Saval
ಹಣ ದುರ್ಬಳಕೆ ಬಗ್ಗೆ ಖಾಸಗಿ ದೂರನ್ನು ಪುರಸ್ಕರಿಸುವಂತಿಲ್ಲ: ಹೈಕೋರ್ಟ್
ಬೆಂಗಳೂರು(Bengaluru): ಹಣ ದುರ್ಬಳಕೆ ತಡೆ ಕಾಯಿದೆ (ಪಿಎಂಎಲ್ ) 2002ರಡಿ ವಿಚಾರಣಾ ನ್ಯಾಯಾಲಯಗಳು ಖಾಸಗಿ ದೂರುಗಳನ್ನು ಪುರಸ್ಕರಿಸುವಂತಿಲ್ಲ ಎಂದು ಹೇಳಿರುವ ಹೈಕೋರ್ಟ್ ಹಾಲಿ ಎಂಎಲ್ ಸಿ ಶಶಿಲ್ ಜಿ.ನಮೋಶಿ ವಿರುದ್ಧದ ಖಾಸಗಿ ದೂರನ್ನು...
ಮೈಸೂರು: ಮೇ 5 ರಿಂದ 8ರವರೆಗೆ ಆಯೋಧ್ಯಾ ಕಾಂಡ ಸಂಗೀತ ನಾಟಕ ಪ್ರದರ್ಶನ
ಮೈಸೂರು(Mysuru): ರಂಗಕರ್ಮಿ ಪ್ರಸನ್ನ ಕಟ್ಟಿರುವ ನೂತನ ರಂಗ ತಂಡದಿಂದ `ಅಯೋದ್ಯಾ ಕಾಂಡ’ ಸಂಗೀತ ನಾಟಕ ಪ್ರದರ್ಶನವು ಮೇ 5 ರಿಂದ 8ರವರೆಗೆ ವರೆಗೆ ಸಂಜೆ 7ಕ್ಕೆ ಕಲಾಮಂದಿರದ ಕಿರುರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.
ನಾಟಕವನ್ನು ಪ್ರಸನ್ನ ನಿರ್ದೇಶಿಸಿದ್ದಾರೆ....
ಇಂದು ಪ್ರಾನ್ಸ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಕೋಪನ್ ಹೇಗನ್(Coapan Heagen) (ಡೆನ್ಮಾರ್ಕ್): ಪ್ರಧಾನಿ ನರೇಂದ್ರ ಮೋದಿ ಅವರ ಯುರೋಪ್ ಪ್ರವಾಸದ ಎರಡನೇ ದಿನ ಕೋಪನ್ ಹೇಗನ್ ನ ಅಮಾಲಿಯನ್ ಬರ್ಗ್ ಅರಮನೆಯಲ್ಲಿ ಡೆನ್ಮಾರ್ಕ್ ಕಿಂಗ್ ಡಮ್ ನ ರಾಣಿ 2ನೇ...
ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ನಿಧನ
ಧಾರವಾಡ(Dharawad): ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ (96) ಬುಧವಾರ ನಿಧನರಾಗಿದ್ದು, ಪುತ್ರಿಯನ್ನು ಅಗಲಿದ್ದಾರೆ.
ಏಣಗಿ ಬಾಳಪ್ಪ ಅವರ ಪತ್ನಿ ಹಾಗೂ ನಟರಾಜ ಏಣಗಿ ಅವರ ತಾಯಿಯಾದ ಇವರು ಹಲವು ನಾಟಕ ಹಾಗೂ ಚಲನಚಿತ್ರಗಳಲ್ಲೂಯೂ...
ರೇಖಾ ಕದಿರೇಶ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ
ಬೆಂಗಳೂರು(Bengaluru): ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ನಗರದ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ಸ್ಟೀಫನ್, ಪುರುಷೋತ್ತಮ್ ಮತ್ತು ಅಜಯ್...
ಇಂದಿನ ನಿಮ್ಮ ರಾಶಿ ಭವಿಷ್ಯ ಹೀಗಿದೆ
ಮೇಷ: ನಿಮ್ಮ ಕುಟುಂಬ ಮತ್ತು ಪ್ರೀತಿ ಪಾತ್ರರಿಗೆ ನೀವು ಸಂಪತ್ತು ಮತ್ತು ಆನಂದ ತಂದುಕೊಡುತ್ತೀರಿ. ಈಗಾಗಲೇ ಕಮಿಟ್ ಆಗಿರುವವರು ತಮ್ಮ ಪ್ರೀತಿಪಾತ್ರರೊಂದಿಗೆ ಉತ್ಸಾಹದ ಕ್ಷಣಗಳನ್ನು ಹಂಚಿಕೊಳ್ಳುತ್ತಾರೆ. ಇನ್ನೂ ಕಮಿಟ್ ಆಗದೇ ಇರುವವರು ಯಾರೋ...
600 ಕೋಟಿ ರೂ. ಹಗರಣದಲ್ಲಿ ರಮೇಶ್ ಜಾರಕಿಹೊಳಿ ಭಾಗಿ: ಎಂ.ಲಕ್ಷ್ಮಣ್
ಮೈಸೂರು(Mysuru): ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಲವಾರು ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲವನ್ನು ಮರುಪಾವತಿ ಮಾಡದೇ ಸುಮಾರು 600 ಕೋಟಿ ರೂ.ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ(KPCC Spoke...
ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಯುವತಿಗೆ ಪ್ಲಾಸ್ಟಿಕ್ ಸರ್ಜರಿ
ಬೆಂಗಳೂರು (Bengaluru)-ಆ್ಯಸಿಡ್ ದಾಳಿಗೆ ಒಳಗಾಗಿರುವ ಸಂತ್ರಸ್ತ ಯುವತಿಗೆ ಪ್ಲಾಸ್ಟಿಕ್ ಸರ್ಜರಿ ಯಶಸ್ವಿಯಾಗಿ ನೆರವೇರಿದೆ. ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡು ಬಂದಿದ್ದು, ಯುವತಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಜೋಧಪುರದಲ್ಲಿ ಕೋಮುಗಲಭೆ: 97 ಮಂದಿ ಬಂಧನ
ಜೋಧಪುರ (Jodhpur)- ರಾಜಸ್ಥಾನದ ಜೋಧಪುರದಲ್ಲಿ ಮಂಗಳವಾರ ಸಂಭವಿಸಿದ ಕೋಮು ಗಲಭೆಗೆ ಸಂಬಂಧಿಸಿದಂತೆ ಈವರೆಗೆ 97 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜೋಧಪುರದ ಉದಯ್ ಮಂದಿರ್ ಮತ್ತು ನಗೋರಿ ಗೇಟ್ ಸೇರಿದಂತೆ ಅನೇಕ...
ಬೈಕ್ ಗೆ ಕಂಟೈನರ್ ಲಾರಿ ಡಿಕ್ಕಿ: ಮಹಿಳೆ ಸಾವು
ನೆಲಮಂಗಲ (Nelamangala)-ಬೈಕ್‌ಗೆ ಕಂಟೈನರ್ ಲಾರಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಭಾಗ್ಯಮ್ಮ (45) ಮೃತ ಮಹಿಳೆ. ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಕೆರೆಕೋಡಿಯ ಬಳಿ ಅಪಘಾತ ಸಂಭವಿಸಿದೆ.
ಸೋಂಪುರ ಹೋಬಳಿಯ...





















