ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38694 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಿಎಸ್‌ ಐ ಹಗರಣ: ಮತ್ತೊಂದು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ; ಮೂವರ ಬಂಧನ

0
ಕಲಬುರಗಿ (Kalaburagi)-ಪಿಎಸ್ಐ ಅಕ್ರಮ ನೇಮಕಾತಿಗೆ ‌ಸಂಬಂಧಿಸಿದಂತೆ ನಗರದ ಮತ್ತೊಂದು ಪರೀಕ್ಷಾ ‌ಕೇಂದ್ರವಾದ ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾನಿ ಕಾಲೇಜಿನಲ್ಲಿ ಅಕ್ರಮ ನಡೆದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಈ ಸಂಬಂಧ ಸಿಐಡಿ ಪೊಲೀಸರು...

ಅಪಘಾತ: ಒಂದೇ ಕುಟುಂಬದ ಮೂವರ ಸಾವು

0
ಕುಣಿಗಲ್‌ (Kunigal)- ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪತಿ, ಪತ್ನಿ, ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ರಾಜ್ಯ ಹೆದ್ದಾರಿ 33ರ ಅರಮನೆ ಹೊನ್ನಮಾಚನಹಳ್ಳಿ ಸಮೀಪ ದುರಂತ...

ಪಿಎಸ್‌ ಐ ಹಗರಣ: ತಲೆಮರೆಸಿಕೊಂಡಿರುವ 10 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್‌

0
ಬೆಂಗಳೂರು (Bengaluru)-ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ 10 ಅಭ್ಯರ್ಥಿಗಳಿಗೆ ಸಿಐಡಿ ಅಧಿಕಾರಿಗಳು ನೋಟಿಸ್‌  ಕಳುಹಿಸಿದ್ದಾರೆ. 10 ಅಭ್ಯರ್ಥಿಗಳ ಪತ್ತೆಗೆ ತನಿಖೆ ಮುಂದುವರೆದಿದೆ. ಅಭ್ಯರ್ಥಿಗಳ ವಿಳಾಸಕ್ಕೆ ನೋಟಿಸ್ ಕಳುಹಿಸಿರುವ ಅಧಿಕಾರಿಗಳು, ತ್ವರಿತವಾಗಿ ವಿಚಾರಣೆಗೆ...

ಪುನೀತ್‌ ಗೆ ಮರಣೋತ್ತರ ‘ಬಸವಶ್ರೀ’ ಪ್ರಶಸ್ತಿ

0
ಚಿತ್ರದುರ್ಗ (Chitradurga )- ಮುರುಘಾ ಮಠದ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಯನ್ನು ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಪ್ರಶಸ್ತಿ ಸ್ವೀಕರಿಸಿ ಭಾವುಕರಾದರು. ಇಲ್ಲಿನ ಮುರುಘಾ ಮಠದ...

ಮಡಿಕೇರಿ: ವಿದ್ಯುತ್‌ ಅಪಘಾತಕ್ಕೆ ಕಾರ್ಮಿಕ ಬಲಿ

0
ಕೊಡಗು (Kodagu)-ಎಸ್ಟೇಟ್ ಕಾಮಗಾರಿಯ ವೇಳೆ ವಿದ್ಯುತ್‌ ಅಘಾತಕ್ಕೆ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಪನೀರವರ ತೋಲ ಅಲಿಯಾಸ್ ಮಂಜ (38) ಆರ್ಜಿ ಗ್ರಾಮದಲ್ಲಿನ ಎಸ್ಟೇಟ್ ನ ಲೈನ್ ಮನೆಯ ನಿವಾಸಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ...

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಅಮಿತ್‌ ಶಾ

0
ಬೆಂಗಳೂರು (Bengaluru)- ʻನಾಯಕತ್ವದ ಬದಲಾವಣೆ ಊಹಾಪೋಹಗಳಿಗೆ ಕಿವಿಗೊಡದೇ ಕೆಲಸ ಮಾಡಿʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ (Basavaraj Bommai) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಆ...

ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

0
ಬೆಂಗಳೂರು (Bengaluru)- ಇಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಭಾರತೀಯ ಹವಾಮಾನ ಇಲಾಖೆ (IMD), ಅಸ್ಸಾಂ,...

ಸುಪ್ರೀಂ ಕೋರ್ಟ್‌ ನಿಂದ ಮಹತ್ವದ ತೀರ್ಪು: ವೈದ್ಯಕೀಯ ಸೇವೆ ಗ್ರಾಹಕರ ನ್ಯಾಯಾಲಯದ ವ್ಯಾಪ್ತಿಗೆ

0
ನವದೆಹಲಿ (New Delhi)-ವೈದ್ಯರು ಒದಗಿಸುವ ಆರೋಗ್ಯ ಸೇವೆಗಳು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ಅಡಿಯ ವ್ಯಾಪ್ತಿಗೆ ಒಳಪಡುತ್ತವೆ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಗ್ರಾಹಕ ಸಂರಕ್ಷಣಾ ಕಾಯಿದೆ 2019 ಆರೋಗ್ಯ...

MV Act ಹೊಸ ತಿದ್ದುಪಡಿ: 6 ತಿಂಗಳೊಳಗೆ ಕ್ಲೈಮ್‌ ಸಲ್ಲಿಸಬೇಕು  

0
ಬೆಂಗಳೂರು (Bengaluru)-ಮೂರನೇ ಪಕ್ಷಕಾರ (ಥರ್ಡ್‌ ಪಾರ್ಟಿ) ವಿಮೆಗೆ ಸಂಬಂಧಿಸಿದ ಮೋಟಾರು ವಾಹನ ಕಾಯ್ದೆಯಲ್ಲಿ ಹಲವು ಹೊಸ ನಿಬಂಧನೆಗಳನ್ನು ಜಾರಿಗೆ ತರಲಾಗಿದೆ. ಸೆಕ್ಷನ್‌ 166 ಗೆ ಸೇರಿಸಲು ಉದ್ದೇಶಿಸಿರುವ ಉಪ-ವಿಭಾಗ (3) ಪ್ರಕಾರ, ಅಪಘಾತ ಸಂಭವಿಸಿದ...

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

0
ಮೈಸೂರು (Mysuru)-ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ಅಜ್ಮಲ್ ಖಾನ್ 40, ಸೈಯದ್ ಆಸಿಫ್ 33, ವಾಹಿದ್ ಪಾಷಾ 29 ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆ.ಜಿ.750 ಗ್ರಾಂ ಗಾಂಜಾ ವಶ...

EDITOR PICKS