Saval
ʻಅಗ್ನಿಪಥ್ʼ ಯೋಜನೆಯಡಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ವಾಯುಪಡೆ
ನವದೆಹಲಿ (New Delhi): ಕೇಂದ್ರ ಸರ್ಕಾರದ ಹೊಸ ಯೋಜನೆ 'ಅಗ್ನಿಪಥ್' ಅಡಿಯಲ್ಲಿ ಭಾರತೀಯ ವಾಯುಪಡೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.
ಇಂದಿನಿಂದ (ಜೂನ್ 24) ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 5ರವರೆಗೆ ಅರ್ಜಿಸಲ್ಲಿಸಬಹುದಾಗಿದೆ....
ವಾಹನ ಡಿಕ್ಕಿ: ಜಿಂಕೆ ಸಾವು
ಕೊಡಗು (Kodagu): ಅಪರಿಚಿತ ವಾಹವೊಂದು ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿರುವ ಘಟನೆ ಗೋಣಿಕೊಪ್ಪ-ವೀರಾಜಪೇಟೆ ಮುಖ್ಯರಸ್ತೆಯಲ್ಲಿ ನಡೆದಿದೆ.
ಗೋಣಿಕೊಪ್ಪ-ವೀರಾಜಪೇಟೆ ಮುಖ್ಯರಸ್ತೆಯ ಹಾತೂರು ಬಳಿ ಗುರುವಾರ ರಾತ್ರಿ ವಾಹನ ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿದೆ. ಫುಟ್ ಪಾತ್...
ವಸತಿ ರಹಿತ ಅಲೆಮಾರಿ, ಅರೆ ಅಲೆಮಾರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು: ರವೀಂದ್ರ ಶೆಟ್ಟಿ
ಮೈಸೂರು (Mysuru): ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಕುಟುಂಬಗಳಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ...
ರಸ್ತೆ ಸರಿಯಾಗಲು ಪ್ರಧಾನಿ, ರಾಷ್ಟ್ರಪತಿ ಆಗಾಗ್ಗೆ ಬೆಂಗಳೂರಿಗೆ ಭೇಟಿ ನೀಡಬೇಕೇ?: ಹೈಕೋರ್ಟ್
ಬೆಂಗಳೂರು(Bengaluru): ‘ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ಪ್ರಧಾನಿ ಮತ್ತು ರಾಷ್ಟ್ರಪತಿ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿರಬೇಕು ಎಂದು ಹೈಕೋರ್ಟ್ ತಪರಾಕಿ ಹಾಕಿದೆ.
ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ಕೆಲ ನಿವೇಶನಗಳಿಗೆ ಒಳಚರಂಡಿ, ಕುಡಿಯುವ ನೀರಿನ...
ಬಿಬಿಎಂಪಿ ವಾರ್ಡ್ ಗಳ ಮರುವಿಂಗಡಣೆ: ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ
ಬೆಂಗಳೂರು(Bengaluru): ಬಿಬಿಎಂಪಿ ವಾರ್ಡ್ ಗಳನ್ನು 198ರಿಂದ 243ಕ್ಕೆ ಏರಿಕೆ ಮಾಡಲಾಗಿದ್ದು, ವಾರ್ಡ್ ಗಳ ಮರು ವಿಂಗಡಣೆ ಬಗ್ಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್...
ಪಿಎಸ್ಐ ನೇಮಕಾತಿ ಅಕ್ರಮ: ತನಿಖಾ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದ ಸಚಿವ ಆರಗ...
ಶಿವಮೊಗ್ಗ(Shivamogga): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆಯಲ್ಲಿ ಸಾಕ್ಷ್ಯಾಧಾರಗಳು...
ಚಾಮರಾಜನಗರದ ಹುಂಡಿಪುರ ಗ್ರಾಮದಲ್ಲಿ ಸ್ಮಾರ್ಟ್, ಡಿಜಿಟಲ್ ಗ್ರಂಥಾಲಯ ಸ್ಥಾಪನೆ
ಚಾಮರಾಜನಗರ(Chamarajanagar): ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹುಂಡಿಪುರ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ನಿರ್ಮಾಣವಾಗಿದ್ದು, ಕೆಲವೇ ದಿನಗಳಲ್ಲಿ ಗ್ರಾಮದ ಜನರ ಬಳಕೆಗೆ ಮುಕ್ತವಾಗಲಿದೆ.
15ನೇ ಹಣಕಾಸಿನಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಹಳೇ ಕಟ್ಟಡವನ್ನು...
ಉದ್ದವ್ ಠಾಕ್ರೆ, ಸಂಜಯ್ ರಾವುತ್ ಗೆ ಮಂಪರು ಪರೀಕ್ಷೆ ನಡೆಸಿದರೆ ನಟ ಸುಶಾಂತ್ ಸಿಂಗ್...
ಮುಂಬೈ(Mumbai): ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಅವರ ಮಗ ಆದಿತ್ಯ ಠಾಕ್ರೆ, ಸಚಿವ ಸಂಜಯ್ ರಾವುತ್ ಅವರಿಗೆ ಮಂಪರು ಪರೀಕ್ಷೆ ನಡೆಸಿದರೆ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಅವರ ಮಾಜಿ...
ಸಚಿವ ಉಮೇಶ್ ಕತ್ತಿ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಡಿಕೆಶಿ ಆಗ್ರಹ
ಬೆಂಗಳೂರು(Bengaluru): ಪ್ರತ್ಯೇಕ ರಾಜ್ಯದ ವಿಚಾರದ ಬಗ್ಗೆ ಮಾತನಾಡಿರುವ ಸಚಿವ ಉಮೇಶ ಕತ್ತಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಲೋಕಸಭಾ ಚುನಾವಣೆಯ ನಂತರ ಉತ್ತರ...
ಔಷಧಿ ಸಸ್ಯಗಳಿಂದ ಹೆಚ್ಚಿನ ಪ್ರಯೋಜನ: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ
ಮೈಸೂರು(Mysuru): ಔಷಧ ಸಸ್ಯಗಳಿಗೆ ಉತ್ತಮ ವಾತಾವರಣ ನಿರ್ಮಿಸಬೇಕಾಗಿದೆ. ಔಷಧಿ ಸಸ್ಯಗಳಿಂದ ಹೆಚ್ಚಿನ ಪ್ರಯೋಜನ ಇದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು...





















