Saval
ಉಕ್ರೇನ್ ನಿಂದ ವಾಪಾಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಜೆಎಸ್ ಎಸ್ ನಿಂದ ಬ್ರಿಡ್ಜ್ ಕೋರ್ಸ್
ಮೈಸೂರು (Mysuru)- ರಷ್ಯಾ-ಉಕ್ರೇನ್ (Russia-Ukraine) ನಡುವಿನ ಯುದ್ಧದ ಹಿನ್ನೆಲೆಯಲ್ಲಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಉಕ್ರೇನ್ ನಿಂದ ಭಾರತಕ್ಕೆ ವಾಪಾಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ನೆರವಿಗೆ ಮೈಸೂರಿನ ಸುತ್ತೂರು ಮಠ ಮುಂದೆ ಬಂದಿದೆ.
ಜೆಎಸ್ಎಸ್ ಇಂಡಿಯಾ ಇಂಟರ್ನ್ಯಾಷನಲ್ ಇನಿಶಿಯೇಟಿವ್...
ಕ್ಯಾರಿ ಬ್ಯಾಗ್ ಗೆ ಹೆಚ್ಚುವರಿಯಾಗಿ 20 ರೂ. ಶುಲ್ಕ ಪಡೆದ ಶೋರೂಂ: 13 ಸಾವಿರ...
ಮುಂಬೈ(Mumbai)- ಕ್ಯಾರಿ ಬ್ಯಾಗ್‌ಗಾಗಿ ಮಹಿಳೆಯೊಬ್ಬರಿಗೆ ಹೆಚ್ಚುವರಿಯಾಗಿ 20 ರೂ. ಶುಲ್ಕ ವಿಧಿಸಿದ್ದಕ್ಕಾಗಿ ಶೋರೂಂ ದಂಡ ತೆತ್ತಿದೆ.
ಮುಂಬೈನ ಕುರ್ಲಾದಲ್ಲಿರುವ ಅಹಿ-ಎಂಡ್ ಬ್ಯಾಗ್ ಶೋರೂಮ್‌ನಲ್ಲಿ ಕ್ಯಾರಿ ಬ್ಯಾಗ್‌ಗೆ 20 ರೂ. ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಇದಕ್ಕಾಗಿ...
ನಿಗದಿತ 10 ವರ್ಷಗಳ ಅವಧಿಯಲ್ಲಿ ಎಲ್‌ಎಲ್‌ಬಿ ಕೋರ್ಸ್ ಪೂರ್ಣಗೊಳಿಸದ ವಿದ್ಯಾರ್ಥಿಗಳ ಪ್ರಾತಿನಿಧ್ಯ ಪರಿಗಣಿಸುವಂತೆ ಕಾನೂನು...
ಬೆಂಗಳೂರು(Bengaluru)- ಐದು ವರ್ಷದ ಬಿಎ, ಎಲ್‌ಎಲ್‌ಬಿ ಕೋರ್ಸ್‌ಗೆ ಪ್ರವೇಶ ಪಡೆದ 10 ವರ್ಷಗಳ ಅವಧಿಯೊಳಗೆ ಪದವಿ ಪೂರ್ಣಗೊಳಿಸಲು ಸಾಧ್ಯವಾಗದ ಕಾನೂನು ವಿದ್ಯಾರ್ಥಿಯ ಪ್ರಾತಿನಿಧ್ಯವನ್ನು ಸಹಾನುಭೂತಿಯಿಂದ ಪರಿಗಣಿಸಲು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಕರ್ನಾಟಕ...
ಶ್ರೀರಂಗಪಟ್ಟಣ: ಗಾಳಿ ಮಳೆಗೆ 100 ಕ್ಕೂ ಹೆಚ್ಚು ಗಿಳಿಗಳ ಸಾವು
ಶ್ರೀರಂಗಪಟ್ಟಣ (Srirangapatana)- ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ 100 ಕ್ಕೂ ಹೆಚ್ಚು ಗಿಳಿಗಳು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಬೃಹತ್ ಅರಳಿ ಮರ ಧರೆಗುರುಳಿದ...
ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿ: ಬಿ.ಎಲ್.ಸಂತೋಷ್
ಮೈಸೂರು (Mysuru)-ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (B.L.Santhosh) ಹೇಳಿದ್ದಾರೆ. ಇದರಿಂದ ರಾಜ್ಯ ಸಚಿವ ಸಂಪುಟದಲ್ಲಿ, ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಮತ್ತಷ್ಟು ಮಹತ್ತರ ಬದಲಾವಣೆಯಾಗುತ್ತದೆಯೇ? ಎಂಬ...
ವಾಣಿಜ್ಯ ಬಳಕೆಯ ಅಡುಗೆ ಅನಿಲ ದರ ಹೆಚ್ಚಳ
ನವದೆಹಲಿ (New Delhi )- ವಾಣಿಜ್ಯ ಬಳಕೆಯ ಅಡುಗೆ ಅನಿಲದ ದರ ಮತ್ತೆ ಹೆಚ್ಚಳವಾಗಿದೆ. ಪ್ರತಿ ಸಿಲಿಂಡರ್‌ಗೆ ಭಾನುವಾರ 102.50 ರೂ. ರಷ್ಟು ಹೆಚ್ಚಳ ಮಾಡಲಾಗಿದೆ. ಮನೆಗಳಲ್ಲಿ ಬಳಸುವ ಎಲ್‌ಪಿಜಿ ಸಿಲಿಂಡರ್ ದರದಲ್ಲಿ...
ದೇಶದಲ್ಲಿಂದು 3,324 ಕೋವಿಡ್ ಪ್ರಕರಣ ದೃಢ: 40 ಸಾವು
ನವದೆಹಲಿ (New Delhi)-ದೇಶದಲ್ಲಿ ಕೋವಿಡ್ 4ನೇ ಅಲೆಯ ಭೀತಿ ಎದುರಾಗಿರುವ ನಡುವೆ ದೇಶದಲ್ಲಿ ಕೋವಿಡ್ (Covid) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,324 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ...
ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ
ಬೆಂಗಳೂರು (Bengaluru)- ಪೆಟ್ರೋಲ್, ಡೀಸೆಲ್ (Petrol, Diesel) ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ ಹಲವೆಡೆ 110ರ ಗಡಿ, ಡೀಸೆಲ್ ಬೆಲೆ 100 ರೂ. ಗಡಿ ದಾಟಿದೆ.
ಮಾರ್ಚ್ 22ರಿಂದ ಏಪ್ರಿಲ್ ಮೊದಲ ವಾರದತನಕ ಒಟ್ಟು...
6 ತಿಂಗಳಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಿ: ಸಚಿವ ಸುಧಾಕರ್
ಬೆಂಗಳೂರು(Bengaluru)- ಪಂಚಾಯತ್ ಮಟ್ಟದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆರು ತಿಂಗಳಲ್ಲಿ ಆಯುಷ್ಮಾನ್ ಕಾರ್ಡ್ (Ayushmann Card) ವಿತರಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಸೂಚಿಸಿದ್ದಾರೆ.
ಆಯುಷ್ಮಾನ್ ದಿವಸ್- ಆರೋಗ್ಯ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಪ್ರಧಾನಿ...
ಚಾಲನೆಗೊಂಡ ಕೆಲವೇ ಕ್ಷಣಗಳಲ್ಲಿ ಹಳಿ ತಪ್ಪಿದ ಪುಟಾಣಿ ರೈಲು: ಅಧಿಕಾರಿಗಳನ್ನು ತೆಗೆದುಕೊಂಡ ಪ್ರಹ್ಲಾದ ಜೋಶಿ
ಹುಬ್ಬಳ್ಳಿ (Hubballi)-ಸ್ಮಾರ್ಟ್ ಸಿಟಿ ಯೋಜನೆಯಡಿ 4.2 ಕೋಟಿ ರೂ. ವೆಚ್ಚದಲ್ಲಿ ಇಲ್ಲಿಯ ಇಂದಿರಾ ಗಾಂಧಿ ಗಾಜಿನ ಮನೆಯಲ್ಲಿ ಸ್ಥಾಪಿಸಲಾದ ಪುಟಾಣಿ ರೈಲು ಉದ್ಘಾಟನೆಗೊಂಡ ಕೆಲವೇ ಕ್ಷಣಗಳಲ್ಲಿ ಹಳಿ ತಪ್ಪಿದ ಘಟನೆ ನಡೆದಿದೆ.
ಕೇಂದ್ರ ಸಚಿವ...



















