Saval
ರಾಜ್ಯದಲ್ಲಿ 104 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru)- ರಾಜ್ಯದಲ್ಲಿ ಭಾನುವಾರ 104 ಹೊಸ ಕೋವಿಡ್ (Covid) ಪ್ರಕರಣಗಳು ವರದಿಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 39,47,726 ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು, ಒಟ್ಟಾರೆ ಮೃತರ ಸಂಖ್ಯೆ 40,060ಕ್ಕೆ ತಲುಪಿದೆ. ಇನ್ನು...
ಶಾಲೆಗಳಲ್ಲಿ ವೇದ, ರಾಮಾಯಣ ಕಲಿಸಬೇಕು: ಉತ್ತರಾಖಂಡ ಶಿಕ್ಷಣ ಸಚಿವ ಧನ ಸಿಂಗ್ ರಾವತ್
ಡೆಹ್ರಾಡೂನ್ (Dehradun)-ರಾಜ್ಯದ ಎಲ್ಲ ಶಾಲೆಗಳಲ್ಲಿ ವೇದಗಳು, ರಾಮಾಯಣ ಹಾಗೂ ಗೀತೆಯನ್ನು (ಭಗವದ್ಗೀತೆ) ಕಲಿಸಬೇಕು ಎಂದು ಉತ್ತರಾಖಂಡ ಶಿಕ್ಷಣ ಸಚಿವ ಧನ ಸಿಂಗ್ ರಾವತ್ ಹೇಳಿದ್ದಾರೆ.
ನೂತನ ಶಿಕ್ಷಣ ನೀತಿಯ ಪ್ರಕಾರ, ವಿದ್ಯಾರ್ಥಿಗಳಿಗೆ ಪಠ್ಯಕ್ರಮವು ಭಾರತದ...
ಕಾರ್ಮಿಕರ ದಿನವೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಪ್ರಥಮ ಬಾರಿಗೆ 7200 ನೌಕರರ ವಿರುದ್ಧದ...
ಬೆಂಗಳೂರು (Bengaluru)-ಕಾರ್ಮಿಕರ ದಿನಾಚರಣೆ ದಿನವೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 7,200 ನೌಕರರ ವಿರುದ್ಧದ ಶಿಸ್ತು ಪ್ರಕರಣಗಳನ್ನು ಒಂದೇ...
ಉಕ್ರೇನ್‌ನ ಮರಿಯುಪೋಲ್ ಉಕ್ಕಿನ ಘಟಕದ ಮೇಲೆ ರಷ್ಯಾ ಶೆಲ್ ದಾಳಿ ಆರಂಭ
ಕೀವ್ (Kyiv)-ರಷ್ಯಾದ ಪಡೆಗಳು ಉಕ್ರೇನ್‌ನ ಮರಿಯುಪೋಲ್ ನಗರದ ಉಕ್ಕಿನ ಘಟಕದ ಮೇಲೆ ಶೆಲ್ ದಾಳಿಯನ್ನು ಪುನರಾರಂಭಿಸಿದೆ.
ನಾಗರಿಕರ ಭಾಗಶಃ ಸ್ಥಳಾಂತರದ ನಡುವೆ ರಷ್ಯಾ ಪಡೆಗಳು ಶೆಲ್ ದಾಳಿ ಪುನರರಾಂಭಿಸಿದೆ ಎಂದು ಉಕ್ರೇನ್ ಮಿಲಿಟರಿ ಅಧಿಕಾರಿಯೊಬ್ಬರು...
ಹೆಚ್ಚಿದ ಬಿಸಿ ಗಾಳಿ: ವೈದ್ಯಕೀಯವಾಗಿ ಸನ್ನದ್ಧವಾಗಿರುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ
ನವದೆಹಲಿ (New Delhi)- ದೇಶಾದ್ಯಂತ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯವಾಗಿ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಬಿಸಿಗಾಳಿಯಿಂದ ಉತ್ತರದ ರಾಜ್ಯಗಳು ತತ್ತರಗೊಂಡಿವೆ. ಉಷ್ಣಾಂಶ ಹೆಚ್ಚಳದಿಂದ ಜನರ ಆರೋಗ್ಯದ...
ಮೈಸೂರಿನಲ್ಲಿ ದೇಶದಲ್ಲೇ ಮೊಟ್ಟ ಮೊದಲ ಸೆಮಿಕಂಡಕ್ಟರ್ ಘಟಕ ನಿರ್ಮಾಣ
ಬೆಂಗಳೂರು (Bengaluru)-ದೇಶದಲ್ಲೇ ಮೊಟ್ಟ ಮೊದಲ ಸೆಮಿಕಂಡಕ್ಟರ್ ಘಟಕ ಮೈಸೂರಿನಲ್ಲಿ ಸ್ಥಾಪನೆಯಾಗಲಿದೆ. 22,900 ಕೋಟಿ ರೂ. (3 ಬಿಲಿಯನ್ ಡಾಲರ್) ಹೂಡಿಕೆ ಮೊತ್ತದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ.
ಈ ಯೋಜನೆಯ ಜಾರಿಯಿಂದಾಗಿ 1,500 ಉದ್ಯೋಗಾವಕಾಶ ಸೃಷ್ಟಿಯಾಗಲಿದೆ....
ಕಾಸರಗೋಡು: ಕಲುಷಿತ ಆಹಾರ ಸೇವಿಸಿ ಓರ್ವ ಬಾಲಕಿ ಸಾವು; 18 ಮಂದಿ ಅಸ್ವಸ್ಥ
ತಿರುವನಂತಪುರಂ (Thiruvananthapuram)- ಕಲುಷಿತ ಆಹಾರ ಸೇವಿಸಿ 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.
ದೇವನಂದನಾ ಮೃತಪಟ್ಟ ಬಾಲಕಿ. ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾಳೆ ಎಂದು...
ಪಿಎಸ್ ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಮಂಜುನಾಥ ಮೇಳಕುಂದಿ ಪೊಲೀಸರಿಗೆ ಶರಣು
ಕಲಬುರಗಿ (Kalburgi)- ಪಿಎಸ್‌ಐ ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್‌ಪಿನ್, ನೀರಾವರಿ ಇಲಾಖೆಯ ಕಿರಿಯ ಎಂಜಿನಿಯರ್ ಮಂಜುನಾಥ ಮೇಳಕುಂದಿ ಭಾನುವಾರ ಖುದ್ದಾಗಿ ಸಿಐಡಿಗೆ ಶರಣಾಗಿದ್ದಾರೆ.
ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಇನ್ನು ಈ...
ಆ್ಯಸಿಡ್ ದಾಳಿ ಪ್ರಕರಣ: ಆರೋಪಿ 1.50 ಲಕ್ಷ ರೂ. ಸಮೇತ ಪರಾರಿ
ಬೆಂಗಳೂರು-ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ನಾಗರಾಜ್ 1.50 ಲಕ್ಷ ರೂ. ಸಮೇತ ಪರಾರಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಆರೋಪಿ ನಾಗರಾಜ್ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದಾನೆ. ಆತನ ಬಂಧನಕ್ಕೆ ವಿಶೇಷ ತಂಡಗಳು ತನಿಖೆ ಮುಂದುವರಿಸಿವೆ....
ಮೇ 3ಕ್ಕೆ ರಂಜಾನ್ ಆಚರಣೆ: ಕೇಂದ್ರೀಯ ಚಂದ್ರದರ್ಶನ ಸಮಿತಿ
ಬೆಂಗಳೂರು- ಮಂಗಳವಾರ (ಮೇ 3 ರಂದು) ರಂಜಾನ್ (ಈದ್ ಉಲ್ ಫಿತ್ರ್) ಆಚರಿಸಲು ಕೇಂದ್ರೀಯ ಚಂದ್ರದರ್ಶನ ಸಮಿತಿ ನಿರ್ಧರಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರಿನಲ್ಲಿ ಭಾನುವಾರ ಸಂಜೆ ಭಾರಿ ಮಳೆಯಾಗಿದ್ದರಿಂದ ಚಂದ್ರ ಕಾಣಿಸಿಕೊಳ್ಳಲಿಲ್ಲ....




















