ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40460 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಲಾರಿ-ಕಾರಿನ ನಡುವೆ ಅಪಘಾತ: ಮೂವರ ಸಾವು; ಒಬ್ಬರ ಸ್ಥಿತಿ ಗಂಭೀರ

0
ಮಂಡ್ಯ (Mandya): ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲ ಹೊರವಲಯ ಎಂ.ಹೊಸೂರು ಗೇಟ್ ಬಳಿ ನಡೆದಿದೆ. ಶನಿವಾರ ರಾತ್ರಿ ನಾಗಮಂಗಲ ಹೊರವಲಯ ಎಂ.ಹೊಸೂರು ಗೇಟ್...

ಪ್ರಧಾನಿ ಮೋದಿ ಜರ್ಮನಿ, ಯುಎಇ ಪ್ರವಾಸ ಇಂದಿನಿಂದ

0
ನವದೆಹಲಿ (New Delhi): ಪ್ರಧಾನಿ ನರೇಂದ್ರ ಮೋದಿ ಅವರು ಜಿ–7 ರಾಷ್ಟ್ರಗಳ ಶೃಂಗ ಸಭೆಯಲ್ಲಿ ಭಾಗವಹಿಸಲು ಜರ್ಮನಿ ಪ್ರವಾಸ ಕೈಗೊಂಡಿದ್ದಾರೆ. ಜೂನ್ 26 ಮತ್ತು 27ರಂದು ಜರ್ಮನಿ ಪ್ರವಾಸ ಕೈಗೊಳ್ಳಲಿದ್ದು, ಜೂನ್ 28ರಂದು ಯುಎಇಗೆ...

ಜೂ.26ರ ಹವಾಮಾನ ವರದಿ

0
ಬೆಂಗಳೂರು (Bengaluru): ರಾಜ್ಯದ ಇಂದಿನ (ಜೂ.26) ಹವಾಮಾನ ವರದಿ ಇಂತಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ 27-20 ಸೆಲ್ಸಿಯಸ್‌ (ಸಿ), ಬಳ್ಳಾರಿಯಲ್ಲಿ 32-24 ಸಿ, ಚಿಕ್ಕಬಳ್ಳಾಪುರದಲ್ಲಿ 28-20 ಸಿ, ಚಿಕ್ಕಮಗಳೂರಿನಲ್ಲಿ 24-18 ಸಿ, ಚಿತ್ರದುರ್ಗದಲ್ಲಿ...

ಇಂದಿನ ರಾಶಿ ಭವಿಷ್ಯ

0
ಇಂದು ನಿಮ್ಮ ದಿನ ಹೇಗಿದೆ, ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂಬುದನ್ನು ದಿನ ಭವಿಷ್ಯ ನೋಡಿ ತಿಳಿದುಕೊಳ್ಳಿ. ​ಮೇಷ ರಾಶಿ ಮೇಷ ರಾಶಿಯವರಿಗೆ ತಮ್ಮ ಮೇಲೆ ನಂಬಿಕೆ ಇರಬೇಕು. ಹೆಚ್ಚಿನ ಲಾಭ ಗಳಿಸಲು ವ್ಯಾಪಾರದಲ್ಲಿ...

ರೋಹಿತ್‌ ಶರ್ಮಾಗೆ ಕೋವಿಡ್‌ ಪಾಸಿಟಿವ್‌

0
ಇಂಗ್ಲೆಂಡ್ (England): ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರಿಗೆ ಕೋವಿಡ್‌–19 ಸೋಂಕು ತಗುಲಿರುವುದು ದೃಢಪಟ್ಟಿದೆ. ರೋಹಿತ್‌ಗೆ ಕೋವಿಡ್‌ ದೃಢಪಟ್ಟಿರುವುದನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಬೆಳಿಗ್ಗೆ ಖಚಿತಪಡಿಸಿದೆ. ರೋಹಿತ್‌,...

ಬಾಲಕನ ಅಪಹರಣ ಪ್ರಕರಣ: ಐವರು ಆರೋಪಿಗಳ ಬಂಧನ

0
ಮೈಸೂರು(Mysuru): ಬಾಲಕನ ಅಪಹರಣ  ಪ್ರಕರಣ ಸುಖಾಂತ್ಯವಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಚಂದ್ರಗುಪ್ತ,  ಸನು (23), ಕಿರಣ್ (20), ನಿತಿನ್ (21), ನಿಶಾಂತ್ (21) ಚೇತನ್...

ಬಂಡಾಯ ಶಾಸಕರಿಗೆ ಬಾಳಾ ಸಾಹೇಬ್ ಹೆಸರು ಬಳಸಲು ಬಿಡುವುದಿಲ್ಲ: ಸಿಎಂ ಉದ್ದವ್ ಠಾಕ್ರೆ

0
ಮುಂಬೈ(Mumbai): ಎಂವಿಎ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನಾದ ಯಾವುದೇ ಶಾಸಕನಿಗೂ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇಂದು ಮುಂಬೈನ ಶಿವಸೇನಾ...

ಸರ್ಕಾರಿ ಉದ್ಯೋಗಾಂಕ್ಷಿಗಳು ಶುದ್ಧ ಹಸ್ತರಾಗಿರಬೇಕು: ಹೈಕೋರ್ಟ್

0
ಬೆಂಗಳೂರು(Bengaluru): ಭಾರತೀಯ ರೈಲ್ವೆ ಮಂಡಳಿಯ ನೇಮಕ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಅರ್ಹತಾ ಪಟ್ಟಿಯಿಂದ ತೆಗೆದು ಹಾಕಿರುವ ಕ್ರಮವನ್ನು ಪುರಸ್ಕರಿಸಿದ್ದ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣದ (ಸಿಎಟಿ) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು...

2ನೇ ಬೃಹತ್ ಲೋಕ ಅದಾಲತ್ : ಮೈಸೂರು ಜಿಲ್ಲೆಯ ಅತಿ ಹೆಚ್ಚು ಪ್ರಕರಣಗಳು ಇತ್ಯರ್ಥ

0
ಮೈಸೂರು(Mysuru): ಈ ವರ್ಷದ 2ನೇ ಬೃಹತ್ ಲೋಕ ಅದಾಲತ್ ನಲ್ಲಿ  ಜಿಲ್ಲೆಯ ಅತಿ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಮೈಸೂರು ಜಿಲ್ಲಾ ಕಾನೂನು ಸೇವೆಗಳ...

ಹಲ್ಲೆ, ಜೀವ ಬೆದರಿಕೆ; ದೂರು ಸಲ್ಲಿಸಲು ಒಂದೂವರೆ ತಿಂಗಳು ವಿಳಂಬ- ಎಫ್‌ಐಆರ್‌ ರದ್ದುಪಡಿಸಿದ ಹೈಕೋರ್ಟ್‌

0
ದೂರು ಸಲ್ಲಿಸಲು 45 ದಿನ ವಿಳಂಬ ಮಾಡಿರುವುದನ್ನು ಪರಿಗಣಿಸಿ, ಹಣದ ವ್ಯವಹಾರದಲ್ಲಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದ ಆರೋಪದ ಸಂಬಂಧ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸಿ ಕರ್ನಾಟಕ ಹೈಕೋಟ್ ಈಚೆಗೆ...

EDITOR PICKS