Saval
ಎಫ್‌ಐಆರ್‌ಗಳ ದಾಖಲಾತಿ, ವ್ಯಕ್ತಿಗಳ ಬಂಧನ, ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ವರದಿ ಮಾಡಲು ಮಾಧ್ಯಮಗಳಿಗೆ ಹಕ್ಕಿದೆ:...
ಪ್ರಥಮ ಮಾಹಿತಿ ವರದಿಗಳ (ಎಫ್‌ಐಆರ್) ನೋಂದಣಿ ಮತ್ತು ನ್ಯಾಯಾಲಯಗಳಲ್ಲಿ ದಾಖಲಾದ ಪ್ರಕರಣಗಳು ಮತ್ತು ಮಾನನಷ್ಟ ಕ್ರಮಗಳ ಕುರಿತು ವರದಿ ಮಾಡುವ ಹಕ್ಕು ಮಾಧ್ಯಮಗಳಿಗೆ ಇದೆ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಇತ್ತೀಚೆಗೆ...
ಚಲುವರಾಯಸ್ವಾಮಿ ಗೆಲ್ಲಿಸುವಂತೆ ಸಿದ್ದರಾಮಯ್ಯ ಮನವಿ
ನಾಗಮಂಗಲ(Nagamangala): ನಾವು ವಿಧಾನಸೌಧಕ್ಕೆ ಹೋಗಲು ಚಲುವರಾಯಸ್ವಾಮಿಯನ್ನು ಗೆಲ್ಲಿಸಿಕೊಡಿ ಎಂದು ತಾಲ್ಲೂಕಿನ ಜನತೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ತಾಲ್ಲೂಕಿನ ದೇವಲಾಪುರ ಹೋಬಳಿಯ ಕೊಂಬಿನಕೊಪ್ಪಲು ಗ್ರಾಮದಲ್ಲಿ ನಡೆದ ಅರುವಿನಮ್ಮ ಪರ ಮತ್ತು ಕನಕ ಭವನದಲ್ಲಿನ...
ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ: ನವನೀತ್ ರಾಣಾ
ಮುಂಬೈ(Mumbai): ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಅಮರಾವತಿ ಸಂಸದೆ ನವನೀತ್ ರಾಣಾ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿರುವ ಬಂಡಾಯ ಶಾಸಕರ ಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. ಈ ಕ್ರಮವನ್ನು...
ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು(Bengaluru): ನೈಋತ್ಯ ಮುಂಗಾರು ತುಸು ಚುರುಗೊಂಡಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ.26 ರವರೆಗೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ...
ಭ್ರೂಣ ಹತ್ಯೆ ಪ್ರಕರಣ: ಡಿಎಚ್ಓರಿಂದ ಮಾಹಿತಿ ಪಡೆದ ಸಚಿವ ಸುಧಾಕರ್
ಬೆಳಗಾವಿ(Belagavi): ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಶುಕ್ರವಾರ ಏಳು ಭ್ರೂಣಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಶನಿವಾರ ಮಾಹಿತಿ ಪಡೆದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಅವರಿಗೆ...
ನಿರ್ಮಾಣ ಹಂತದ ಕಟ್ಟಡ ಕುಸಿತ: ಓರ್ವ ಕಾರ್ಮಿಕನ ಸಾವು
ಬಳ್ಳಾರಿ(Ballari): ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಮೃತರನ್ನು ಕೌಲ್ ಬಜಾರ್ ಮೂಲದ ಸುಂಕಪ್ಪಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಿ...
ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ
ಬೆಂಗಳೂರು(Bengaluru): ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ ಮಾಡಲಾಗಿದೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಅಂತರಾಷ್ಟ್ರೀಯ...
ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗೆ ‘ಲಕ್ಷ್ಯ’ ಪ್ರಶಸ್ತಿ
ಬಾಗಲಕೋಟೆ(Bagalkote): ಕೇಂದ್ರ ಸರಕಾರದ ಉತ್ತಮ ಯೋಜನೆಯಾದ 'ಲಕ್ಷ್ಯ' ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಶ್ರಮಿಸಿದ ಜಿಲ್ಲಾ ಸರಕಾರಿ ಆಸ್ಪತ್ರೆಯು ರಾಷ್ಟ್ರ ಮಟ್ಟದ ಲಕ್ಷ್ಯ ಪ್ರಶಸ್ತಿಗೆ ಭಾಜನವಾಗಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ...
75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮೈಸೂರು, ಕರ್ನಾಟಕದ ಪಾತ್ರ ಬಹಳ ದೊಡ್ಡದು: ರಾಮದಾಸ್
ಮೈಸೂರು(Mysuru):- ದೇಶದ 75ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ಮೈಸೂರು ಮತ್ತು ಕರ್ನಾಟಕದ ಪಾತ್ರ ಬಹಳ ದೊಡ್ಡದು ಎಂದು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಎಸ್.ಎ.ರಾಮದಾಸ್ ತಿಳಿಸಿದರು.
ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ...
ಮೈಸೂರು ಅಭಿವೃದ್ಧಿ ಯೋಜನೆಗಳ ಚರ್ಚೆ: ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಎಂ....
ಮೈಸೂರು(Mysuru): ಮೈಸೂರು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ನೀಡಿದ್ಧ ಪಂಥಾಹ್ವಾನ ಸ್ವೀಕರಿಸಿದ್ದು, ಜೂ. 29 ರಂದು ಮಧ್ಯಾಹ್ನ 12 ಗಂಟೆಗೆ ಸಂಸದರ ಕಚೇರಿಯಲ್ಲಿ ಚರ್ಚೆಗೆ ಸಿದ್ದ ಎಂದು ಕೆಪಿಸಿಸಿ...




















