Saval
ಪುಣ್ಯಕೋಟಿ ದತ್ತು ಯೋಜನೆ ಆರಂಭ: ಹುಟ್ಟುಹಬ್ಬಕ್ಕೆ 11 ಗೋವು ದತ್ತು ಪಡೆದ ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru)-ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basvaraj Bommai) ತಿಳಿಸಿದರು.ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕಿರುಚಿತ್ರ...
ದೇವರ ಮೇಲಿನ ನಂಬಿಕೆಯೆ ಬದುಕಿನ ಆಧಾರ: ಸಚಿವ ಕೆ.ಗೋಪಾಲಯ್ಯ
ಬೆಂಗಳೂರು: ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾ ನಗರದ ಮುಖ್ಯ ರಸ್ತೆಯಲ್ಲಿರುವ ಜಯಮಾರುತಿ ದೇವಸ್ಥಾನದಲ್ಲಿಂದು ಹಮ್ಮಿಕೊಂಡಿದ್ದ ಸೀತಾರಾಮ ಕಲ್ಯಾಣೋತ್ಸವ ಹಾಗು ಶ್ರೀರಾಮ ಪಟ್ಟಾಭಿಷೇಕ ಕಾರ್ಯಕ್ರದಲ್ಲಿ ಸ್ಥಳೀಯ ಶಾಸಕರೂ ಆದ ಅಬಕಾರಿ...
ದಾಖಲೆ ಬಿಡುಗಡೆ ಮಾಡಲು ಕುಮಾರಸ್ವಾಮಿಗೆ ಸವಾಲು ಹಾಕಿದ ಸಿ.ಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ
ದಾವಣೆಗೆರೆ:ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಚಿವರು ಇಲ್ಲವೆ ಬಿಜೆಪಿ ಮುಖಂಡರ ಕೈವಾಡವಿದ್ದರೆ ಮಾಜಿ ಸಿಎಂಎ ಚ್.ಡಿ.ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವ ಬದಲು ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ...
ಮುಂಬೈ ಇಂಡಿಯನ್ಸ್ ವಿರುದ್ಧ ಮಂಡಿ ಊರಿದ ಗುಜರಾತ್ ಟೈಟನ್ಸ್
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ಉತ್ತಮ ಆರಂಭ ಪಡೆದುಕೊಂಡಿತ್ತು.
ನಾಯಕರು ರೋಹಿತ್ ಶರ್ಮಾ ರನ್43(28) ಹಾಗೂ ಕಿಶನ್ ರನ್45(29) ಮತ್ತು ತಿಮ್ ಡೇವಿಡ್ ರನ್44(21) ಗಳಿಸಿದರು.
ಮುಂಬೈ ಇಂಡಿಯನ್ಸ್ ಒಟ್ಟಾರೆ 20ಓವರ್...
ನಿರ್ವಹಣೆ ಪ್ರಕ್ರಿಯೆಯಲ್ಲಿ ಸಂಬಳದ ಚೀಟಿ ಹಾಜರುಪಡಿಸುವಂತೆ ಪತಿಗೆ ಹೇಳುವುದು ಗೌಪ್ಯತೆಯನ್ನು ಉಲ್ಲಂಘಿಸುವುದಿಲ್ಲ: ಮಧ್ಯಪ್ರದೇಶ ಹೈಕೋರ್ಟ್
ಮಧ್ಯಪ್ರದೇಶ ಹೈಕೋರ್ಟು ಇತ್ತೀಚಿಗೆ ಪತಿಗೆ ತನ್ನ ಸಂಬಳದ ಸ್ಲಿಪ್ ಅನ್ನು ನಿರ್ವಹಣಾ ಪ್ರಕ್ರಿಯೆಯ ಸಮಯದಲ್ಲಿ ಹಾಜರುಪಡಿಸಲು ಕೇಳುವುದು ಆರ್ಟಿಕಲ್ 21 ರ ಅಡಿಯಲ್ಲಿ ಅವರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದು ಹೇಳಿದೆ .
ಕಾನೂನು...
ರೌಡಿ ರಿಜಿಸ್ಟರ್ ನಮೂದಿಸಲು ಕರ್ನಾಟಕ ಹೈಕೋರ್ಟ್ ನಿಂದ ಮಾರ್ಗಸೂಚಿ ಬಿಡುಗಡೆ
ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಪ್ರತಿ ಪೊಲೀಸ್ ಠಾಣೆಯಿಂದ ನಿರ್ವಹಿಸಲ್ಪಡುವ ರೌಡಿಗಳ ನೋಂದಣಿಗೆ ವ್ಯಕ್ತಿಯ ಹೆಸರನ್ನು ನಮೂದಿಸುವ ಮೊದಲು ಪೊಲೀಸರು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ...
ಪೊಲೀಸ್ ಇಲಾಖೆಯಲ್ಲಿನ ಬಿರುಕು ಕುರಿತ ಸುದ್ದಿ ಪ್ರಕಟಿಸುವುದು ಅಪರಾಧವಲ್ಲ: ಬಾಂಬೆ ಹೈಕೋರ್ಟ್
ಪೊಲೀಸ್ ಇಲಾಖೆಯ ಎರಡು ವಿಭಾಗಗಳಲ್ಲಿನ ಬಿರುಕುಗಳ ಬಗ್ಗೆ ಸುದ್ದಿ ಲೇಖನವನ್ನು ಪ್ರಕಟಿಸುವುದು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್...
ವಾಣಿಜ್ಯ ಇಲಾಖೆಯ ಸಹಾಯಕ ಆಯುಕ್ತೆ ಎಸಿಬಿ ಬಲೆಗೆ
ಬೆಂಗಳೂರು: ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಪ್ರಮಾಣ ಪತ್ರದಲ್ಲಿನ ತಪ್ಪು ತಿದ್ದಲು 3 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆಯನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)...
ಕ್ಯಾಲಿಫೋರ್ನಿಯಾದಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ ಅವಿನಾಶ್ ಸಾಬ್ಲೆ
ಕ್ಯಾಲಿಫೋರ್ನಿಯಾ,ಅಮೆರಿಕ : ಭಾರತದ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಅವಿನಾಶ್ ಸಾಬ್ಲೆ ಅವರು ಸ್ಯಾನ್ ಜುವಾನ್ ಕ್ಯಾಪಿಸ್ಟ್ರಾನೊದಲ್ಲಿ ನಮ್ಮ ದೇಶದ ಸುಮಾರು 30 ವರ್ಷಗಳಷ್ಟು ಹಳೆಯದಾದ ದಾಖಲೆಯೊಂದನ್ನು ಹಿಂದಿಕ್ಕಿದ್ದು, ಸೌಂಡ್ ರನ್ನಿಂಗ್ ಟ್ರ್ಯಾಕ್...
ನಾನು ಯಾರಿಗೂ ಐದು ಪೈಸೆ ಕೊಡದೆ ಸಿಎಂ ಆಗಿದ್ದೆ: ಸಿದ್ದರಾಮಯ್ಯ
ಬೆಳಗಾವಿ(Belagavi): ನಾನು ಯಾರಿಗೂ ಐದು ಪೈಸೆಯನ್ನೂ ಕೊಡದೆ, ಚಹಾ ಕೂಡ ಕುಡಿಸದೆ ಮುಖ್ಯಮಂತ್ರಿಯಾಗಿದ್ದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿ, ಶಾಸಕರು ಆಯ್ಕೆ ಮಾಡಿದ್ದರು. ಹೈಕಮಾಂಡ್...





















