಾ ಪಡೆಯಿಂದ ಎನ್ ಕೌಂಟರ್ ಇಬ್ಬರು ಉಗ್ರರ ಹತ್ಯೆ
ಶ್ರೀನಗರ (Srinagar )-ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್ -ಎ- ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆದಿದೆ. ಹತ್ಯೆಗೀಡಾದ...
ಆರಗ ಜ್ಞಾನೇಂದ್ರ ಮೆಂಟಲ್: ಕಿಮ್ಮನೆ ರತ್ನಾಕರ್
ಶಿವಮೊಗ್ಗ(Shimoga)-ಗೃಹ ಸಚಿವ ಆರಗ ಜ್ಞಾನೇಂದ್ರ (Arrag Jnanendra) ಮೆಂಟಲ್ ಅವರಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ (kimane Ratnakar) ಹೇಳಿದರು.
ಪಾದಯಾತ್ರೆ ಮಾಡೋದು ಕಿಮ್ಮನೆ ಕರ್ಮ, ಪಾದಯಾತ್ರೆ...
100 ಕೃಷಿ ಸಂಜೀವಿನಿಯ ವಾಹನಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಬೆಂಗಳೂರು (Bengaluru)- ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿಯ 100 ವಾಹನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basvaraj Bommai) ಇಂದು ಚಾಲನೆ ನೀಡಿದರು.
ಜಿಕೆವಿಕೆಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ 100 ಕೃಷಿ ಸಂಜೀವಿನಿಯ...





















