Saval
ಯುರೋಪ್ ಪ್ರಧಾನಿ ಮೋದಿ ಭೇಟಿ: ಭಾರತ-ಜರ್ಮನಿ ಐಜಿಸಿ ಸಭೆಯಲ್ಲಿ ಭಾಗಿ
ಬರ್ಲಿನ್ (Berlin)-ಮೂರು ದಿನಗಳ ಯುರೋಪ್ ಪ್ರವಾಸದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಜರ್ಮನಿಯ ರಾಜಧಾನಿ ಬರ್ಲಿನ್ ತಲುಪಿದ್ದಾರೆ. ಇಲ್ಲಿ ಅವರು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರನ್ನು ಭೇಟಿಯಾದರು. ನಂತರ ಇಬ್ಬರೂ ನಾಯಕರು...
ದಿನಪತ್ರಿಕೆಗಳು ದೇವರ ಚಿತ್ರಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕು: ಪಿಐಎಲ್ ವಜಾಗೊಳಿಸಿದ ಬಾಂಬೆ ಹೈಕೋರ್ಟ್
ಮುಂಬೈ (Mumbai)-ಪತ್ರಿಕೆಗಳಲ್ಲಿ ದೇವರು ಮತ್ತು ದೇವತೆಗಳ ಛಾಯಾಚಿತ್ರಗಳ ಮುದ್ರಣದ ಮೇಲೆ ನಿರ್ಬಂಧವನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. .
ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ...
ಮಹಾರಾಷ್ಟ್ರಕ್ಕೆ ರಾಜ್ಯದ ಒಂದಿಚೂ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru)-ಮಹಾರಾಷ್ಟ್ರಕ್ಕೆ ಕರ್ನಾಟಕದ ಒಂದು ಇಂಚು ಭೂಮಿಯನ್ನು ಸಹ ಬಿಟ್ಟು ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ...
ಪಿಎಸ್ಐ ನೇಮಕಾತಿ ಹಗರಣ: ಮುಖ್ಯೋಪಾಧ್ಯಾಯ ಕಾಶಿನಾಥ್ ಪೊಲೀಸರಿಗೆ ಶರಣು
ಕಲಬುರಗಿ (Kallaburgi)- ಪಿಎಸ್ಐ ಪರೀಕ್ಷೆಯ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿ ಜ್ಞಾನಜ್ಯೋತಿ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್ ಪೊಲೀಸರಿಗೆ ಶರಣಾಗಿದ್ದಾರೆ.
ಕಳೆದ 22 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಶಿನಾಥ್ ಸಿಐಡಿ ತಂಡದ ಎದುರಿಗೆ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ (Shivamogga)- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yediyurappa) ಅವರು ತಳ್ಳಿಹಾಕಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ವೈ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು "ಒಳ್ಳೆಯ ಕೆಲಸ...
ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಲಿ: ಡಿಕೆಶಿಗೆ ಸಿ.ಎನ್.ಅಶ್ವಥ್ ನಾರಾಯಣ್ ಸವಾಲು
ಬೆಂಗಳೂರು (Bengaluru)- ನಿರಾಧಾರ ಆರೋಪ ಮಾಡುವ ಬದಲು ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಲಿ ಎಂದು ಸಚಿವ ಸಿ.ಎನ್.ಅಶ್ವಥ್ ನಾರಾಯಣ್ (C.N.Ashwath Narayan) ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರಿಗೆ ಸವಾಲು ಹಾಕಿದ್ದಾರೆ.
ಪಿಎಸ್ಐ...
ನಾಳೆ ಬಸವ ಜಯಂತಿ ಕಾರ್ಯಕ್ರಮ
ಮೈಸೂರು(Mysuru): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಸವ ಜಯಂತೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ 2022 ರ ಮೇ 3 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಬಸವ ಜಯಂತಿಯನ್ನು...
ಸುಪ್ರೀಂನಲ್ಲಿ ಐಪಿಸಿ ಸೆಕ್ಷನ್ 124ಎ ಪ್ರಶ್ನೆ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಕೇಂದ್ರ
ರಾಷ್ಟ್ರದ್ರೋಹವನ್ನು ಅಪರಾಧೀಕರಿಸುವ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ ಪ್ರಶ್ನಿಸಿರುವ ಮನವಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ಕೇಂದ್ರ ಸರ್ಕಾರವು ಅರ್ಜಿ ಸಲ್ಲಿಸಿದೆ. ಆಕ್ಷೇಪಣೆಯ ಕರಡು ಸಿದ್ಧವಾಗಿದ್ದು, ಸಕ್ಷಮ ಪ್ರಾಧಿಕಾರದ...
ಜೆಎಸ್ಎಸ್ ವಿ.ವಿ ಘಟಿಕೋತ್ಸವ: 1,519 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಮೈಸೂರು: ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವದಲ್ಲಿ ಸೋಮವಾರ ವಿವಿಧ ನಿಕಾಯಗಳ ಒಟ್ಟು 1,519 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಜಯಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವದೆಹಲಿಯ ಅಖಿಲ...
ಸಮಾಜದ ಆರೋಗ್ಯಕ್ಕೆ ಪೂರಕವಾಗಿ ಮಾದ್ಯಮಗಳು ಕೆಲಸ ಮಾಡಬೇಕು: ಹೆಚ್.ವಿಶ್ವನಾಥ್
ಮೈಸೂರು(Mysuru): ಸಮಾಜದ ಆರೋಗ್ಯಕ್ಕೆ ಪೂರಕವಾಗಿ ಮಾದ್ಯಮಗಳು ಕೆಲಸ ಮಾಡಬೇಕು ಸಮಾಜದ ಸತ್ವವನ್ನು ಹಾಳುಮಾಡುವಂತಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ನುಡಿದರು.
ಮೈಸೂರಿನ ಮಾನಸ ಗಂಗೋತ್ರಿಯ ಪತ್ರಿಕೋದ್ಯಮ ವಿಭಾಗದಿಂದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಹೆಚ್.ವಿಶ್ವನಾಥ್ ಅವರೊಂದಿಗೆ ಪ್ರಚಲಿತ...





















