Saval
ವಿಜ್ಞಾನ ಸುಳ್ಳು ಹೇಳಲ್ಲ, ಮೋದಿ ಹೇಳ್ತಾರೆ: ರಾಹುಲ್
ನವದೆಹಲಿ(New Delhi): ಕೋವಿಡ್‌ನಿಂದ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಸರ್ಕಾರ ಹೇಳಿಕೊಂಡಿರುವಂತೆ ಕೇವಲ 4.8 ಲಕ್ಷ ಮಂದಿಯಲ್ಲ. ವಿಜ್ಞಾನ ಸುಳ್ಳು ಹೇಳಲ್ಲ, ಮೋದಿ ಹೇಳ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರದ...
ಕೊರೊನಾ ಸಾವಿನಲ್ಲಿ ಸುಳ್ಳು ಲೆಕ್ಕ ಹೇಳಿ ಜಗತ್ತಿನ ಕಣ್ಣಿಗೆ ಮಣ್ಣೆರಚಿದ್ದ ಕೇಂದ್ರ: ದಿನೇಶ್ ಗುಂಡೂರಾವ್
ಬೆಂಗಳೂರು(Bengaluru): ಕೊರೊನಾ ಸಾವಿನಲ್ಲಿ ಸುಳ್ಳು ಲೆಕ್ಕ ಹೇಳಿ ಜಗತ್ತಿನ ಕಣ್ಣಿಗೆ ಮಣ್ಣೆರಚಿದ್ದ ಕೇಂದ್ರ ಸರ್ಕಾರದ ಸುಳ್ಳಿನ ಬಂಡವಾಳ ವಿಶ್ವ ಆರೋಗ್ಯ ಸಂಸ್ಥೆಯಿಂದ ಬಯಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ದಿನೇಶ್ ಗುಂಡೂರಾವ್ ಆಕ್ರೋಶ...
ರಾಗಿ ಖರೀದಿ ಕೇಂದ್ರದಲ್ಲಿ ಕಾಣುವ ದಲ್ಲಾಳಿಗಳ ವಿರುದ್ದ ಕಾನೂನು ಕ್ರಮ: ಕೆ.ಗೋಪಾಲಯ್ಯ
ಬೆಂಗಳೂರು(Bengaluru): ರಾಗಿ ಖರೀದಿ ಕೇಂದ್ರಗಳಲ್ಲಿ ಮಧ್ಯ ವರ್ತಿಗಳು ಮತ್ತು ದಲ್ಲಾಳಿಗಳು ಕಂಡು ಬಂದರೆ ಅವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು...
4 -5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಹಗುರಗೊಳಿಸಲಾಗುತ್ತದೆ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು(Bengaluru): 3ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಯಾವುದೇ ಹೋಂವರ್ಕ್ ನ್ನು ಸರ್ಕಾರ ಅನುಮತಿಸುವುದಿಲ್ಲ, ಆದರೆ, 4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಹಗುರಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್...
ಪಿಎಸ್ ಐ ಗೆ ಧಮ್ಕಿ ಹಾಕಿದ ಶಾಸಕ ಎಂ.ಪಿ.ಕುಮಾರಸ್ವಾಮಿ: ಆಡಿಯೋ ವೈರಲ್
ಚಿಕ್ಕಮಗಳೂರು(Chikkamagaluru): ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ತಾಲ್ಲೂಕಿನ ಮಲ್ಲಂದೂರು ಠಾಣೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಬಂದ ಪಿಎಸ್‌ಐ ರವೀಶ್ ಅವರಿಗೆ ವಾಪಸ್ ಹೋಗುವಂತೆ ಧಮ್ಕಿ ಹಾಕಿದ್ದಾರೆ. ಏಕವಚನದಲ್ಲೇ ಅಸಾಂವಿಧಾನಿಕ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎನ್ನಲಾದ...
ಕಾಂಗ್ರೆಸ್ ನಿಂದ ತನಿಖೆಯನ್ನು ದಿಕ್ಕು ತಪ್ಪಿಸುವ ಪ್ರಯತ್ನ: ಸಚಿವ ಆರಗ ಜ್ಞಾನೇಂದ್ರ
ಕಲಬುರಗಿ(Kalburgi): ಕಾಂಗ್ರೆಸ್‌ನವರು ಆರೋಪ ಮಾಡ್ತಾರೆ, ದಾಖಲಾತಿ ಕೇಳಿದ್ರೆ ಓಡಿ ಹೋಗ್ತಾರೆ. ತನಿಖೆ ಸರಿಯಾಗಿ ನಡೆದರೆ ಎಲ್ಲಿ ತಮ್ಮ ಬುಡಕ್ಕೆ ಬರುತ್ತೋ ಎಂದು ತನಿಖೆಯನ್ನು ದಿಕ್ಕು ತಪ್ಪಿಸುವ ಪ್ರಯತ್ನವನ್ನು ಕಾಂಗ್ರೆಸ್‌ನವರು ಮಾಡ್ತಿದ್ದಾರೆ ಎಂದು ಗೃಹ...
ಅಶ್ವಥ್ ನಾರಾಯಣ್ ಭಾಗಿಯಾಗಿದ್ದರೆ ಸಾಕ್ಷಿ ಕೊಡಿ: ಸಚಿವ ಗೋಪಾಲಯ್ಯ
ಬೆಂಗಳೂರು(Bengaluru): ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಭಂದಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು...
ನಡುರಸ್ತೆಯಲ್ಲಿ ಶಿಕ್ಷಕನನ್ನು ಎಳೆದೊಯ್ದು ದರ್ಪ ತೋರಿದ ಪಿಎಸ್ಐಗೆ ಸಾರ್ವಜನಿಕರಿಂದ ತರಾಟೆ
ಚಿಕ್ಕೋಡಿ(Chikkodi): ಶಿಕ್ಷಕರೊಬ್ಬರನ್ನು ಕೊರಳಪಟ್ಟಿ ಹಿಡಿದು ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಘಟನೆ ನಡೆದಿದ್ದು, ಮುಗಳಖೋಡ ಪಟ್ಟಣದ...
ಕೌಟುಂಬಿಕ ಕಿರುಕುಳ ಪ್ರಕರಣ: ಪತ್ನಿ ಜೀವನಾಂಶಕ್ಕೆ ಅರ್ಹಳು- ಹೈಕೋರ್ಟ್
ಬೆಂಗಳೂರು(Bengaluru): ಕೌಟುಂಬಿಕ ಕಿರುಕುಳದ ಕಾರಣಕ್ಕೆ ಪತ್ನಿ ಗಂಡನ ಮನೆ ತೊರೆದ ಸಂದರ್ಭದಲ್ಲಿ ಆಕೆಯು ಪರಸ್ಪರ ಒಪ್ಪಿಗೆ ಮೇರೆಗೆ ಪ್ರತ್ಯೇಕ ವಾಸವಿದ್ದಾಳೆ ಎಂದು ಪತಿಗೆ ವಾದಿಸಲು ಅವಕಾಶವಿಲ್ಲ ಎಂದಿರುವ ಹೈಕೋರ್ಟ್, ಇಂತಹ ಸಂದರ್ಭಗಳಲ್ಲಿ ಪತ್ನಿ...
ಎಲ್ಲಾ ಧರ್ಮಗ್ರಂಥಗಳನ್ನೂ ಮಕ್ಕಳಿಗೆ ಪರಿಚಯಿಸಿ: ಪ್ರೊ.ಬಿ.ಕೆ.ಚಂದ್ರಶೇಖರ್
ಮೈಸೂರು(Mysuru): ಶಾಲೆಯಲ್ಲಿ ನೀತಿ ಶಿಕ್ಷಣವಾಗಿ ಭಗವದ್ಗೀತೆಯನ್ನು ಬೋಧಿಸಲು ಮುಂದಾಗಿದ್ದು, ಗೀತೆಯಂತೆ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಮಕ್ಕಳಿಗೆ ಪರಿಚಯಿಸಲಿ ಪರಿಚಯಿಸಲಿ’ ಎಂದು ಕಾಂಗ್ರೆಸ್ ಮುಖಂಡ ಪ್ರೊ.ಬಿ.ಕೆ.ಚಂದ್ರಶೇಖರ್ ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೀತೆ ಧಾರ್ಮಿಕ...





















