ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38784 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭೀಕರ ಅಪಘಾತ: ಏಳು ಜನ ಸ್ಥಳದಲ್ಲೇ ಸಾವು

0
ಮಥುರಾ(Mathura)(ಉತ್ತರ ಪ್ರದೇಶ): ಜಿಲ್ಲೆಯ ನೌಜಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇ 68 ರಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದ್ದಿ ತಿಳಿದಾಕ್ಷಣ...

ಹೈಕಮಾಂಡ್ ನಿರ್ಧಾರಕ್ಕೆ ಬದ್ದ: ಬಿಎಸ್ ವೈ

0
ಬೆಂಗಳೂರು(Bengaluru): ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧವಾಗಿರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ದುಬೈ ಪ್ರವಾಸಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ...

ನಟ ಮೋಹನ್​ ಜುನೇಜ​ ನಿಧನ

0
ಬೆಂಗಳೂರು(Bengaluru): ಕನ್ನಡ ಚಿತ್ರರಂಗದ ಖ್ಯಾತ ನಟ ಮೋಹನ್​ ಜುನೇಜ​ ಅವರು ಅನಾರೋಗ್ಯದಿಂದಾಗಿ ತಡ ರಾತ್ರಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. 150ಕ್ಕೂ ಸಿನಿಮಾಗಳಿಗೂ ಹೆಚ್ಚು ಅಭಿನಯಿಸಿರುವ ಮೋಹನ್​ ಜುನೇಜ...

ಭಾರತ–ಚೀನಾ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ: ಲೆ.ಜನರಲ್ ಉಪೇಂದ್ರ ದ್ವಿವೇದಿ

0
ನವದೆಹಲಿ (New Delhi)- ಭಾರತ–ಚೀನಾ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೇನೆಯ ಉತ್ತರ ಕಮಾಂಡ್‌ನ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ (Lt General Upendra Dwivedi) ತಿಳಿಸಿದ್ದಾರೆ. ಎಲ್‌ಎಸಿಯಾದ್ಯಂತ ಕಾರ್ಯಾಚರಣೆ ಸನ್ನದ್ಧತೆ ವಿಚಾರದಲ್ಲಿ ಯಾವುದೇ...

ಭದ್ರತಾ ಪಡೆಗಳಿಂದ ಮೂವರು ಉಗ್ರರ ಹತ್ಯೆ

0
ಶ್ರೀನಗರ (Srinagar)- ಭದ್ರತಾ ಪಡೆಯವರು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಮರನಾಥ ಯಾತ್ರೆಯ ಪ್ರಮುಖ ಮಾರ್ಗವಾದ ಅನಂತನಾಗ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಎನ್‌ ಕೌಂಟರ್‌ ನಲ್ಲಿ ಮೂವರು...

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಹೆಚ್ಡಿಕೆ

0
ಹಾಸನ (Hassan)- ಬಿಜೆಪಿ ಸರ್ಕಾರ ಸಾಕಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಟೀಕಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಸಾಕಷ್ಟು ತೊಂದರೆಗಳು ಆಗಿವೆ. ಹೀಗಿದ್ದರೂ ಬಿಜೆಪಿ ವರಿಷ್ಠ...

ಬಿಜೆಪಿ ಭಾನುಪ್ರಕಾಶ್ ಪುತ್ರನಿದ್ದ ಕಾರಿನ ಮೇಲೆ ದಾಳಿ

0
ಶಿವಮೊಗ್ಗ (Shimoga) – ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಂಬಿ ಭಾನುಪ್ರಕಾಶ್ ಅವರ ಪುತ್ರ ಹರಿಕೃಷ್ಣ ಅವರಿದ್ದ ಕಾರಿನ ಮೇಲೆ ಕಿಡಿಗೇಡಿಗಳು ರಾಡ್‍ನಿಂದ ದಾಳಿ ಮಾಡಿರುವ ಘಟನೆ ನಡೆದಿದೆ. ಸೂಳೆಬೈಲು ಸಮೀಪದ ಇಂದಿರಾನಗರದಲ್ಲಿ ಶುಕ್ರವಾರ...

ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುವೆ: ಹೆಚ್.ಡಿ.ಕುಮಾರಸ್ವಾಮಿ

0
ಹಾಸನ (Hassan)- ಹಾಸನ ಕ್ಷೇತ್ರದಲ್ಲಿ ರೇವಣ್ಣ ಯಾಕೆ, ಒಬ್ಬ ಸಾಮಾನ್ಯ ಕಾರ್ಯಕರ್ತರನನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಿರುಗೇಟು ನೀಡಿದ್ದಾರೆ. ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಹೆಚ್​.ಡಿ ರೇವಣ್ಣ ವಿರುದ್ಧ...

ಪಿಎಸ್‌ ಐ ಹಗರಣದ ಕಿಂಗ್​ಪಿನ್‌ ಹೆಸರು ಬಹಿರಂಗವಾದರೆ ಸರ್ಕಾರ ಪತನ: ಹೆಚ್.ಡಿ.ಕುಮಾರಸ್ವಾಮಿ

0
ಹಾಸನ (Hassan)-ಪಿಎಸ್‌ಐ ನೇಮಕಾತಿಯ ಅಕ್ರಮದ ಕಿಂಗ್‌ಪಿನ್ ಹೆಸರು ಬಹಿರಂಗವಾದರೆ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹೊಸ ಬಾಂಬ್‌ ಸಿಡಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣದ ಕಿಂಗ್‌ಪಿನ್ ಹೆಸರು ಹೇಳಲು...

ನೋಟಿಸ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ

0
ಬೆಂಗಳೂರು (Bengaluru)-ನೋಟಿಸ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ (priyank kharge) ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್‌ ಐ ನೇಮಕಾರಿ ಅಕ್ರಮಕ್ಕೆ ಸಂಬಂಧಿಸಿದಂತೆ ನನ್ನ ಬಾಯಿ...

EDITOR PICKS