Saval
7 ದಶಕಗಳ ಕಾಫಿ ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ: ಸಚಿವ ಕೆ.ಗೋಪಾಲಯ್ಯ
ಹಾಸನ(Hassan): ಕಳೆದ 70 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಬಗೆಹರಿಸಲು ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ...
ಬಿಜೆಪಿ ಪಶ್ಚಾತ್ತಾಪಪಡುವ ದಿನ ಖಂಡಿತ ಬರಲಿದೆ: ರಾಮನಾಥ ರೈ
ಮಂಗಳೂರು: ಬಿಜೆಪಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬುದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಆದ್ದರಿಂದ ಬಿಜೆಪಿ ಪಶ್ಚಾತ್ತಾಪ ಪಡುವ ದಿನ ಖಂಡಿತಾ ಬರಲಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿಂದು...
ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ: ಸಚಿವ ಸುನೀಲ್ ಕುಮಾರ್
ಉಡುಪಿ(Udupi): ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಕಾಂಗ್ರೆಸ್ ಅನ್ನ ಆ ಭಗವಂತನೇ ಕಾಪಾಡಬೇಕು. 20 ಕ್ಷೇತ್ರದಲ್ಲಿ ಒಬ್ಬನೇ ಅಭ್ಯರ್ಥಿ ನಿಲ್ಲುವ ಪರಿಸ್ಥಿತಿ ಕಾಂಗ್ರೆಸ್ ಗೆ ಬಂದಿದೆ ಸಚಿವ ಸುನೀಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಮುಂದಿನ...
ಹಾಸನ ತಾಪಂ ಹಳೆ ಕಚೇರಿ ತೆರವು
ಹಾಸನ(Hassan); ಜಿಲ್ಲಾ ಕೇಂದ್ರದಲ್ಲಿರುವ ಹಳೆ ತಾಲ್ಲೂಕು ಕಚೇರಿ ತೆರವು ಕಾರ್ಯಾಚರಣೆ ಕಾನೂನು ಬದ್ಧವಾಗಿಯೇ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟ ಪಡಿಸಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತೆರವು ಕಾರ್ಯಾಚರಣೆ...
ಲಸಿಕೆ ಹಾಕಿಸಿಕೊಳ್ಳಲು ಬಲವಂತಪಡಿಸುವಂತಿಲ್ಲ: ಸುಪ್ರೀಂ
ನವದೆಹಲಿ(New Delhi): ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಯಾರನ್ನು ಬಲವಂತ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ಪ್ರಸ್ತುತ ಲಸಿಕೆ ನೀತಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿರುವ ಕೋರ್ಟ್, ಸಂಪೂರ್ಣ ನೀತಿಯು ಅಸಮಂಜಸ ಮತ್ತು ಅನಿಯಂತ್ರಿತವಾಗಿದೆ...
ಭಾರಿ ಮಳೆ ಲಕ್ಷಾಂತರ ರೂ ನಷ್ಟ
ಹುಣಸೂರು:(Hunsur) ಭಾನುವಾರ ಮಧ್ಯಾಹ್ನ ಸುರಿದ ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯ ಪರಿಣಾಮ ಹುಣಸೂರು ನಗರ ಸೇರಿದಂತೆ ತಾಲೂಕಿನಾದ್ಯಂತ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದು, ಸಿಡಿಲಿಗೆ 50 ಅಡಿಕೆ-ತೆಂಗಿನ ಮರ ಭಸ್ಮವಾಗಿದ್ದರೆ, ಬಿಳಿಕೆರೆಯಲ್ಲಿ ಸಿಡಿಲಿಗೆ...
ಹಿರಿಯ ಗಾಯಕ ರಾಜಶೇಖರ ಮನಸೂರ ನಿಧನ
ಧಾರವಾಡ(Dharawad): ಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ. ರಾಜಶೇಖರ ಮನಸೂರ (79) ಅವರು ಭಾನುವಾರ ಬೆಂಗಳೂರಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಪಂ. ಮಲ್ಲಿಕಾರ್ಜುನ ಮನಸೂರ ಅವರ ಪುತ್ರ ಡಾ....
ಗುಂಡಾಪುರ ಜಲಾಶಯದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು
ಚಾಮರಾಜನಗರ(Chamarajanagar): ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕನೊಬ್ಬ ಗುಂಡಾಪುರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹನೂರು ಪಟ್ಟಣದ ಜಯಂತ್(18) ಮೃತ ಯುವಕ.
ಸಾವಿಗೀಡಾದ ಯುವಕಸಾವಿಗೀಡಾದ ಯುವಕಈತ ಖಾಸಗಿಯಾಗಿ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದ್ದು,...
ಜರ್ಮನಿ ತಲುಪಿದ ಮೋದಿ: ಪ್ರಧಾನಿ ವಿದೇಶಿ ಪ್ರವಾಸ ಆರಂಭ
ನವದೆಹಲಿ(New Delhi): ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಆರಂಭಗೊಂಡಿದ್ದು, ಇಂದು ಜರ್ಮನಿಯ ಬರ್ಲಿನ್ ತಲುಪಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಡೆನ್ಮಾರ್ಕ್...
ಹಳೆ ದ್ವೇಷ: ರೌಡಿಶೀಟರ್ ಬರ್ಬರ ಹತ್ಯೆ
ಬಳ್ಳಾರಿ(Ballari): ಹಳೇ ದ್ವೇಷ ಹಾಗೂ ಲವ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ನ ಬರ್ಬರ ಹತ್ಯೆ ನಡೆದಿರುವ ಘಟನೆ ಅಹಂಭಾವಿ ಪ್ರದೇಶದಲ್ಲಿ ಸಂಭವಿಸಿದೆ.
ರೌಡಿಶೀಟರ್ ಮಹೇಂದ್ರ ಕೊಲೆಯಾದ ವ್ಯಕ್ತಿಯಾಗಿದ್ದಾನೆ.
ಗ್ಯಾಂಗ್ವೊಂದು ಮಹೇಂದ್ರನನ್ನು ಲಾಂಗು, ಮಚ್ಚುಗಳಿಂದ ಕೊಚ್ಚಿ ಕೊಲೆಗೈದಿದೆ....



















