Saval
ನೌಕರರಿಗೆ ಪಾವತಿಸಿದ ಹೆಚ್ಚುವರಿ ವೇತನ ಹಿಂಪಡೆಯಲು ಸಾಧ್ಯವಿಲ್ಲ: ಸುಪ್ರೀಂ
ನವದೆಹಲಿ(Newdelhi): ಲೆಕ್ಕಪತ್ರ ದೋಷದಿಂದ ನೌಕರನೊಬ್ಬರಿಗೆ ಹೆಚ್ಚುವರಿ ಸಂಬಳ ನೀಡಿದ್ದಾದರೆ, ಆತನ ನಿವೃತ್ತಿ ಬಳಿಕ ಈ ಹೆಚ್ಚುವರಿ ಹಣವನ್ನು ಆತನಿಂದ ವಸೂಲಿ ಮಾಡುವುದು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಬಗ್ಗೆ ಸೋಮವಾರ ವಿಚಾರಣೆ...
ವೇಶ್ಯಾಗೃಹದಲ್ಲಿ ಸಿಕ್ಕಿಕೊಳ್ಳುವ ಗ್ರಾಹಕರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ: ಆಂಧ್ರ ಹೈಕೋರ್ಟ್
ಅಮರಾವತಿ(Amaravathi)(ಆಂಧ್ರಪ್ರದೇಶ): ವೇಶ್ಯಾಗೃಹದಲ್ಲಿ ಸಿಕ್ಕಿಕೊಳ್ಳುವ ವ್ಯಕ್ತಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವಂತಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ.
ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸುವಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್...
ಮೈಸೂರು : ಹಳೇ ವೈಷಮ್ಯ, ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ
ಮೈಸೂರು (Mysuru): ಹಳೇ ವೈಷಮ್ಯದ ಹಿನ್ನೆಲೆ ಬಾರ್ನಲ್ಲಿ ಕುಳಿತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ.
ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ದಯಾನಂದ್(29) ಎಂಬುವರು ಹಲ್ಲೆಗೊಳಗಾದವರು. ಹಲ್ಲೆ...
ಒದಗಿ ಬರುವ ಅವಕಾಶವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿ: ಪಿಡಿಓ ಶೋಭಾರಾಣಿ
ಮೈಸೂರು(Mysuru): ಒದಗಿಬರುವ ಅವಕಾಶಗಳನ್ನು ಕೀಳರಿಮೆ ತೋರದೆ ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು, ಸವಾಲು ಎದುರಿಸಿ ಗುರಿ ಸಾಧಿಸುವ ಛಲವಂತಿಕೆ ಮೈಗೂಡಿಸಿಕೊಳ್ಳಬೇಕು ಆಗಮಾತ್ರ ನಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯ ಹೊರಹೊಮ್ಮಲು ಸಾಧ್ಯವೆಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಪಂಚಾಯತ್...
ಬಸವ ಜಯಂತಿ: ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ
ಬೆಂಗಳೂರು(Bengaluru): ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬಸವ ಜಯಂತಿಯಂದು ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.
ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ...
ಅಮಿತ್ ಶಾ ಸಮ್ಮುಖದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ
ಬೆಂಗಳೂರು(Bengaluru): ಸಭಾಪತಿ ಹಾಗೂ ಜೆಡಿಎಸ್ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಭೇಟಿ...
ಮೈಸೂರು: ಚಿರತೆ ಅಂಗಾಂಗ ಮಾರಾಟಕ್ಕೆ ಯತ್ನಿಸಿದ ಐವರ ಬಂಧನ
ಮೈಸೂರು(Mysuru) : ಚಿರತೆ ಸಾಯಿಸಿ ಅದರ ಅಂಗಾಂಗ ಮಾರಾಟ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸಿ ಚಿರತೆ ಚರ್ಮ ಹಾಗೂ ಅಂಗಾಂಗವನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಹನಗೋಡಿನ ಸಮೀಪದ ಅಬ್ಬೂರಿನ ಓರ್ವ, ವಿವಿಧ ಹಾಡಿಗಳ ನಾಲ್ವರನ್ನು...
ಜಿಗ್ನೇಶ್ ಮೇವಾನಿ ಪ್ರಕರಣ; ಕೆಳಹಂತದ ನ್ಯಾಯಾಲಯಕ್ಕೆ ಗುವಾಹಟಿ ಹೈಕೋರ್ಟ್ ಚಾಟಿ
ಗುವಾಹಟಿ(Guwahati): ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಆರೋಪ ಪ್ರಕರಣದಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ನೀಡಿರುವ ಬಾರ್ಪೇಟಾ ನ್ಯಾಯಾಲಯದ ಆದೇಶವನ್ನು ಗುವಾಹಟಿ ಹೈಕೋರ್ಟ್ ಪ್ರಶ್ನೆ ಮಾಡಿದೆ.
ಬಾರ್ಪೇಟಾ ಜಿಲ್ಲಾ ಮತ್ತು ಸೆಷನ್ಸ್...
ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವ ಕೆ.ಗೋಪಾಲಯ್ಯ ಭಾಗಿ; ಶುಭ ಹಾರೈಕೆ
ಬೆಂಗಳೂರು(Bengaluru): ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಂದು ಮುಸ್ಲಿಂ ಸಮಾಜ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಶ್ರದ್ದೆ ಭಕ್ತಿಯಿಂದ ಆಚರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ರಾಜೀವ್ ಗಾಂಧಿ ಬಡಾವಣೆಯಲ್ಲಿರುವ ಇಲಾಹಿ- ಈದ್ಗಾ ಮೈದಾನದಲ್ಲಿ...
ಗಂಡ ಮತ್ತು ಹೆಂಡತಿ ಕುಟುಂಬದ ಎರಡು ಸ್ತಂಭಗಳು, ಒಬ್ಬರು ದುರ್ಬಲರಾದರೆ ಇಡೀ ಮನೆ ಕುಸಿಯುತ್ತದೆ:...
ಹಿಂದೂ ವಿವಾಹ ಕಾಯಿದೆ, 1955 ರ ಸೆಕ್ಷನ್ 13(1)(IA) ಅಡಿಯಲ್ಲಿ ಕೌಟುಂಬಿಕ ನ್ಯಾಯಾಲಯ ಪತ್ನಿ ಪರವಾಗಿ ವಿಚ್ಛೇದನ ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದ್ದು, ಪತಿಯಿಂದ ಮಾನಸಿಕ ಕ್ರೌರ್ಯದ ನೆಲೆಯನ್ನು ಹೆಂಡತಿ...





















