ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40295 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇತಿಹಾಸವನ್ನು ಭಾರತೀಯ ದೃಷ್ಟಿಕೋನದಲ್ಲಿ ನೋಡಬೇಕು: ರಾಜವಂಶಸ್ಥ ಯದುವೀರ್ ಒಡೆಯರ್

0
ಮೈಸೂರು(Mysuru):  ನಮ್ಮ ಇತಿಹಾಸವನ್ನು ಭಾರತೀಯ ದೃಷ್ಟಿಯಲ್ಲಿ ನೋಡಬೇಕಿದೆ. ಬೇರೆ ದೇಶಗಳಿಂದ ಒಳ್ಳೆಯದು ಸ್ವೀಕರಿಸೋಣ. ನಮ್ಮತನ ಉಳಿಸಿಕೊಳ್ಳೋಣ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಮಾನಸ ಗಂಗೋತ್ರಿಯ‌ ವಿಜ್ಞಾನ ಭವನದಲ್ಲಿ ಪ್ರಜ್ಞಾಪ್ರವಾಹ ಸಮ್ಮೇಳನದ ಅಂಗವಾಗಿ‌...

ಪಿಯು ಅನುತ್ತೀರ್ಣ: ಮನನೊಂದು ಮಂಡ್ಯದ ವಿದ್ಯಾರ್ಥಿನಿ ಆತ್ಮಹತ್ಯೆ

0
ಮಂಡ್ಯ(Mandya) : ಇಂದು ಪ್ರಕಟವಾದ ದ್ವಿತೀಯ  ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿಯೊಬ್ಬಳು ಮನನೊಂದು ಸಾವಿಗೀಡಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕ್ಕಿನ ಮಹದೇವಪುರ ಗ್ರಾಮದಲ್ಲಿ ನಡೆದಿದೆ. ಮಂಡ್ಯದ ಸ್ಯಾಂತೋ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಪಂದನಾ...

ಅಗ್ನಿಪಥ್ ಯೋಜನೆಯ ವಿರುದ್ಧ ಎಐಡಿವೈಓ ಇಂದ ಪ್ರತಿಭಟನೆ

0
ಮೈಸೂರು(Mysuru): ಕೇಂದ್ರದ ಅಗ್ನಿಪಥ ಯೋಜನೆ ವಿರೋಧಿಸಿ ಎಐಡಿವೈಓ ಹಾಗೂ ಎಐಡಿಎಸ್ ಓ ವತಿಯಿಂದ ಹಾರ್ಡಿಂಗ್ ಸರ್ಕಲ್ ಬಳಿ ಅಗ್ನಿಪಥ್ ಯೋಜನೆಯ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಎಐಡಿವೈಓ ನ ಅಖಿಲ ಭಾರತ ಅಧ್ಯಕ್ಷರಾದ...

ಹಳೆ ಮೈಸೂರು ಭಾಗದ ಕಾಂಗ್ರೆಸ್, ಜೆಡಿಎಸ್ ನ ಶಾಸಕರು ಬಿಜೆಪಿ ಸೇರಲಿದ್ದಾರೆ: ಆರ್.ಅಶೋಕ್

0
ತುಮಕೂರು(Tumkur): ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಕಾರ್ಯ ನಡೆಯುತ್ತಿದ್ದು, ಕಾಂಗ್ರೆಸ್, ಜೆಡಿಎಸ್‌ನ ಹಾಲಿ, ಮಾಜಿ ಶಾಸಕರು ಸೇರಿದಂತೆ 10ರಿಂದ 12 ಜನ ಬಿಜೆಪಿ ಸೇರಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಗ್ರಾಮ...

ಒಂದೇ ದಿನದಲ್ಲಿ ಮಹಿಳೆ ಹತ್ಯೆ ಪ್ರಕರಣ ಭೇದಿಸಿದ ಮಂಡ್ಯ ಪೊಲೀಸರು‌

0
ಮಂಡ್ಯ(Mandya): ಹಾಡಹಗಲೇ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು  ಒಂದು ದಿನದೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರವಿಕುಮಾರ್(29) ಬಂಧಿತ ಆರೋಪಿ. ಪುಷ್ಪಲತಾ ಕೊಲೆಯಾದ ಮಹಿಳೆ. ಪ್ರಕರಣದ ವಿವರ: ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ...

ಪರಿಷತ್ ಚುನಾವಣೆಯಲ್ಲಿ ಸೋಲು: ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್‌ ಸಿಂಹ ವಿರುದ್ದ ಹೈಕಮಾಂಡ್‌ ಗೆ...

0
ಮೈಸೂರು(Mysuru):  ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸರಣಿ ಸೋಲಾದ ಹಿನ್ನೆಲೆಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್‌ ಸಿಂಹ ವಿರುದ್ದ ಹೈಕಮಾಂಡ್‌ ಗೆ ದೂರು ನೀಡಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು...

ಯೋಗ ದಿನಾಚರಣೆಗೆ ರಾಜವಂಶಸ್ಥರಿಗೆ ಆಹ್ವಾನ: ಪ್ರತಾಪ್ ಸಿಂಹ

0
ಮೈಸೂರು(Mysuru): ಮೈಸೂರು ಅರಮನೆ ಆವರಣದಲ್ಲಿ ಜೂನ್ 21ರಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ರಾಜವಂಶಸ್ಥರಿಗೆ ಆಹ್ವಾನ ನೀಡಲಾಗಿದೆ ಎಂದು ಸಂಸದ ಪ್ರತಾಪ‌ ಸಿಂಹ ತಿಳಿಸಿದರು. ವೇದಿಕೆಯಲ್ಲಿ ರಾಜ...

ಆಸ್ತಿ ವಿವಾದ: ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

0
ಮುಂಬೈ(Mumbai): ಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರು ತಮ್ಮ ಮನವಿಯನ್ನು ತಿರಸ್ಕರಿಸಿದ ನಂತರ 55 ವರ್ಷದ ವ್ಯಕ್ತಿಯೊಬ್ಬ ಶುಕ್ರವಾರ ಬಾಂಬೆ ಹೈಕೋರ್ಟ್‌ನ ಕೊಠಡಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.  ಆದರೆ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ಸಕಾಲದಲ್ಲಿ...

ಪ್ರತಿಭಟನೆ: ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ ದಾಖಲು

0
ಚಾಮರಾಜನಗರ(Chamarajanagar): ಕೇಂದ್ರ ಸರ್ಕಾರ, ಇ.ಡಿ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ನ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಗರ ಬ್ಲಾಕ್‌ ಅಧ್ಯಕ್ಷ ಮಹಮ್ಮದ್‌ ಅಸ್ಗರ್‌ ಮುನ್ನಾ, ಕಾಂಗ್ರೆಸ್‌ ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್‌...

ನಾಳೆಯಿಂದ 21ರವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

0
ಮೈಸೂರು(Mysuru): ಜೂನ್ 21 ರಂದು ಅರಮನೆ ಆವರಣದಲ್ಲಿ ನಡೆಯುವ 8ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜೂನ್ 19ರಿಂದ...

EDITOR PICKS