ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40295 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಗ್ನಿಪಥ್ ಯೋಜನೆಗೆ ವಿರೋಧ: ಹಿಂಸಾತ್ಮಕ ಪ್ರತಿಭಟನೆ ಬೇಡ ಎಂದ ಸಿದ್ಧರಾಮಯ್ಯ

0
ಹುಬ್ಬಳ್ಳಿ(Hubballi):  ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ನಮ್ಮ ವಿರೋಧವಿದೆ. ಆದರೆ ಯಾರೂ ಹಿಂಸಾತ್ಮಕ ಪ್ರತಿಭಟನೆ ನಡೆಸಬಾರದು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿದ್ದರಾಮಯ್ಯ, ಅಗ್ನಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

0
ಬೆಂಗಳೂರು(Bengaluru): 2021- 2022ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದರೆ, ವಿಜಯಪುರ ಮೂರನೇ ಸ್ಥಾನ ಪಡೆದಿದೆ. ಚಿತ್ರದುರ್ಗ...

ಲಕ್ಷ್ಮಣ ತೀರ್ಥ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರು ಪಾಲು

0
ಮೈಸೂರು(Mysuru): ಲಕ್ಷ್ಮಣ ತೀರ್ಥ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಹುಣಸೂರು ತಾಲೂಕಿನ ಹೆಗ್ಗಂದೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಮೇಶ್ ರಾವ್ ಎಂಬುವವರ ಮಗ ಶರತ್ ರಾವ್(17)...

ಕಾಬೂಲ್ : ಗುರುದ್ವಾರದ ಮೇಲೆ ಉಗ್ರರ ದಾಳಿ- ಒರ್ವ ಸಾವು

0
ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿರುವ ಗುರುದ್ವಾರದ ಮೇಲೆ ಇಂದು ಬೆಳಗ್ಗೆ ಉಗ್ರರು ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಗುರುದ್ವಾರ ಕರ್ತೆ ಪರ್ವಾನ್‌ನಲ್ಲಿ ಅಂದಾಜು 10-15 ಮಂದಿ ಸಿಲುಕಿಕೊಂಡಿದ್ದಾರೆ. ಸದ್ಯ ಗುರುದ್ವಾರದಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಸ್ಥಳಾಂತರಿಸಲಾಗಿದೆ. ಇವರಲ್ಲಿ ಇಬ್ಬರು...

ಬಿ.ವೈ.ಪವಾರ್ ಕಚೇರಿ, ಮನೆ ಮೇಲೆ ಎಸಿಬಿ ದಾಳಿ: 19 ಗಂಟೆ ಪರಿಶೀಲನೆ – ಕೋಟಿ...

0
ಬೆಳಗಾವಿ(Belagavi): ಲೋಕೋಪಯೋಗಿ ಇಲಾಖೆಯ ಬೆಳಗಾವಿ ಅಧೀಕ್ಷಕ ಇಂಜಿನಿಯರ್ ಬಿ.ವೈ ಪವಾರ್ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳು ನಸುಕಿನ ಜಾವ 3 ಗಂಟೆಯವರೆಗೂ ಬರೊಬ್ಬರಿ 19 ಗಂಟೆ ಕಾಲ ದಾಖಲೆಗಳನ್ನು...

ಅಪಾಯದಂಚಿನಲ್ಲಿ ಶ್ರೀರಂಗಪಟ್ಟಣದ ಕೋಟೆ

0
ಮಂಡ್ಯ(Mandya): ಶ್ರೀರಂಗಪಟ್ಟಣದ ಸುತ್ತ ಕಾವಲಿನಂತೆ ನಿಂತಿರುವ ಐತಿಹಾಸಿಕ ಕೋಟೆ  ಟಿಪ್ಪು ಸುಲ್ತಾನನ ಆಳ್ವಿಕೆಯಲ್ಲಿ ಪ್ರಾಮುಖ್ಯತೆ ಪಡೆದಿತ್ತು. ಆದರೀಗ ಕೋಟೆಯು ಸ್ವಲ್ಪ ಪ್ರಮಾಣದಲ್ಲಿ ಕುಸಿಯುತ್ತಲಿದೆ. ಈಚೆಗೆ ಸುರಿದ ಭಾರಿ ಮಳೆಗೆ ಶ್ರೀರಂಗಪಟ್ಟಣ ಐತಿಹಾಸಿಕ ಕೋಟೆ ಸ್ವಲ್ಪ...

ಯೋಗ ದಿನಾಚರಣೆ: ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಯದುವೀರ್ ಒಡೆಯರ್

0
ಮೈಸೂರು(Mysuru): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂನ್ 21 ರಂದು ನಡೆಯಲಿರುವ ರ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಮೋದಿ ಅವರ  ಯೋಗ ಕಾರ್ಯಕ್ರಮದ ವೇದಿಕೆಯಲ್ಲಿ...

ಮಾಜಿ ಸಚಿವ ಎಂ ರಘುಪತಿ ನಿಧನ

0
ಬೆಂಗಳೂರು(Bengaluru): ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಎಂ. ರಘುಪತಿ ಇಂದು ಮುಂಜಾನೆ 3 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.  ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಂಚ ಗುಣಮುಖರಾಗಿ...

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಗೆ ನೂರರ ಸಂಭ್ರಮ

0
ಗುಜರಾತ್(Gujarath)​: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು 100 ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆ ಗುಜರಾತ್ ಪ್ರವಾಸದಲ್ಲಿರುವ ಮೋದಿ, ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ತಾಯಿಯ...

ಮೈಸೂರು ಮೃಗಾಲಯಕ್ಕೆ ಆಗಮಿಸಿದ ಹೊಸ ಅತಿಥಿಗಳು

0
ಮೈಸೂರು(Mysuru): ನಗರದ  ಚಾಮರಾಜೇಂದ್ರ ಮೃಗಾಲಯಕ್ಕೆ ಹೊಸ ಅತಿಥಿಗಳು ಆಗಮಿಸಿದ್ದು, ಶೀಘ್ರವೇ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳ್ಳಲಿವೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದಿಂದ 23 ಪ್ರಾಣಿಗಳನ್ನು ವಿದೇಶಗಳಿಂದ ತರಿಸಲಾಗಿದ್ದು, ಅವುಗಳನ್ನು ಮೈಸೂರು ಹಾಗೂ ಶಿವಮೊಗ್ಗ ಮೃಗಾಲಯಕ್ಕೆ ನೀಡಲಾಗುತ್ತಿದೆ. ಈ ಕುರಿತು...

EDITOR PICKS