Saval
ಕೋವಿಡ್ : ದೇಶದಲ್ಲಿ 12 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು
ನವದೆಹಲಿ (New Delhi): ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 12,899 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 4,32,96,692...
ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ಸಿದ್ಧತೆ ಪರಿಶೀಲಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ
ಮೈಸೂರು (Mysuru): ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 20 ಹಾಗೂ 21ರಂದು ಮೈಸೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಭದ್ರತೆಗೆ ತೆಗೆದುಕೊಳ್ಳಲಾದ ಕ್ರಮಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಪರಿಶೀಲಿಸಿದರು.
ಯೋಗ ದಿನ ಕಾರ್ಯಕ್ರಮ...
ಟ್ಯಾಂಕರ್ ಗೆ ಕಾರು ಡಿಕ್ಕಿ: ಇಬ್ಬರು ಯುವತಿಯರ ಸಾವು
ಮೈಸೂರು (Mysuru): ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಗೇಟ್ ಬಳಿ ನಡೆದಿದೆ.
ಮೈಸೂರು ಹೊರವಲಯದ ಆಲನಹಳ್ಳಿಯ ಸಾಫ್ಟ್ ವೇರ್ ಎಂಜಿನಿಯರ್ ಜೀವಿತಾ...
ಇಂದಿನ ರಾಶಿ ಭವಿಷ್ಯ
ಇಂದು ಚಂದ್ರನ ಸಂಚಾರ ಹಗಲು ರಾತ್ರಿ ಕುಂಭ ರಾಶಿಯಲ್ಲಿರುತ್ತದೆ. ಕುಂಭ ರಾಶಿಯಲ್ಲಿ ಚಂದ್ರ ಮತ್ತು ಶನಿಯ ಸಂಯೋಜನೆಯಿಂದ ರಾಶಿಚಕ್ರ ಚಿಹ್ನೆಗಳಿಗೆ ಇಂದು ಉತ್ತಮ ದಿನವಾಗಿರುತ್ತದೆ.
ವೃಷಭ ರಾಶಿ
ವೃಷಭ ರಾಶಿಯ ಜನರು ಹಣ ಮತ್ತು ಹಣದ...
ರಾಜ್ಯದಲ್ಲಿ 750 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 750 ಕೋವಿಡ್ ಪಾಸಿಟಿವ್ ವರದಿ ದಾಖಲಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್‍ಗಳು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈವರೆಗೆ ರಾಜ್ಯದಲ್ಲಿ...
ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಗೆ ವಕೀಲರ ಪರಿಷತ್ತು, ವಕೀಲರ ಸಂಘಗಳಿಗೆ ಕರೆ ನೀಡಿದ ಬಿಸಿಐ
ದೇಶದ ಎಲ್ಲಾ ರಾಜ್ಯಗಳ ವಕೀಲರ ಪರಿಷತ್ತುಗಳು ಹಾಗೂ ವಕೀಲರ ಸಂಘಗಳಿಗೆ ಪತ್ರ ಬರೆದಿರುವ ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಜೂನ್ 21ರಂದು ಯೋಗ ಶಿಬಿರಗಳನ್ನು ಆಯೋಜಿಸುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲು...
ಐಟಿ ಕಾರಿಡಾರ್ ಭೂಮಿ ಅಕ್ರಮ ಡಿನೋಟಿಫಿಕೇಶನ್: ಬಿಎಸ್‌ವೈಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ...
ಬೆಂಗಳೂರಿನ ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿ ನಡುವೆ ಮಾಹಿತಿ ತಂತ್ರಜ್ಞಾನ (ಐಟಿ) ಕಾರಿಡಾರ್ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳಲಾಗಿದ್ದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ...
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ನ್ಯಾ. ರಂಜನಾ ಪ್ರಕಾಶ್ ದೇಸಾಯಿ ನೇಮಕ
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರನ್ನು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನೇಮಿಸಲಾಗಿದೆ.
ಬಾಂಬೆ ಹೈಕೋರ್ಟ್‌ನಿಂದ ಪದೋನ್ನತಿ ಪಡೆದಿದ್ದ ನ್ಯಾ. ರಂಜನಾ ಸೆಪ್ಟೆಂಬರ್ 2011ರಿಂದ ಅಕ್ಟೋಬರ್ 2014ರ...
ನಾಳೆ ದಲಿತ, ರೈತ ಹಾಗೂ ಪ್ರಗತಿಪರ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ
ಮೈಸೂರು(Mysuru): ಮೈಸೂರನ್ನು ಪ್ಯಾರಿಸ್ ಮಾಡುವುದಾಗಿ ಮಾತು ಕೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 8 ವರ್ಷಗಳಲ್ಲಿ ಏನೂ ಮಾಡದಿರುವುದನ್ನು ಖಂಡಿಸಿ ಎಡ ಪಕ್ಷಗಳು, ದಲಿತ, ರೈತ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ...
ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿಗೆ 12 ಪ್ರಶ್ನೆ ಸಿದ್ದಪಡಿಸಿದ ಕಾಂಗ್ರೆಸ್
ಬೆಂಗಳೂರು(Bengaluru): ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್...




















